ಸೌತ್ ನಟಿ ಸಮಂತಾ ಅವರು ಚರ್ಚ್ಗೆ ಭೇಟಿ ಕೊಟ್ಟು ಪ್ರಾರ್ಥಿಸಿದ್ದಾರೆ. ಅಲ್ಲಿ ಎರಡು ಗೋಲ್ಡನ್ ಕಲರ್ ಕ್ಯಾಂಡೆಲ್ಗಳನ್ನು ಉರಿಸಿ ಭಕ್ತಿಯಿಂದ ಪ್ರಾರ್ಥನೆ…
Category: National
ಸಂಜಯ್ ರಾವತ್ ಭದ್ರತೆ ಹೆಚ್ಚಿಸಲು ನಕಲಿ ಬೆದರಿಕೆ ಕರೆ; ತನಿಖೆಯಲ್ಲಿ ಶಿವಸೇನೆ ನಾಯಕನ ನಾಟಕ ಬಹಿರಂಗ!
ಮುಂಬೈ(ಜೂ.15) ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಬೆದರಿಕೆ ಕರೆ ಭಾರಿ ಜಟಾಪಟಿಗೆ ಕಾರಣವಾಗಿತ್ತು. ಸಂಜಯ್ ರಾವತ್ ಹಾಗೂ ಸಹೋದರ ಸುನಿಲ್ ರಾವತ್‌ಗೆ…
ದಂಪತಿ ಆತ್ಮಹತ್ಯೆ: ಕೊಳೆತ ಶವಗಳ ನಡುವೆ, ಬದುಕಿದ್ದೂ ಶವದಂತಿತ್ತು 6 ದಿನಗಳ ಹಸುಗೂಸು
ಪೋಷಕರು ಸತ್ತು ಮೂರು ದಿನಗಳೇ ಕಳೆದಿವೆ, ದೇಹಗಳು ಕೊಳೆಯುತ್ತಿವೆ, ಕೆಟ್ಟ ವಾಸನೆ ಈ ಮೂರು ದಿನ 6 ದಿನಗಳ ಮಗು ಈ ಶವಗಳ…
ಕೋಚಿಂಗ್ ಸೆಂಟರ್ನಲ್ಲಿ ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು
ದೆಹಲಿಯ ಮುಖರ್ಜಿ ನಗರದಲ್ಲಿರುವ ಕೋಚಿಂಗ್ ಸೆಂಟರ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಿಟಕಿ ಮೂಲಕ ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್…
ಇಂಫಾಲ್‌ನಲ್ಲಿ ಮನೆಗಳಿಗೆ ಬೆಂಕಿ, ಸೇನೆ ಜತೆಗೆ ಘರ್ಷಣೆ, ಹಲವರಿಗೆ ಗಾಯ
ಇಂಫಾಲ್: ಮಣಿಪುರದಲ್ಲಿ ಇದೀಗ ಮತ್ತೆ ಹಿಂಸಾಚಾರ ಮುಂದುವರಿದಿದ್ದು, ಇದೀಗ ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರು ಭದ್ರತಾ ಪಡೆಗಳೊಂದಿಗೆ ಘರ್ಷಣೆಗೆ…
ಕರ್ನಾಟಕವನ್ನು ಕಡೆಗಣಿಸಿದ ‘ಆದಿಪುರುಷ್’ ತಂಡ; ಉತ್ತರ ಭಾರತದ ಮೇಲೆ ಭಾರಿ ವ್ಯಾಮೋಹ
ಬಹಳ ದೊಡ್ಡ ಮಟ್ಟದಲ್ಲಿ ‘ಆದಿಪುರುಷ್’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಓಂ ರಾವತ್ ಅವರು ನಿರ್ದೇಶನ ಮಾಡಿದ್ದಾರೆ. ರಾಮಾಯಣದ ಕಥೆಯನ್ನು ಆಧರಿಸಿದ…
ಮೂಕ ಪ್ರಾಣಿಗಳ ಮೇಲೇಕೆ ನಿಮ್ಮ ಕ್ರೂರತೆ ಪ್ರದರ್ಶನ, ಬೀದಿ ನಾಯಿಗೆ ಥಳಿಸಿ ಮಹಡಿಯಿಂದ ನೆಲಕ್ಕೆ ಎಸೆದ ವ್ಯಕ್ತಿಯ ಬಂಧನ
ಇತ್ತೀಚಿನ ದಿನಗಳಲ್ಲಿ ಜನರು ಮಾನವೀಯತೆ ಮರೆತು ವರ್ತಿಸುತ್ತಿದ್ದಾರೆ. ಯಾವುದೋ ಕೋಪವನ್ನು ಮುಗ್ಧ ಪ್ರಾಣಿಗಳ ಮೇಲೆ ತೀರಿಸಿಕೊಳ್ಳುತ್ತಾರೆ. ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಥಳಿಸಿ, ಮನೆಯ…
ಗುಜರಾತ್‌ನ ದ್ವಾರಕಾಧೀಶ ದೇವಾಲಯ ಬಂದ್
ದ್ವಾರಕಾ:ಬಿಪರ್‌ಜೋಯ್ ಚಂಡಮಾರುತ ಗುಜರಾತ್‌ನ ಕರಾವಳಿ ಪ್ರದೇಶವನ್ನು ಸಮೀಪಿಸುತ್ತಿದ್ದಂತೆ, ದೇವಭೂಮಿ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯವನ್ನು ಗುರುವಾರ ಮುಚ್ಚಲಾಗಿದೆ. ದ್ವಾರಕಾಧೀಶ್ ದೇವಾಲಯದ ಜೊತೆಗೆ ದ್ವಾರಕಾ…
ಲಂಡನ್ನ ರಾಯಭಾರ ಕಚೇರಿಯಲ್ಲಿ ಭಾರತದ ರಾಷ್ಟ್ರಧ್ವಜ ಕೆಳಗಿಳಿಸಿದ್ದ ಅವತಾರ್ ಖಂಡಾ ರಕ್ತ ಕ್ಯಾನ್ಸರ್ನಿಂದ ಸಾವು
ಖಲಿಸ್ತಾನಿ ಬೆಂಬಲಿಗ ಅವತಾರ್ ಸಿಂಗ್ ಖಂಡಾ ಯುಕೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರು ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವತಾರ್…
ಬಾಹ್ಯಾಕಾಶದಲ್ಲಿ ಬಿಪಾರ್ಜೋಯ್ ಚಂಡಮಾರುತದ ದೃಶ್ಯವನ್ನು ಸೆರೆಹಿಡಿದ ಗಗನಯಾತ್ರಿ
ದೆಹಲಿ: ಭಾರತದ ದಕ್ಷಿಣ ಭಾಗಗಳಲ್ಲಿ ಬಿಪಾರ್ಜೋಯ್ ಚಂಡಮಾರುತದ ಭೀಕರತೆ ಹೆಚ್ಚಾಗಿದೆ, ಇಂದು ಗುಜರಾತಿನಲ್ಲಿ ಭೂಕುಸಿತದ ಆತಂಕ ಹೆಚ್ಚಾಗಿದ್ದು, ಇದೀಗ ಬಿಪಾರ್ಜೋಯ್ ಚಂಡಮಾರುತದ ತೀವ್ರತೆಯ…