ನವದೆಹಲಿ: ತಾಂತ್ರಿಕ ಕಾರಣಗಳಿಂದ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಟಿಕೆಟ್ ಬುಕ್ಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಐಆರ್‌ಸಿಟಿಸಿ ಹೇಳಿದೆ. ಸಮಸ್ಯೆ ಬಗೆಹರಿಯುವವರೆಗೂ ಮೇಕ್‌ಮೈಟ್ರಿಪ್…
Category: National
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಕಂದಾಯ ಇಲಾಖೆ ಸಿಬ್ಬಂದಿ, ಸಾಕ್ಷ್ಯ ನಾಶ ಮಾಡಲು ಹಣವನ್ನೇ ನುಂಗಿದ!
ಭೋಪಾಲ್ ಜುಲೈ 25: ಮಧ್ಯಪ್ರದೇಶದ ಕಟ್ನಿಯಲ್ಲಿ ಕಂದಾಯ ಇಲಾಖೆಯ ಪಟ್ವಾರಿ (ಕಡತಗಳ ದಾಖಲೆ ಇಟ್ಟುಕೊಳ್ಳುವವರು) ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ವಿಶೇಷ ಪೊಲೀಸ್…
2021ಕ್ಕೆ ಹೋಲಿಸಿದರೆ 2022ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳ – NWC
ನವದೆಹಲಿ: 2021 ಕ್ಕೆ ಹೋಲಿಸಿದರೆ 2022 ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕುಗಳ…
ಪತ್ನಿ, ಸೋದರಳಿಯನಿಗೆ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾದ ಎಸಿಪಿ
ಮುಂಬೈ: ಪೊಲೀಸ್ ಕಮಿಷನರ್ (ACP) ಒಬ್ಬರು ಪತ್ನಿ ಹಾಗೂ ಸೋದರಳಿಯನಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ…
ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದ ಬಾಂಗ್ಲಾ ಮಹಿಳೆ, ನಿಲ್ದಾಣದಲ್ಲಿ ಗಂಟೆಗಟ್ಟಲೆ ನಿಂತ ರೈಲು
ಬಾಂಗ್ಲಾದೇಶದ ಮಹಿಳೆಯೊಬ್ಬರು ರೈಲಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ನಿಲ್ದಾಣದ ಬಳಿ…
ಸಾವಿರಾರು ವರ್ಷ ಹಳೆಯ ತೇಗದ ಮರದಿಂದ ಕೆತ್ತಿದ ಮಹಾವಿಷ್ಣುವಿನ ಶಿಲ್ಪ ನೋಡಲು ಸಾಲುಗಟ್ಟಿ ನಿಂತ ಪ್ರವಾಸಿಗರು, ಎಲ್ಲಿ?
ಹೈದರಾಬಾದ್: ಪುರಾತನ ವಸ್ತುಗಳು, ವಿಗ್ರಹಗಳು ಬಾಹ್ಯ ಪ್ರಪಂಚಕ್ಕೆ ಕಂಡುಬಂದರೆ ಅದು ಎಲ್ಲರಿಗೂ ಪವಾಡದಂತೆ ಕಾಣುತ್ತದೆ. ಇದೀಗ ಹೈದರಾಬಾದಿನಲ್ಲಿ ಪುರಾತನ ತೇಗದ ಮರದ…
ತವರು ಮನೆಯಿಂದ ಕರೆತರಲು ಹೋದ ಪತಿಗೆ ಬೆಂಕಿ ಹಚ್ಚಿದ ಪತ್ನಿ!
ಲಕ್ನೋ: ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ…
20 ವರ್ಷದ ವಿದ್ಯಾರ್ಥಿ ಮ್ಯಾರಥಾನ್‌ನಲ್ಲಿ ಓಡಿದ ಬಳಿಕ ಹೃದಯಾಘಾತದಿಂದ ಸಾವು
ಚೆನ್ನೈ: ಮ್ಯಾರಥಾನ್‌ನಲ್ಲಿ ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಭಾನುವಾರ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮೃತನನ್ನು ಕಲ್ಲಕುರಿಚಿಯ…
18 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ವ್ಯಕ್ತಿ ಪೊಲೀಸ್ ಕಸ್ಟಡಿಯಲ್ಲಿ ಸಾವು
18 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಶೇಖ್ ಸಹದತ್, ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಾಯುವ್ಯ ದೆಹಲಿಯ ನೇತಾಜಿ ಸುಭಾಷ್…
40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 3 ವರ್ಷದ ಮಗು, ಮುಂದುವರೆದ ರಕ್ಷಣಾ ಕಾರ್ಯ
ಪಾಟ್ನಾ, ಜುಲೈ 23: ಬಿಹಾರದ ನಳಂದದ ಕುಲ್ ಗ್ರಾಮದಲ್ಲಿ 3 ವರ್ಷದ ಮಗುವೊಂದು 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ…