ಕಾಮನ್ವೆಲ್ತ್: ಭಾರತಕ್ಕೆ ಮೊದಲ ಪದಕ.!

ಬರ್ಮಿಂಗ್‌ಹ್ಯಾಮ್: ಭಾರತದ ವೇಟ್‌ಲಿಫ್ಟರ್ ಸಂಕೇತ್ ಸಾಗರ್ 55 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಪ್ರಸ್ತುತ ಆವೃತ್ತಿಯ ಕಾಮನ್ವೆಲ್ತ್ನಲ್ಲಿ ಭಾರತಕ್ಕೆ ಲಭಿಸಿದ…

ಕೆಲವೇ ದಿನಗಳಲ್ಲಿ ಗ್ರಾಮೀಣ ಬಾಗಗಳಲ್ಲೂ 4ಜಿ ಸೇವೆ.! ಜನತೆಗೆ ಗುಡ್ ನ್ಯೂಸ್ ನೀಡಿದ ಕೇಂದ್ರ

ನವದೆಹಲಿ: ದೇಶದ ಹಲವು ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆ ಇದೆ. ಈ ಸಮಸ್ಯೆಯನ್ನ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಪರಿಹರಿಸಲು ಮುಂದಾಗಿದೆ.…

ಕಲಾಪಕ್ಕೆ ಅಡ್ಡಿಪಡಿಸಿದ ರಾಜ್ಯಸಭೆಯ 11 ಸಂಸದರು ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ 19 ಸದಸ್ಯರನ್ನು ಒಂದು ವಾರ ಕಲಾಪದಿಂದ ಅಮಾನತು ಮಾಡಲಾಗಿದೆ. ಅಧಿವೇಶನದ ವೇಳೆ ಬೆಲೆ…

ಮಾರ್ಗರೇಟ್ ಆಳ್ವಾ ‘ಫೋನ್ ಟಾಪ್’ ಆರೋಪಕ್ಕೆ ಪ್ರಲ್ಹಾದ್ ಜೋಶಿ ತಿರುಗೇಟು.!

ನವದೆಹಲಿ: ತಮ್ಮ ಫೋನ್ ಟಾಪ್ ಆಗಿದೆ ಎಂದಿದ್ದ ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ…

ನೂತನ ರಾಷ್ಟ್ರಪತಿಯನ್ನು ಭೇಟಿ ಮಾಡಿದ ‘ನಮೋ’

ನವದೆಹಲಿ: ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನಕ್ಕೆ…

ತರಬೇತಿ ವಿಮಾನ ಪತನ: ಅಪಾಯದಿಂದ ಪಾರಾದ ಮಹಿಳಾ ಪೈಲಟ್.!

ಮಹಾರಾಷ್ಟ್ರ: ಕಾರ್ವರ್ ಏವಿಯೇಷನ್ ಸಂಸ್ಥೆಗೆ ಸೇರಿದ ತರಬೇತಿ ವಿಮಾನ ಇಂದಾಪುರ ತಾಲೂಕಿನ ಕಡಬನವಾಡಿ ಗ್ರಾಮದ ಜಮೀನಿನಲ್ಲಿ ಪತನಗೊಂಡಿದೆ. ಘಟನೆಯಲ್ಲಿ ಮಹಿಳಾ ಪೈಲಟ್…

ಡಬಲ್ ಡೆಕ್ಕರ್ ಬಸ್‌ಗಳ ನಡುವೆ ಡಿಕ್ಕಿ: ಭೀಕರ ಅಪಘಾತದಲ್ಲಿ 8 ಮಂದಿ ಸಾವು

ಉತ್ತರ ಪ್ರದೇಶ: ಖಾಸಗಿ ಡಬಲ್ ಡೆಕ್ಕರ್ ಬಸ್‌ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಎಂಟು ಜನರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ…

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪದಗ್ರಹಣ

ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಪದಗ್ರಹಣ ಮಾಡಿದರು. ಬೆಳಗ್ಗೆ 10.15ಕ್ಕೆ…

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಅಧಿಕಾರ ಸ್ವೀಕಾರ

ನವದೆಹಲಿ: 15 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಸಮಾರಂಭ ಜು.25 ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ…

ರಾಷ್ಟ್ರ ರಾಜಧಾನಿಗೂ ಕಾಲಿಟ್ಟ ಮಂಕಿಪಾಕ್ಸ್.! ದೇಶದಲ್ಲಿ ಒಟ್ಟು 4 ಮಂಕಿಪಾಕ್ಸ್ ಪ್ರಕರಣ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ನಗರದ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ ರೋಗಿಯಲ್ಲಿ ಲಕ್ಷಣ…