ಭೀಮಾ ನದಿಯಲ್ಲಿ ಪ್ರವಾಹದ ಅಬ್ಬರ – ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ ಹಿನ್ನಲೆ ಉಜನಿ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡಲಾಗಿದ್ದು, ಇದರ ಪರಿಣಾಮ ಕಲಬುರಗಿಯ ಭೀಮಾ…

ಒಂದೇ ಕುಟುಂಬದ ಐವರ ಅಕಾಲಿಕ ಮರಣ – ಹೈದರಾಬಾದ್‌ನಲ್ಲಿ ಕಲಬುರಗಿ ಮೂಲದವರ ದುರಂತ

ಕಲಬುರಗಿ: ಹೈದರಾಬಾದ್‌ನ ಮಿಯಾಪುರದಲ್ಲಿ ಗುರುವಾರ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ನರಸಿಂಹ (60), ಪತ್ನಿ ವೆಂಕಟಮ್ಮ (55),…

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಮುಖ್ಯಮಂತ್ರಿ ಪ್ರಕಟಣೆ

ಬೆಂಗಳೂರು: ಈ ಬಾರಿ ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ…

ಮಾಜಿ ಸಚಿವರ ಮನೆಯಲ್ಲಿ ದರೋಡೆ: 7 ಲಕ್ಷ ನಗದು, ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

ಚಿಕ್ಕಮಗಳೂರು: ಮಲೆನಾಡ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಸಚಿವ ದಿ.ಹೆಚ್.ಜಿ. ಗೋವಿಂದೇಗೌಡರ ಮನೆಯಲ್ಲಿ 7 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ಕಳವಾಗಿದೆ.…

ಇಡಿ ಜಾಲಕ್ಕೆ ಸಿಲುಕಿದ ಕಾಂಗ್ರೆಸ್ ನಾಯಕಿ ಕುಸುಮಾ – ಮನೆ ಮೇಲೆ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡರಿಗೆ ಜಾರಿ ನಿರ್ದೇಶನಾಲಯ ಶಾಕ್ ಕೊಟ್ಟಿದ್ದು, ರಾಜರಾಜೇಶ್ವರಿನಗರದ ಮುಖಂಡರಾದ ಕುಸುಮಾ ಮನೆ ಮೇಲೆ ದಾಳಿ ನಡೆಸಿದೆ. ಕಾಂಗ್ರೆಸ್ ಶಾಸಕ…

ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಂದ ಅಪಘಾತ ಹೆಚ್ಚಳ: ಒಂದೇ ವಾರದಲ್ಲಿ ನಾಲ್ಕು ಸಾವು

ಬೆಂಗಳೂರು, ಆಗಸ್ಟ್​ 22: ಸಿಲಿಕಾನ್ ಸಿಟಿಯ ಜನರು ಸಂಚಾರಕ್ಕಾಗಿ ಹೆಚ್ಚಾಗಿ ಬಿಎಂಟಿಸಿ ಬಸ್​ಗಳನ್ನುಅವಲಂಬಿಸಿದ್ದಾರೆ. ಆದರೆ ಇದೇ ಬಸ್​​ಗಳಿಗೆ ಬಲಿಯಾಗುವವರ  ಸಂಖ್ಯೆ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ‌…

ಟ್ರಾಫಿಕ್ ದಂಡ ಪಾವತಿಗೆ ಶೇ.50ರ ರಿಯಾಯಿತಿ – ಆನ್‌ಲೈನ್, ಆಫ್‌ಲೈನ್ ಮೂಲಕ ಸುಲಭ ವಿಧಾನ

ಬೆಂಗಳೂರು, ಆಗಸ್ಟ್ 22: ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು…

ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಭರ್ಜರಿ ಏರಿಕೆ

ಬೆಂಗಳೂರು, ಆಗಸ್ಟ್ 22: ಎರಡು ವಾರದಲ್ಲಿ ಮೊದಲ ಬಾರಿಗೆ ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಇಳಿಕೆಯ ಹಾದಿಗೆ ಬಂದಿದೆ.…

ಬೀದಿ ನಾಯಿಗಳಿಗೆ ಲಸಿಕೆ, ಸಂತಾನಹರಣ ಕಡ್ಡಾಯ; ನಂತರ ಹೊರಗೆ ಬಿಡಬಹುದು: ಸುಪ್ರೀಂ ಕೋರ್ಟ್

ನವದೆಹಲಿ, ಆಗಸ್ಟ್​ 22: ಬೀದಿ ನಾಯಿಗಳಿಗೆ  ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ. …

ಪ್ರಧಾನಿ ಮೋದಿ ಘೋಷಣೆ: ಜನರ ಭಾರ ಕಡಿಮೆ ಮಾಡುವ ಜಿಎಸ್‌ಟಿ ದರ ಕಡಿತ

ನವದೆಹಲಿ, ಆಗಸ್ಟ್ 22: ಜಿಎಸ್​ಟಿಯ ಶೇಕಡಾ 12 ಮತ್ತು 28ರ ಸ್ಲ್ಯಾಬ್​ಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ವಿವಿಧ ರಾಜ್ಯಗಳ ಸಚಿವರನ್ನೊಳಗೊಂಡ ಸಮಿತಿ…