ಹೈದರಾಬಾದ್ ಜುಲೈ 20: ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಅವರನ್ನು ಶಂಶಾಬಾದ್‌ನಲ್ಲಿ ಪೊಲೀಸರು ತಡೆದು,…
Category: National
ಟೊಮೆಟೋ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ; ಕರ್ನಾಟಕ, ಮಹಾರಾಷ್ಟ್ರ, ಆಂಧ್ರದಿಂದ ಖರೀದಿಸಿ ಬೇರೆ ರಾಜ್ಯಗಳಿಗೆ ವಿತರಣೆ
ನವದೆಹಲಿ, ಜುಲೈ 20: ಟೊಮೆಟೋ ಬೆಲೆ ಬಹಳ ಕಡೆ ಇನ್ನೂ ಕಡಿಮೆ ಆಗಿಲ್ಲ. ದೆಹಲಿ ಎನ್ಸಿಆರ್ ಇತ್ಯಾದಿ ಪ್ರದೇಶಗಳಲ್ಲಿ ಸರ್ಕಾರವೇ ಟೊಮೆಟೋವನ್ನು…
ಡ್ಯಾಂ ಬಳಿ ವಿದ್ಯುತ್ ಅವಘಡ – 16 ಮಂದಿ ದಾರುಣ ಸಾವು
ಡೆಹ್ರಾಡೂನ್: ವಿದ್ಯುತ್ ಅವಘಡದಿಂದ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಮತ್ತು ಐವರು ಗೃಹ ರಕ್ಷಕರು ಸೇರಿದಂತೆ ಕನಿಷ್ಠ 16 ಜನ ಸಾವನ್ನಪ್ಪಿದ ಘಟನೆ…
ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿ ಮಾಡಿದ ವಿಡಿಯೋ ಕಿಚ್ಚು ಹೊತ್ತಿಸಿದ್ದು, ಈ ಸಂಬಂಧ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್‌ಪೊಕ್ಪಿ(ಮಣಿಪುರ), (ಜುಲೈ 20): ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ರಾಯಗಢದಲ್ಲಿ ಭೂಕುಸಿತ, 5 ಸಾವು, ಹಲವು ಮಂದಿಗೆ ಗಾಯ
ಮುಂಬೈ, ಜು.20: ಇಂದು ಮುಂಜಾನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ಸುಮಾರು 48 ಕುಟುಂಬಗಳು ಇದರ ಪರಿಣಾಮವನ್ನು ಎದುರಿಸುತ್ತಿದೆ. ಈ…
ಅಲಕಾನಂದ ನದಿಯ ದಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ, 15ಕ್ಕೂ ಹೆಚ್ಚು ಸಾವು, ಹಲವರಿಗೆ ಗಾಯ
ಚಮೇಲಿಯ, ಜು.19: ವಿದ್ಯುತ್ ಪ್ರವಹಿಸಿ 15ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಉತ್ತರಾಖಂಡನ ಚಮೇಲಿಯ ಅಲಕಾನಂದ ನದಿ ಬಳಿ ನಡೆದಿದೆ. ನಮಾಮಿ…
ಶಾಲಾ ಬಾಲಕಿಯರ ಕುಡಿಯುವ ನೀರಿನ ಬಾಟಲ್‌ನಲ್ಲಿ ಮೂತ್ರ ಮಿಕ್ಸ್, ಮಧ್ಯಪ್ರದೇಶದಲ್ಲಿ ಮತ್ತೊಂದು ಘಟನೆ!
ನವದೆಹಲಿ (ಜು.19): ಸಿಧಿಯಲ್ಲಿ ಆದ ಘಟನೆಯ ಬಳಿಕ ಮಧ್ಯಪ್ರದೇಶದಲ್ಲಿ ಮತ್ತೊಂದು ಮೂತ್ರ ಹಗರಣ ಬಯಲಿಗೆ ಬಂದಿದೆ. ಮಂಡ್ಲಾದ ಶಾಲೆಯಲ್ಲಿ ವಿದ್ಯಾರ್ಥಿನಿಯರು ಕುಡಿಯುವ…
ಒಳನುಸುಳಲು ಪ್ರಯತ್ನ, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಕುಪ್ವಾರ, ಜು.18 : ಇಂದು ಬೆಳಿಗ್ಗೆ (ಜುಲೈ 19) ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ…
ಜು.20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭ, ಸರ್ವಪಕ್ಷ ಸಭೆ ಕರೆದ ಸರ್ಕಾರ
ದೆಹಲಿ: ಜುಲೈ 20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಇದಕ್ಕೂ ಮುನ್ನ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸರ್ಕಾರವು ಇಂದು (ಜು.19)…
ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು
ಲಖನೌ: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಶಿಥಿಲಗೊಂಡ ಕಟ್ಟಡಗಳು ಧರೆಗೆ ಉರುಳುತ್ತಿವೆ. ಇದೀಗ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ…