ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್

ನೀರಿಲ್ಲದೆ ನಿತ್ರಾಣಗೊಂಡು ರಸ್ತೆಬದಿ ಕುಳಿತಿದ್ದ ಒಂಟೆಯನ್ನು ಚಾಲಕನೊಬ್ಬ ಗಮನಿಸಿದ್ದಾನೆ. ತಕ್ಷಣವೇ ನೀರುಣಿಸಿ ಅದರ ಜೀವ ಕಾಪಾಡಿದ್ದಾನೆ. ನೆಟ್ಟಿಗರು ಈ ಕರುಣಾಳುವನ್ನು ಪ್ರಶಂಸಿಸುತ್ತಿದ್ದಾರೆ.…

ಟಿಸಿಎಸ್​ನಲ್ಲಿ ಮಹಿಳೆಯರ ಸಾಮೂಹಿಕ ರಾಜೀನಾಮೆ; ವರ್ಕ್ ಫ್ರಂ ಹೋಂ ಬೇಡ ಎಂದಿದ್ದಕ್ಕೆ ನಡೆಯಿತಾ ಮಾಸ್ ರೆಸಿಗ್ನೇಶನ್?

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸಂಸ್ಥೆ ಎನಿಸಿರುವ ಮತ್ತು 6 ಲಕ್ಷಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಕೊಟ್ಟಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಅನಿರೀಕ್ಷಿತ ಬೆಳವಣಿಗೆಗೆ ಸಾಕ್ಷಿಯಾಗಿದೆ. ಮೂರು ವರ್ಷಗಳಿಂದ ವರ್ಕ್…

ತಾಯಿಯ ನೆನಪಿಗಾಗಿ ‘ತಾಜ್​​ ಮಹಲ್​​​​’ ನಿರ್ಮಿಸಿದ ಮಗ

ಮೊಘಲ್ ಚಕ್ರವರ್ತಿ ಷಹಜಹಾನ್​​​​ ತನ್ನ ಪತ್ನಿಯ ಪ್ರೇಮದ ಪ್ರತೀಕವಾಗಿ ಭವ್ಯ ತಾಜ್​​​ಮಹಲ್​​​ ನಿರ್ಮಾಣ ಮಾಡಿದ್ದು, ಈ ಸ್ಮಾರಕ ವಿಶ್ವ ವಿಖ್ಯಾತಿಯನ್ನು ಪಡೆದುಕೊಂಡಿರುವುದು…

ಗಾಳಿಯಿಂದ ಹಾರಿ ಹೋಗಿ ಮರದ ಮೇಲೆ ಬಿದ್ದ ಹಾಸಿಗೆಯ ತೆಗೆಯಲು ಹೋಗಿ ಎರಡನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ವಿಪರೀತ ಗಾಳಿಯಿಂದಾಗಿ ಹಾರಿ ಹೋಗಿ ಮರದ ಮೇಲೆ ಬಿದ್ದ ಹಾಸಿಗೆಯನ್ನು ತೆಗೆಯಲು ಹೋಗಿ ವ್ಯಕ್ತಿಯೊಬ್ಬ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.…

ರೈತರ ಪ್ರತಿಭಟನೆ ವೇಳೆ ಭಾರತ ಸರ್ಕಾರ ಟ್ವಿಟ್ಟರ್​ ನಿಷೇಧಿಸುವ ಬೆದರಿಕೆ ಹಾಕಿತ್ತು ಎಂದ ಜಾಕ್ ಡೋರ್ಸಿ ಹೇಳಿಕೆಗೆ ಕೇಂದ್ರ ಪ್ರತಿಕ್ರಿಯೆ

ರೈತರ ಪ್ರತಿಭಟನೆ ವೇಳೆ ಸರ್ಕಾರವು ಭಾರತದಲ್ಲಿ ನಿಷೇಧಿಸುವ ಬೆದರಿಕೆ ಹಾಕಿತ್ತು ಎಂದು ಟ್ವಿಟರ್ ಸಹ-ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸಿ…

ಉದ್ಯೋಗ ಮೇಳದಲ್ಲಿ 70 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ

ರೋಜ್​ಗಾರ್​ ಮೇಳದ ಅಂಗವಾಗಿ ವಿವಿಧ ನೇಮಕಾತಿಗಳ ಮೂಲಕ ಆಯ್ಕೆಯಾದ ಸುಮಾರು 70,000 ಯುವಕರಿಗೆ ಪ್ರಧಾನಿ ಮೋದಿ ಅವರು ಇಂದು ನೇಮಕಾತಿ ಪತ್ರಗಳನ್ನು…

ತೆಲಂಗಾಣದಲ್ಲಿ ಬೀದಿನಾಯಿಗಳಿಂದ ದಾಳಿ 3 ವರ್ಷದ ಬಾಲಕನಿಗೆ ಗಂಭೀರ ಗಾಯ

ತೆಲಂಗಾಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ, 3 ವರ್ಷದ ಮಗುವಿನ ಮೇಲೆ ನಾಯಿಗಳು ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿವೆ. ತೆಲಂಗಾಣದ ಕಾಮರೆಡ್ಡಿ ಎಂಬಲ್ಲಿ ಈ…

ದೆಹಲಿಯಲ್ಲಿ ಸದ್ಯಕ್ಕೆ ದ್ವಿಚಕ್ರ ಟ್ಯಾಕ್ಸಿ ಓಡಿಸುವಂತಿಲ್ಲ: ಸುಪ್ರೀಂ

ದೆಹಲಿ: ಸದ್ಯಕ್ಕೆ ದೆಹಲಿಯಲ್ಲಿ 2 ವೀಲರ್ ಟ್ಯಾಕ್ಸಿ ಓಡಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅಬ್ಬರಿಸಿದ ಬಿಪೋರ್​​ಜಾಯ್ ಚಂಡಮಾರುತ: ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ದೆಹಲಿ: ​​ಬಿಪೋರ್ ಜಾಯ್ ಚಂಡಮಾರುತವು ಪ್ರಬಲ ಚಂಡಮಾರುತವಾಗಿ ಪರಿವರ್ತನೆಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪರಿಶೀಲನಾ ಸಭೆ ನಡೆಸಿದ್ದಾರೆ. ಈ…

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಯಾವಾಗ? ಇಲ್ಲಿದೆ ಮಾಹಿತಿ

ಉತ್ತರ ಪ್ರದೇಶದ ಅಯೋಧ್ಯೆ ಯಲ್ಲಿ ಶ್ರೀರಾಮಮಂದಿರ ಕಾರ್ಯ ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ದಿನಾಂಕ ನಿಗದಿ ಮಾಡಲಾಗಿದೆ. ಇದೇ…