“ಬಾತ್‌ರೂಮಲ್ಲಿ ವ್ಯಕ್ತಿಯ ಬರ್ಬರ ಹತ್ಯೆ”

ಚಿತ್ರದುರ್ಗ: ಬಾತ್‌ರೂಮಲ್ಲಿ ನಡೆದಿದ್ದ ರಾಜೇಂದ್ರ ಶ್ರೀನಿವಾಸ್ (30) ಕೊಲೆ ಕೇಸನ್ನು ಭೇದಿಸುವಲ್ಲಿ ಹೊಸದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ…

ಅಭಿನಂದನ್‌ ವರ್ಧಮಾನ್‌ ಸೆರೆಹಿಡಿದಿದ್ದವ ಎನ್‌ಕೌಂಟರ್‌ನಲ್ಲಿ ಹತ್ಯೆ

ಇಸ್ಲಾಮಾಬಾದ್, ಜೂನ್ 25: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ಅವರನ್ನು ಸೆರೆ ಹಿಡಿದಿದ್ದ ಪಾಕಿಸ್ತಾನದ ಮೇಜರ್ ಮೊಯಿಜ್ ಅಬ್ಬಾಸ್ ಶಾ…

ವಾರಕ್ಕೆ ಮೂರು ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: -ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ವಾರಕ್ಕೆ ಮೂರು ದಿನ ಕಾವೇರಿ ಆರತಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು…

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ: ಚಾಲಕನಿಗೆ 13,000 ದಂಡ!

ಶಿವಮೊಗ್ಗ: ಕುಡಿದು ಅಂಬುಲೆನ್ಸ್ ಚಾಲನೆ ಮಾಡಿದ ಚಾಲಕನಿಗೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು 13,000 ರೂ. ದಂಡ ವಿಧಿಸಿದ್ದಾರೆ. ಶಿವಮೊಗ್ಗದ ಐಬಿ ಸರ್ಕಲ್‍ನಲ್ಲಿ ಟ್ರಾಫಿಕ್…

ವಾಹನದ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ, ಪ್ರಾಣಾಪಾಯದಿಂದ ಪಾರಾದ ಕಾರ್ಮಿಕರು

ಕಾರವಾರ(ಉತ್ತರ ಕನ್ನಡ): ಮುಂಡಗೋಡ ತಾಲೂಕಿನ ಬೆಡಸಗಾಂವ್​ ಗ್ರಾಮದಲ್ಲಿ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. 10ಕ್ಕೂ ಹೆಚ್ಚು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ…

ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

ಟಾಲಿವುಡ್‌ನಿಂದ ಧಮಾಕೇದಾರ್ ಸುದ್ದಿಯೊಂದು ಬಂದಿದೆ. ಅದುವೇ ಅಲ್ಲು ಅರ್ಜುನ್ ಹಾಗೂ ಪ್ರಶಾಂತ್ ನೀಲ್ಸೂ ಪರ್ ಕಾಂಬೋ ಸುದ್ದಿ. ಹೌದು. ಅಲ್ಲು ಅರ್ಜುನ್…

ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ, ಖಾನಾಪುರದ 15ಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತ!

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲೂಕಿನಲ್ಲಿ ಮಲಪ್ರಭಾ, ಮಹದಾಯಿ ಮತ್ತು ಪಾಂಡರಿ ನದಿಗಳು ಸೇರಿದಂತೆ ಇಲ್ಲಿನ ಹಳ್ಳ-ಕೊಳ್ಳಗಳು…

ಇಂಜಿನಿಯರಿಂಗ್ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣ ; ಕರ್ನಾಟಕದ 18 ಕಡೆ ಇ.ಡಿ ದಾಳಿ

ಬೆಂಗಳೂರು, ಜೂನ್​ 25: ಇಂಜಿನಿಯರಿಂಗ್ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಬಿಎಂಎಸ್  ಕಾಲೇಜು ಸೇರಿ ಕರ್ನಾಟಕದ 18…

ದಶಕದ ಸಂಭ್ರಮದಲ್ಲಿ ‘ರಂಗಿತರಂಗ’ ಸಿನಿಮಾ ರೀ-ರಿಲೀಸ್

ಅನೂಪ್ ಭಂಡಾರಿ ಅವರು ‘ರಂಗಿತರಂಗ’ ಸಿನಿಮಾ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದರು. ಮೊದಲ ಚಿತ್ರದಲ್ಲೇ ಅವರಿಗೆ ದೊಡ್ಡ ಗೆಲುವು ಸಿಕ್ಕಿತು. ಈ ಚಿತ್ರ ರಿಲೀಸ್…

ವಿಶ್ವಸಂಸ್ಥೆ ಸುಸ್ಥಿರ ಅಭಿವೃದ್ಧಿಯಲ್ಲಿ , “ಟಾಪ್- ʼನೂರುʼ ಪಟ್ಟಿಗೆ ಸೇರಿದ ಭಾರತ”

ನವದೆಹಲಿ, ಜೂನ್ 25: ಸುಸ್ಥಿರ ಅಭಿವೃದ್ಧಿಯಲ್ಲಿ ಭಾರತವು 99ನೇ ಸ್ಥಾನ ಪಡೆದಿದೆ. ವಿಶ್ವ ಸಂಸ್ಥೆ ನಿಗದಿ ಮಾಡಿದ ಸುಸ್ಥಿರ ಅಭಿವೃದ್ಧಿ ಗುರಿ ಎಡೆಗೆ…