168 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಮೇಡೇ ಘೋಷಿಸಿದ ಪೈಲಟ್; ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರು, ಜೂನ್ 21: ಪೈಲಟ್‌ಗಳು ‘ಮೇಡೇ’ ಎಂದು ಘೋಷಿಸಿದ ನಂತರ ಗುವಾಹಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿತು ಎಂದು…

  “ನೇಣು ಬಿಗಿದು ಯುವಕ ಸಾವು “

ಬೆಂಗಳೂರು: ನಗರದ ಪಾಲಿಕೆಯ ಪಾರ್ಕ್ ಒಂದರಲ್ಲಿ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮಿತ್ ಬಿಕೋ ಅಲಿಯಾಸ್…

“ತಮ್ಮ ತಪ್ಪು ಅರಿವಾದರೆ ಯಾರೇ ಆದರೂ ಸಹ ಪಕ್ಷಕ್ಕೆ ಮರಳಬಹುದು ” -ಬಿ.ವೈ ವಿಜಯೇಂದ್ರ

ಬೆಂಗಳೂರು: ತಮ್ಮ ತಪ್ಪು ಅರಿವಾದರೆ ಯಾರೇ ಆದರೂ ಸಹ ಪಕ್ಷಕ್ಕೆ ಮರಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮುಕ್ತ ಆಹ್ವಾನ ನೀಡಿದ್ದಾರೆ.…

ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ; ಬಿಜೆಪಿ ನಾಯಕರ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ 

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ, ಸೂಸೈಡ್ ಮತ್ತು ಸುಪಾರಿ ಭಾಗ್ಯ ನೀಡಿದ…

ಏರ್​​ಪೋರ್ಟ್ ಟರ್ಮಿನಲ್​ಗೆ ಅತಿಕ್ರಮ ಪ್ರವೇಶಕ್ಕೆ ಯತ್ನಿಸಿದ ವ್ಯಕ್ತಿ ವಿರುದ್ಧ ಪ್ರಕರಣ

ದೇವನಹಳ್ಳಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್​​ಎಫ್ ಸಿಬ್ಬಂದಿಯನ್ನು ತಳ್ಳಿಕೊಂಡು ಅತಿಕ್ರಮವಾಗಿ ಟರ್ಮಿನಲ್ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ…

ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು – ಮುರುಡೇಶ್ವರ ರೈಲು ಸ್ಥಗಿತ

ಹಾಸನ: ಭಾರೀ ಮಳೆಯಿಂದ ರೈಲ್ವೆ  ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74…

ರಾಜ್ಯದಲ್ಲೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ವಿಧಾನಸೌಧದ ಎದುರು 5,000 ಮಂದಿ ಯೋಗ ಪ್ರದರ್ಶನ

ಬೆಂಗಳೂರು: ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ. ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ…

ಜೂನ್ 1 ರಿಂದ ಜಿಲ್ಲೆಗೊಂದು ಉಪನೋಂದಣಾಧಿಕಾರಿ ಕಚೇರಿಗಳು 2ನೇ, 4ನೇ ಶನಿವಾರ ಮತ್ತು ಎಲ್ಲಾ ಭಾನುವಾರ ಕಾರ್ಯನಿರ್ವಹಣೆ

ಬೆಂಗಳೂರು : ಸಾರ್ವಜನಿಕರ ಉಪಯೋಗಕ್ಕಾಗಿ ರಾಜ್ಯದ ಉಪನೋಂದಣಿ ಕಚೇರಿಗಳು 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾ ದಿನಗಳಂದು ಜೂನ್ 1…

ಬಾಂಬ್ ಬೆದರಿಕೆ ಕರೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ; ಇದು ಹುಸಿ ಬಾಂಬ್​ ಕರೆ ಎಂದು ಪೊಲೀಸರ ಸ್ಪಷ್ಟನೆ

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ…

“ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧಾರ”  -ಬೈರತಿ ಸುರೇಶ್

ಬೆಂಗಳೂರು: ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ…