ಎರಡು ತಿಂಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ಮಧ್ಯೆ ಇಂಫಾಲ್ ಪಶ್ಚಿಮ ಜಿಲ್ಲೆಯ ಶಾಲೆಯೊಂದರ ಎದುರು ದುಷ್ಕರ್ಮಿಗಳು ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.…
Category: National
ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ವಿಷಕಾರಿ ಅನಿಲ ಸೋರಿಕೆ: ಮಕ್ಕಳು ಸೇರಿ 16 ಮಂದಿ ಸಾವು
ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ವಿಷಕಾರಿ ಉಂಟಾಗಿ ಅನಿಲ ಸೋರಿಕೆ ಮಕ್ಕಳು ಸೇರಿ 16 ಮಂದಿ ಮೃತಪಟ್ಟಿದ್ದಾರೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿರುವ ಜೋಹಾನ್ಸ್‌ಬರ್ಗ್‌ನ…
ದೆಹಲಿಗೆ ಮಾನ್ಸೂನ್ ಎಂಟ್ರಿ- ರಾಷ್ಟ್ರ ರಾಜಧಾನಿ ಕೂಲ್ ಕೂಲ್
ನವದೆಹಲಿ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಷ್ಟ್ರ ರಾಜಧಾನಿ ಜನರಿಗೆ ವರುಣದೇವ ತಂಪೆರಿದಿದ್ದಾನೆ. ದೆಹಲಿ ಸೇರಿದಂತೆ ಸುತ್ತಮುತ್ತಲಿನ ಎನ್‍ಸಿಆರ್ ಭಾಗದಲ್ಲಿ ಭಾರೀ ಮಳೆಯಾಗಿದೆ. ಮಳೆಯ…
ಗರ್ಲ್‌ಫ್ರೆಂಡ್ಸ್ ನಿಭಾಯಿಸಿ, ಶೋಕಿ ಮಾಡಲು ಹೈಟೆಕ್ ಬೈಕ್‌ಗಳ ಕಳ್ಳತನ
ಯಾದಗಿರಿ: ಹುಡುಗಿಯರನ್ನು ನಿಭಾಯಿಸಲು ಮತ್ತು ಶೋಕಿಗಾಗಿ ಐಷಾರಾಮಿ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಯಾದಗಿರಿ ಪೊಲೀಸರು…
ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ
ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ. ಹೀಗಾಗಿ…
ಆದಿವಾಸಿ ವ್ಯಕ್ತಿಯ ಪಾದಗಳನ್ನು ತೊಳೆದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆದಿವಾಸಿ ವ್ಯಕ್ತಿ ದಶ್ಮತ್ ರಾವತ್ ಅವರ ಪಾದಗಳನ್ನು ತೊಳೆದಿದ್ದಾರೆ. ಬಿಜೆಪಿಯ ಪ್ರವೇಶ್ ಶುಕ್ಲಾ ಎಂಬುವವರು ಮದ್ಯದ…
ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಅಳಿಯ!
ಕುಷಾಯಿಗೂಡ: ಪತ್ನಿ ಹಾಗೂ ಅತ್ತೆ ಮನೆಯವರ ಕಿರುಕುಳ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಷಾಯಿಗೂಡ ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್‌ಐ) ಷೇಕ್ಷಫಿ ಹೇಳಿದ್ದಾರೆ.…
55 ವರ್ಷದ ಮಹಿಳೆಯನ್ನು ಗುಂಡಿಕ್ಕಿ ಕೊಂದ ಮಗಳ ಮಾಜಿ ಪ್ರಿಯಕರ
ದೆಹಲಿ: 55 ವರ್ಷದ ಮಹಿಳೆಯನ್ನು ಆಕೆಯ ಮಗಳ ಮಾಜಿ ಗೆಳೆಯ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ದೆಹಲಿಯ ಸರಾಯ್ ರೋಹಿಲ್ಲಾ ಪ್ರದೇಶದಲ್ಲಿ ಬುಧವಾರ…
ವಿಜಯಪುರ ಜಿಲ್ಲೆಯಲ್ಲಿ 3.4ರ ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನತೆ
ವಿಜಯಪುರ (ಜು.06): ಗುಮ್ಮಟ ನಗರಿ ವಿಜಯಪುರದಲ್ಲಿ ತಡರಾತ್ರಿ ಭೂಕಂಪನವಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಲಘು ಕಂಪನದ ಪರಿಣಾಮ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ. ಗುರುವಾರ…
Bengal Panchayat Polls: ಕಾಂಗ್ರೆಸ್, ಟಿಎಂಸಿ ಕಾರ್ಯಕರ್ತರ ನಡುವೆ ಜಟಾಪಟಿ, ಓರ್ವನಿಗೆ ಗಾಯ
ಕಾಂಗ್ರೆಸ್ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಘಟನೆಯಲ್ಲಿ ಓರ್ವ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ನಡೆದಿದೆ. ಜುಲೈ…