ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ

ಮಂಗಳೂರು: ಮಂಗಳೂರಿಗೆ ವಿಶೇಷ ರೈಲು ಸಂಚಾರಿಸಲಿದೆ, 09424 ಸಂಖ್ಯೆಯ ರೈಲು ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್-ಮಂಗಳೂರು ಜೆಎನ್-ಅಹಮದಾಬಾದ್ ವೀಕ್ಲಿ ಸ್ಪೆಷಲ್…

ಸುಮ್ಮನೆ ವಿಮಾನ ಟಿಕೆಟ್ ದರ ಏರಿಸದಿರಿ: ಏರ್​ಲೈನ್ಸ್ ಸಂಸ್ಥೆಗಳಿಗೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ

ನವದೆಹಲಿ: ಕೆಲ ಮಾರ್ಗಗಳಲ್ಲಿ ವಿಮಾನ ಟಿಕೆಟ್ ದರವನ್ನು ಅಸಹಜ ರೀತಿಯಲ್ಲಿ ಏರಿಸದಿರಿ ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು…

ಬಂಡುಕೋರರ ಗುಂಡಿನ ದಾಳಿಗೆ ಒಬ್ಬ BSF ಸಿಬ್ಬಂದಿ ಹುತಾತ್ಮ,

ಇಬ್ಬರು ಯೋಧರಿಗೆ ಗಾಯಇಂಫಾಲ್: ಮಣಿಪುರದಲ್ಲಿ ಬಂಡುಕೋರರ ಗುಂಡಿನ ದಾಳಿಗೆ ಒಬ್ಬ ಬಿಎಸ್‌ಎಫ್ ಸಿಬ್ಬಂದಿ ಹುತಾತ್ಮವಾಗಿದ್ದು, 2 ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡಿದ್ದಾರೆ.

‘ಆದಿಪುರುಷ್’ ಸಿನಿಮಾ ರಿಲೀಸ್‌ಗೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಭಾಸ್

ಬಾಹುಬಲಿ ಪ್ರಭಾಸ್ ಸದ್ಯ ಬಹುನಿರೀಕ್ಷಿತ ‘ಆದಿಪುರುಷ್’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ತೆರೆಗೆ ಬರುವ ಮುನ್ನ ಪ್ರಭಾಸ್ ತಿರುಪತಿ ತಿಮ್ಮಪ್ಪನ…

ಒಡಿಶಾ ರೈಲು ಅಪಘಾತದ ತನಿಖೆ ಆರಂಭಿಸಿದ ಸಿಬಿಐ, ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದ ತನಿಖೆಗಾಗಿ ಸಿಬಿಐ ಘಟನಾ ಸ್ಥಳಕ್ಕೆ ತಲುಪಿದೆ. ಜೂನ್ 2 ರಂದು ಸಂಭವಿಸಿದ ಬಾಲಸೋರ್ ರೈಲು…

ಒಡಿಶಾದಿಂದ ವಾಪಸ್ಸಾದ ಸಂತೋಷ ಲಾಡ್; ರೈಲು ಅಪಘಾತದಲ್ಲಿ ಸಿಲುಕಿದ್ದ ಕನ್ನಡಿಗರ ಪರಿಸ್ಥಿತಿ ಬಗ್ಗೆ ಸಚಿವರಿಂದ ಮಾಹಿತಿ

ಧಾರವಾಡ: ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಶುಕ್ರವಾರ (ಜೂ.2) ರಾತ್ರಿ ಸಂಭವಿಸಿದ್ದ ಭೀಕರ ತ್ರಿವಳಿ ರೈಲು ಅಪಘಾತಕ್ಕೆ ದೇಶವೇ ಮರುಗುತ್ತಿದೆ. ದುರಂತ ವಿಚಾರವಾಗಿ…

ಸಾಕಷ್ಟು ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ರಿಂದ 11…

ರೈಲು ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ಕಿಶೋರ್

ಇತ್ತೀಚೆಗೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಗಾಯಗೊಂಡವರ ಸಂಖ್ಯೆ ಸಾವಿರ ದಾಟಿದೆ. ಅಪಘಾತ ಸಂಭವಿಸಿದ…

40 ಪ್ರಯಾಣಿಕರ ಮೃತದೇಹಗಳ ಮೇಲೆ ಒಂದೇ ಒಂದು ಗಾಯದ ಗುರುತು ಕೂಡ ಇರಲಿಲ್ಲ

ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರಲ್ಲಿ 40 ಪ್ರಯಾಣಿಕರ ದೇಹದಲ್ಲಿ ಒಂದೇ ಒಂದು ಗಾಯದ ಗುರುತಿರಲಿಲ್ಲ ಎಂಬುದು ತಿಳಿದುಬಂದಿದೆ.…

ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರತೆಗೆದ ತಂದೆ.

ಒಡಿಶಾ: ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು…