ಕಲರ್ಸ್ನ ಧಾರಾವಾಹಿಯೊಂದು ಶೀಘ್ರದಲ್ಲೇ ಕೊನೆಗೊಳ್ಳುವ ಸುದ್ದಿ ಹರಡುತ್ತಿದೆ. ಇದು ಕಲರ್ಸ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಆದಾಗ್ಯೂ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ವಾಹಿನಿಯಿಂದ ಇನ್ನೂ ಅಧಿಕೃತ ಘೋಷಣೆ ಬಂದಿಲ್ಲವಾದರೂ, ಅಭಿಮಾನಿಗಳಲ್ಲಿ ಕಳವಳ ಮೂಡಿದೆ. ಆ ಬಗ್ಗೆ ವಾಹಿನಿ ಕಡೆಯಿಂದ ಪ್ರಕಟಣೆ ಬಂದರೆ ಫ್ಯಾನ್ಸ್ಗೆ ಸ್ಪಷ್ಟನೆ ಸಿಕ್ಕಂತಾಗುತ್ತದೆ.…