ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹೋಟೆಲ್‍ಗೆ ಡಿಕ್ಕಿಯಾದ ಪರಿಣಾಮ ಐವರು ಗಾಯಗೊಂಡ ಘಟನೆ ಪೀಣ್ಯ 2ನೇ ಹಣತದಲ್ಲಿ ನಡೆದಿದೆ. ಬಸ್ ಡ್ರೈವರ್ ಮತ್ತು…
Category: Uncategorized
ಸತತ ಸೋಲುಂಡರು ತಗ್ಗದ ಬೇಡಿಕೆ, ವಿಜಯ್ ದೇವರಕೊಂಡ ಸಿನಿಮಾ ಒಟಿಟಿ ಹಕ್ಕಿಗೆ ಉತ್ತಮ ಮೊತ್ತ
ವಿಜಯ್ ದೇವರಕೊಂಡ ಈಗ ತೆಲುಗು ಚಿತ್ರರಂಗದ ಫ್ಲಾಪ್ ಸ್ಟಾರ್. ಅವರು ನಟಿಸಿರುವ ಏಳು ಸಿನಿಮಾಗಳು ಒಂದರ ಹಿಂದೆ ಒಂದರಂತೆ ಸತತವಾಗಿ ಸೋಲು…
4ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪರ ಮೂವರು ವಿಕೆಟ್ ಕೀಪರ್ಸ್ ಕಣಕ್ಕೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ ಆತಿಥ್ಯವಹಿಸಲಿದೆ. ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಹಿಂದುಳಿದಿರುವ…
ಉತ್ತರ ಪ್ರದೇಶ – “8ರ ಬಾಲಕಿಯ ರೇಪ್ & ಕೊಲೆ ಕೇಸ್ – ಆರೋಪಿ ಎನ್‌ಕೌಂಟರ್‌ಗೆ ಬಲಿ”
ಲಕ್ನೋ: ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೆ.…
ಹೃದಯ ಸಂಬಂಧಿ ರೋಗ ಲಕ್ಷಣಗಳಿದ್ರೆ ಮಾತ್ರ ಆಸ್ಪತ್ರೆಗೆ ಹೋಗಿ, ಆತಂಕ ಬೇಡ – “ಶರಣ ಪ್ರಕಾಶ ಪಾಟೀಲ್”
ಬೆಂಗಳೂರು: ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ…
ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ “ರೋಹನ್ ಜಗದೀಶ್ “ನೇಮಕ
ಗದಗ : ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ 2019ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್ ಅವರನ್ನು ನೇಮಿಸಿ ಸರ್ಕಾರ…
ಭಾರತದಲ್ಲಿ ಟೆಸ್ಲಾ ಚಾಲನೆಗೆ ಸಿದ್ಧ – ಆದರೆ ದರ ಕೇಳಿದರೆ ಶಾಕ್ ಗ್ಯಾರಂಟಿ!
ಮುಂಬೈ: ವಿಶ್ವದ ಎಲೆಕ್ಟ್ರಿಕ್ ಕಾರು ದಿಗ್ಗಜ ಕಂಪನಿ ಟೆಸ್ಲಾ ಭಾರತಕ್ಕೆ ಅಧಿಕೃತವಾಗಿ ಎಂಟ್ರಿಯಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಜಿಲ್ಲೆಯಲ್ಲಿ ದೇಶದ ಮೊದಲ…
ವೋಕ್ಸ್‌ವ್ಯಾಗನ್ ಹಾಗೂ ಔಡಿ ನಡುವೆ ಭೀಕರ ಅಪಘಾತ – ಇಬ್ಬರು ಕೊನೆಯುಸಿರೆಳೆದರು
ಚೆನ್ನೈ ಎಕ್ಸ್‌ಪ್ರೆಸ್ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕಸಬ್ಬೇನಹಳ್ಳಿ ಬಳಿ ವೋಕ್ಸ್‌ವ್ಯಾಗನ್ ಮತ್ತು ಔಡಿ ಕಾರು ಮಧ್ಯೆ ಡಿಕ್ಕಿಯಾಗಿದೆ. ಈ ಭೀಕರ ಕಾರು ಅಪಘಾತವೊಂದರಲ್ಲಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಈ ಭೀಕರ ರಸ್ತೆ ಅಪಘಾತ ಕಂಡು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ವೋಕ್ಸ್‌ವ್ಯಾಗನ್ ಮತ್ತು ಔಡಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಈ ದುರ್ಘಟನೆ ಸಂಭವಿಸಿದ್ದು, ಕೆಜಿಎಫ್ ಮೂಲದ ಈಶ್ವರ್ (25) ಮತ್ತು ಜನನಿ (18) ಎಂಬ ಯುವಕ-ಯುವತಿ ಸಾವನ್ನಪ್ಪಿದ್ದಾರೆ. ಈ ಭೀಕರ ರಸ್ತೆ ಅಪಘಾತ ಮಾಲೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ವೋಕ್ಸ್‌ವ್ಯಾಗನ್ – ಔಡಿ ಕಾರು ಮಧ್ಯೆ ಡಿಕ್ಕಿ! ಕೆಜಿಎಫ್ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೋಕ್ಸ್‌ವ್ಯಾಗನ್ ಕಾರು, ಎದುರು ದಿಕ್ಕಿನಿಂದ ಬರುತ್ತಿದ್ದ ಔಡಿ ಕಾರಿಗೆ ಡಿಕ್ಕಿಹೊಡೆದಿದೆ. ಈ ರಸ್ತೆಯ ಒಂದು ಭಾಗ ರಿಪೇರಿಗಾಗಿ ಮುಚ್ಚಲಾಗಿದ್ದರಿಂದ, ಎರಡೂ ದಿಕ್ಕಿನ ವಾಹನಗಳಿಗೆ ಒಂದೇ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರಿಂದ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಈ ಘಟನೆಗೆ ಮುಖ್ಯ ಕಾರಣವಾಗಿದೆ ಎಂದು ಪೊಲೀಸರು ಆರಂಭಿಕ ತನಿಖೆಯಿಂದ ತಿಳಿಸಿದ್ದಾರೆ.
ಹೊನ್ನಾವರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗೆ ವಿದ್ಯುತ್ ವ್ಯತ್ಯಯ
ಹೊನ್ನಾವರ: ಜುಲೈ 16, ಬುಧವಾರದಂದು ಹೊನ್ನಾವರ ತಾಲೂಕಿನಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 110 ಕೆ.ವಿ. ವಿದ್ಯುತ್…
ಶಕ್ತಿ ಯೋಜನೆ ಭಾರತಕ್ಕೆ ಆದರ್ಶ – ಶಾಸಕ ವಿಜಯಾನಂದರ ಮೆಚ್ಚುಗೆ
ಹುನಗುಂದ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ ಯೋಜನೆಯಾಗಿದೆ ಎಂದು ಶಾಸಕ ವಿಜಯಾನಂದ…