ಯುವ ವಿದ್ಯಾರ್ಥಿನಿಯ ವಿಧಿವಶ; ಅನಾರೋಗ್ಯ ಕಾರಣ

ಆನಂದಪುರ: ಇಲ್ಲಿನ ಶಾಲೆಯೊಂದರ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ಮೃತಪಟ್ಟ ಘಟನೆ ಜು.14ರ ಸೋಮವಾರ ನಡೆದಿದೆ. 10ನೇ ತರಗತಿಯ ಐಶ್ವರ್ಯ ಮೃತಪಟ್ಟ ವಿದ್ಯಾರ್ಥಿನಿ. ಅನಾರೋಗ್ಯದಿಂದ…

20 ದೇಶದಲ್ಲಿ ಈ ರೀತಿಯಾಗಿ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

ಬೆಂಗಳೂರು: 20 ದೇಶದಲ್ಲಿ ಇದೇ ರೀತಿ ಕಾಡಿನಲ್ಲಿ ವಾಸವಿದ್ದೆವು, ಪ್ರಕೃತಿಯ ಜೊತೆಗಿದ್ದು ಅಪಾರವಾದ ಅನುಭವ ಸಿಗುತ್ತದೆ ಎಂದು ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ…

ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ನೌಕರ ಸಾ**

ಕೋಲಾರ: ಕೆಎಸ್‌ಆರ್‌ಟಿಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಾಬಾಜಾನ್ (53) ಮೃತ ನೌಕರ. ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ…

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌; ಶುಭಾಗೆ ಕ್ಷಮಾದಾನ ಅವಕಾಶ ನೀಡಿದ “ಸುಪ್ರೀಂ”

ಬೆಂಗಳೂರು: ಸಾಫ್ಟ್‌ವೇರ್‌ ಎಂಜಿನಿಯರ್‌ ಬಿ.ವಿ.ಗಿರೀಶ್‌ ಅವರನ್ನು ಗೆಳೆಯನ ಸಹಕಾರದಿಂದ ಕೊಲೆ ಮಾಡಿದ್ದಕ್ಕೆ ಶುಭಾ ಶಂಕರ್ ಹಾಗೂ ಇತರ ಮೂವರಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು…

ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನಕ್ಕೆ ಸಜ್ಜು – 1 ಬಸ್ಸಿಗೆ 6 ಸಾವಿರ ಕೊಡುತ್ತಿದ್ದಾರೆ ಕೈ ನಾಯಕರು

ಮೈಸೂರು: ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶ ಆಯೋಜನೆಗೊಂಡಿದೆ. ಇದು ಒಂದರ್ಥದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸಮಾವೇಶವಾಗಿ ಮಾರ್ಪಟ್ಟಿದೆ.…

ಯಶ್ ಅಭಿನಯದ ‘ರಾಮಾಯಣ’ ಚಿತ್ರದ ಬಜೆಟ್ ನಾಲ್ಕು ಸಾವಿರ ಕೋಟಿ ರೂಪಾಯಿ; ಯಶ್ ಪಾಲೆಷ್ಟು?

ರಾಕಿಂಗ್ ಸ್ಟಾರ್ ಯಶ್ಅವರು ರಾಮನಾಗಿ ಕಾಣಿಸಿಕೊಳ್ಳುತ್ತಿರುವ ‘ರಾಮಾಯಣ’ ಸಿನಿಮಾದ ಬಜೆಟ್ ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ಸಾವಿರ ಕೋಟಿ ರೂಪಾಯಿ. ಹಾಗಂತ…

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆ;ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಉಳ್ಳಾಲ, ಬಂಟ್ವಾಳ, ಕಡಬ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ…

“ಅತ್ಯಾಚಾರ ಪ್ರಕರಣ ರದ್ದು ಕೋರಿ ಮಡೆನೂರು ಮನು ಅರ್ಜಿ”

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಮಡೆನೂರು ಮನು ಇದೀಗ ಜಾಮೀನಿನ ಮೇಲೆ ಹೊರ ಬಂದಿದ್ದು, ಇದೀಗ ತಮ್ಮ ವಿರುದ್ಧ ದಾಖಲಾಗಿರುವ…

10 ಗಂಟೆಗಳಲ್ಲಿ ಜೋಡೆತ್ತುಗಳಿಂದ ಬರೋಬ್ಬರಿ 20 ಎಕ್ರೆ ಈರುಳ್ಳಿ ಬಿತ್ತನೆ – ‘ಬಾಗಲಕೋಟೆ ರೈತನ ಸಾಧನೆ’

ಬಾಗಲಕೋಟೆ: ಬೆನಕಟ್ಟಿ ಗ್ರಾಮದಲ್ಲಿ ಜೋಡೆತ್ತುಗಳೆರಡು 10 ಗಂಟೆಗಳಲ್ಲಿ ಬರೋಬ್ಬರಿ 20 ಎಕರೆ ಈರುಳ್ಳಿ ಬಿತ್ತನೆ‌ ಮಾಡಿ ವಿಶಿಷ್ಟ ಸಾಧನೆ‌ ಮಾಡಿವೆ. ಅಶೋಕ್ ಮೆಳ್ಳಿ…

 ಕರ್ನಾಟಕದ ಈ ಭಾಗದಿಂದ ಸಿಕಂದರಾಬಾದ್, ಹೈದರಾಬಾದ್​ಗೆ ವಿಶೇಷ ರೈಲು

ಬೆಂಗಳೂರು, ಜುಲೈ 09: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಸಿಕಂದರಾಬಾದ್ ಟು ಅರಸೀಕೆರೆ ಮತ್ತು ಹೈದರಾಬಾದ್ ಟು ಅರಸೀಕೆರೆ ನಡುವೆ ವಾರಕೊಮ್ಮೆ ವಿಶೇಷ ರೈಲುಗಳು…