ಮಂಗಳೂರು: ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿದ ಮಗು ದಾರುಣ ಸಾವಿಗೀಡಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್‌ನಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ…
Category: news
ಬಟ್ಟೆ ವ್ಯಾಪಾರಿಯ ಹನಿಟ್ರ್ಯಾಪ್ ಮಾಡಿಸಿ ‘₹10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಪೊಲೀಸ್ ಕಾನ್ಸ್ಟೇಬಲ್’!
ಮೈಸೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಬೈಲುಕುಪ್ಪೆ ಠಾಣೆ ಪೊಲೀಸರು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶಿವಣ್ಣ ಎಂಬಾತನನ್ನು ಬಂಧಿಸಿ, ನ್ಯಾಯಾಂಗ…
ಕಲುಷಿತ ನೀರು ಪೂರೈಕೆ ಆರೋಪ, ಕಲುಷಿತ ನೀರು ಸೇವಿಸಿ ಕೊಪ್ಪಳದ ಕಿಲ್ಲಾರಹಟ್ಟಿ ಗ್ರಾಮದ ಜನರು ಅಸ್ವಸ್ಥ
ಗಂಗಾವತಿ(ಕೊಪ್ಪಳ): ಜಿಲ್ಲೆಯ ಕುಷ್ಟಗಿ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದ ನೂರಾರು ಜನ ಕಳೆದ ಎರಡು-ಮೂರು ದಿನಗಳಿಂದ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆ ಸೇರಿದಂತೆ…
‘ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು’
ಕಲಬುರಗಿ: ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗು ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಲಯದಲ್ಲಿ ನಡೆದಿದೆ ಕಲಬುರಗಿ…
ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನು ಕಳಿಸೋ ಮುನ್ನ ಎಚ್ಚರ!!!
ಬೆಂಗಳೂರು: ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನು ಕಳಿಸುವ ಮುನ್ನ ಎಚ್ಚರವಿರಲಿ. ಯಾಕಂದ್ರೆ ಬೆಳ್ಳಂಬೆಳಿಗ್ಗೆ ಕಂಠಪೂರ್ತಿ ಕುಡಿದು ಸ್ಕೂಲ್ ವ್ಯಾನ್‌ಗಳನ್ನು ಓಡಿಸುತ್ತಿದ್ದಾರೆ. ಇಂತಹ ಘಟನೆಯೊಂದು…
‘ನಿಮ್ಮಪ್ಪನಿಗೆ ಸಿಎಂ ಕುರ್ಚಿ ಬಿಟ್ಟುಕೊಡಲು ಹೇಳಿ’: ಯತೀಂದ್ರ ವಿರುದ್ಧ, -ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರು: ಜಾತಿಗಣತಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು. ಅವರು ಇನ್ನೂ ಇದರ ಬಗ್ಗೆ ತಿಳಿದುಕೊಳ್ಳಬೇಕು. ಸೋಷಿಯೋ ಎಕನಾಮಿಕ್ ಬಗ್ಗೆ ಅವರಿಗೆ…
ಪೂಜೆಯ ನೆಪದಲ್ಲಿ ಮಹಿಳೆಯ ಮೇಲೆ ಲೈಂಗಿಕ ಅತ್ಯಾಚಾರ ಆರೋಪ:
ಬೆಂಗಳೂರು: ಮಾಟ, ಮಂತ್ರ ನಿವಾರಣೆಗೆ ಪೂಜೆಯ ನೆಪದಲ್ಲಿ ಮಹಿಳೆಯನ್ನು ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್.ಟಿ.ಎ…
ಮನೆ ಬಾಡಿಗೆಗಿಂತ ವಾಟರ್ ಬಿಲ್ ದುಪ್ಪಟ್ಟು, -ಜನರು ಆಕ್ರೋಶ
ಬೆಂಗಳೂರು, ಜೂನ್ 15: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಸಂಜೀವಿನಿ ಏರಿಯಾದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸರಿಯಾಗಿ ನೀರು ಬರುತ್ತಿಲ್ಲ. ಗಾಳಿಗೆ ವಾಟರ್ ಮೀಟರ್ ಮಾತ್ರ…
ಪವನ್ ಎಚ್ಚರಿಕೆ ಬಳಿಕ ಸಿಎಂ ಭೇಟಿಗೆ ಮುಂದಾದ ಟಾಲಿವುಡ್
ಆಂಧ್ರ ಪ್ರದೇಶದಲ್ಲಿ ಜಗನ್ ಸಿಎಂ ಆಗಿದ್ದಾಗ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿತು. ಟಿಕೆಟ್ ದರಗಳನ್ನು ಧಾರುಣವಾಗಿ ಕಡಿಮೆ ಮಾಡಲಾಯ್ತು, ಚಿತ್ರಮಂದಿರಗಳನ್ನು ಮುಚ್ಚಿಸಲಾಯ್ತು, ತೆರಿಗೆಗಳನ್ನು…
ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್
ಗಾಂಧಿನಗರ: ಏರ್ ಇಂಡಿಯಾ ವಿಮಾನ ದುರಂತದಲ್ಲಿ ನವವರವೊಬ್ಬ ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಗುಜರಾತ್‌ನ ವಡೋದರಾದ ಭವಿಕ್…