ಮೋಹನ್ಲಾಲ್ ಅವರ ‘ಎಂಪುರಾನ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಕಂಡಿದೆ. 250 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿ ಮಲಯಾಳಂ…
Category: kannada news
ಕೋರ್ಟ್ಗೆ ಬರಲೇ ಬೇಕು, ದರ್ಶನ್ಗೆ ನ್ಯಾಯಾಲಯದ ಎಚ್ಚರಿಕೆ
Darshan thoogudeepa case: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 08) ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು.…
ಇಂದು ಕರಾವಳಿ ಸೇರಿದಂತೆ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ
ಕಾರವಾರ: ಕಳೆದ ಮೂರು ವರ್ಷದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 18 ವರ್ಷದೊಳಗಿನ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾಗಿದೆ. ಈ ಅವಧಿಯಲ್ಲಿ 55 ಬಾಲ…
ಚೀನಾ ಓಲೈಕೆಗೆ ಭಾರತದ ಹೆಸರು ಎತ್ತಿದ್ದ ಯೂನಸ್ನನ್ನು ಭೇಟಿಯಾದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬ್ಯಾಂಕಾಕ್ನಲ್ಲಿ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ನನ್ನು ಭೇಟಿಯಾದರು. ಇತ್ತೀಚೆಗೆ ಚೀನಾ…
JR.NTR ‘ದೇವರ 2’ ಚಿತ್ರದ ಶೂಟ್ಗೆ ರೆಡಿ ಆಯ್ತು ಕುಮಟಾ; ಸಿದ್ಧವಾಗ್ತಿದೆ ಬೃಹತ್ ಸೆಟ್
ಜೂನಿಯರ್ ಎನ್ಟಿಆರ್ ನಟನೆಯ ‘ದೇವರ 2’ ಚಿತ್ರದ ಚಿತ್ರೀಕರಣ ಕರ್ನಾಟಕದ ಕುಮಟಾದಲ್ಲಿ ಆರಂಭವಾಗಲಿದೆ. ಬೃಹತ್ ಸೆಟ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದ್ದು, ಸಮುದ್ರ…
ಶಿಕ್ಷಣ ಇಲಾಖೆಯಿಂದ 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ
ಬೆಂಗಳೂರು, ಏಪ್ರಿಲ್ 04: ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿಯನ್ನುಬಿಡುಗಡೆ ಮಾಡಿದೆ. ಆ ಮೂಲಕ ಶಾಲಾ ಕರ್ತವ್ಯದ ದಿನಗಳು…
ರಾಮಕೃಷ್ಣ ಹೆಗಡೆ ಸ್ಮರಣಾರ್ಥ ಗ್ರಂಥಾಲಯ: ಸಾರ್ವಜನಿಕರಿಗೆ ಓದುವ ಗೀಳು ಹಿಡಿಸಿದ ಮಾಜಿ ಸಿಎಂ ಅನುಯಾಯಿ
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಅನುಯಾಯಿ ಆಗಿರುವ ಪ್ರಮೋದ ಹೆಗಡೆ ಎಂಬುವವರು ‘ಮೌನ’ ಎಂಬ ಗ್ರಂಥಾಲಯವನ್ನು ಆರಂಭಿಸಿದ್ದಾರೆ. ರಾಮಕೃಷ್ಣ ಹೆಗಡೆಯವರ ಓದಿನ…
ಮುಕೇಶ್ ಅಂಬಾನಿ ಐಷಾರಾಮಿ ನೂತನ ಮನೆಯ ಮೊದಲ ತಿಂಗಳ ಕರೆಂಟ್ ಬಿಲ್ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ..!
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಮುಕೇಶ್ ಅಂಬಾನಿ ಎಲ್ಲರಿಗೂ ಕೂಡ ಚಿರಪರಿಚಿತ. ಹೌದು ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕನಾಗಿರುವ ಮುಕೇಶ್ ಅವರ…
ಹೌ ಇಸ್ ದಿ ಜೋಸ್: RCB ಬೌಲರ್ಗಳನ್ನು ಸದಾ ಬೆಂಡೆತ್ತುವ ಬಟ್ಲರ್
IPL 2025 RCB vs GT: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 39 ಎಸೆತಗಳನ್ನು ಎದುರಿಸಿದ ಜೋಸ್ ಬಟ್ಲರ್ 6…