ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ಏರಿಕೆ

ಬೆಂಗಳೂರು, ಜುಲೈ 11: ಚಿನ್ನದ ಬೆಲೆ ಸತತ ಎರಡನೇ ದಿನ ಏರಿಕೆ ಆಗಿದೆ. ನಿನ್ನೆ 22 ರೂ ಹೆಚ್ಚಿದ್ದ ಚಿನ್ನದ ಬೆಲೆ ಇಂದು…

ಧರ್ಮಸ್ಥಳ ವಿಚಾರದಲ್ಲಿ ಅಪಪ್ರಚಾರಕ್ಕೆ ಎಚ್ಚರಿಕೆ – ಎಸ್‌ಪಿ ಕಾನೂನು ಕ್ರಮದ ಎಚ್ಚರಿಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅನೇಕ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಠಾಣೆಯಲ್ಲಿ ಬಿ.ಎನ್.ಎಸ್. ಸೆಕ್ಷನ್ 211ರಡಿ ದೂರು ದಾಖಲಾಗಿದ್ದು,…

ಭಾರತೀಯ ಮೂಲದ ವಿಜ್ಞಾನಿ ಭೂಮಿಗೆ ವಾಪಸ್ – ನಾಸಾದಿಂದ ಅಧಿಕೃತ ಘೋಷಣೆ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮುಂದಿನ ವಾರ ಭೂಮಿಗೆ ಮರಳಲಿದ್ದಾರೆ. ಅವರು ಎರಡು ವಾರಗಳಿಗೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶದಲ್ಲಿ ತಂಗಿದ್ದು,…

ಅಂತರರಾಷ್ಟ್ರೀಯ ಖ್ಯಾತಿಗೆ ನಂದಿನಿ ತುಪ್ಪ – ಪ್ಯಾಕೇಜಿಂಗ್‌ನಲ್ಲಿ ನವೀನತೆ

ಮೈಸೂರು: ನಂದಿನಿ ತುಪ್ಪ ನಕಲು ತಡೆಗೆ ನೂತನ ವಿನ್ಯಾಸದ ಪ್ಯಾಕೆಟ್​ನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ನೂತನ ನಂದಿನಿ ತುಪ್ಪದ ಪ್ಯಾಕೆಟ್ ಹೊಸ ಆರ್ಟ್…

ʼಕೆಡಿ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಬಾಲಿವುಡ್ ಬಗ್ಗೆ ಸಂಜಯ್ ದತ್ ಬೇಸರ

‘ಕೆಡಿ’ ಸಿನಿಮಾದ  ಟೀಸರ್ ಲಾಂಚ್ ಕಾರ್ಯಕ್ರಮ ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ನಡೆದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾಗೆ…

ಮಳೆಯೂ ಅಲ್ಲ, ಕೆಟ್ಟ ಹವಾಮಾನವೂ ಅಲ್ಲ.. ಆದರೂ ಮೂರನೇ ಟೆಸ್ಟ್ ದಿಢೀರ್ ನಿಂತಿದ್ದೇಕೆ?

ಬೆಂಗಳೂರು (ಜು. 11): ಲಾರ್ಡ್ಸ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ದಿನದಂದು ಉಭಯ ತಂಡಗಳು…

ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ – ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ…

ಇಂದಿನ ದಿನ ಭವಿಷ್ಯ 11-07-2025

ಮೇಷ ರಾಶಿ: ವಿವೇಕಿಗಳಾದರೆ ಇಂದಿನ ಕೆಲವು ಪರಿಸ್ಥಿತಿಯನ್ನು ನಿಭಾಯಿಸುವುದು ಗೊತ್ತಾಗುವುದು. ಇಂದು ಕಾರ್ಯದಲ್ಲಿ ವೇಗಕ್ಕಿಂತ ಉದ್ವೇಗವೇ ಹೆಚ್ಚು ಕಾಣಿಸುವುದು. ಹೊಸ ವಿಚಾರಗಳ ಅನ್ವೇಷಣೆಯು…

ಪ್ರತಿ ವಾರ ಓಡಲಿರುವ ಹೊಸ ರೈಲು – ಚಿಕ್ಕಮಗಳೂರು-ತಿರುಪತಿ ನಡುವೆ ಎಕ್ಸ್‌ಪ್ರೆಸ್ ಸೇವೆ

ಬೆಂಗಳೂರು: ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು ನಡುವಿನ…

ಬರ್ಬರ ಕೃತ್ಯ: ಅನುಮಾನವೇ ಸಾವಿನ ಕಾರಣ – ಪ್ರೇಯಸಿ ಮತ್ತು ಮಗುವಿನ ಕೊಲೆ

ನವದೆಹಲಿ, ಜುಲೈ 10: ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಹಾಗೂ ಆರು ತಿಂಗಳ ಮಗುವನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಮಜ್ನುಕಾ…