ತನ್ನ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕೈಗಾದ ರಕ್ಷಣಾ ಸಿಬ್ಬಂದಿ

ಕಾರವಾರ, ನವೆಂಬರ್​ 12: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ನ್ಯೂಕ್ಲಿಯರ್ ಪ್ಲ್ಯಾಂಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಕ್ಷಣಾ ಸಿಬ್ಬಂದಿ ತನ್ನ ಪಿಸ್ತೂಲಿನಿಂದ…

ಜಿಪಿಎಸ್ ಟ್ರ್ಯಾಕರ್ ಹೊಂದಿದ್ದ ರಣಹದ್ದು ಪತ್ತೆ: ಜನರ ಆತಂಕ ದೂರ ಮಾಡಿದ ಕಾರವಾರ ಅರಣ್ಯಾಧಿಕಾರಿ

ಕಾರವಾರ (ಉತ್ತರ ಕನ್ನಡ): ಬೆನ್ನ ಮೇಲೆ ಜಿಪಿಎಸ್ ಟ್ರ್ಯಾಕರ್​ ಮತ್ತು ಕಾಲುಗಳಲ್ಲಿ ಟ್ಯಾಗ್​ ಹೊಂದಿದ್ದ ರಣಹದ್ದು ನಗರದ ಕೋಡಿಬಾಗ ನದಿವಾಡಾದಲ್ಲಿ ಕಾಣಿಸಿಕೊಂಡಿದೆ. ರಣಹದ್ದಿನ…

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾ.ಸಂಜೀವ್ ಖನ್ನಾ

ನವದೆಹಲಿ: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ…

ಬೇಲೆಕೇರಿ ಬಂದರಿನಲ್ಲಿರುವ ಗ್ರಾನೈಟ್​ಗೆ ವಾರಸುದಾರರೇ ಇಲ್ಲ!

ಕಾರವಾರ, ನ.6: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಲ್ಲಿ ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ ಪ್ರಕಟವಾದ ಬೆನ್ನಲ್ಲೇ, ಬೇಲೆಕೇರಿ…

ಎಡನೀರು ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ‌ ಮೇಲೆ ದಾಳಿ

ಮಂಗಳೂರು, ನ.05: ನೆರೆ ಜಿಲ್ಲೆ ಕಾಸರಗೋಡು ಸಮೀಪದ ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ಯುವಕರ ತಂಡವೊಂದು ಇತ್ತೀಚೆಗೆ ದಾಳಿ…

ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಕೊಲೆ

ಬೆಂಗಳೂರು: ವರ್ಷದ ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಗ್ಗಲೂರುನಲ್ಲಿ ನಡೆದಿದೆ.…

ಮಂಗಳೂರು: ಎರಡು ದಿನ ಕಳೆದರೂ ಅಪಘಾತ ಸ್ಥಳದಿಂದ ಕದಲದೆ ಅಚ್ಚರಿ ಮೂಡಿಸಿದ ಹರಕೆ ಕೋಳಿ

ಮಂಗಳೂರು, ನ.05: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಭಾನುವಾರ (ನ.03) ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದಿತ್ತು. ಪರಿಣಾಮ,…

ದಿನ ಭವಿಷ್ಯ; ಮಂಗಳವಾರ, 05-11-2024

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತಿ, ಮಾಸ: ಕಾರ್ತಿಕ, ಪಕ್ಷ: ಶುಕ್ಲ,…

ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್

ಹುಬ್ಬಳ್ಳಿ, ನ.04: ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್​ಗೆ ಸಾರ್ವಜನಿಕರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್…

ಹಳ್ಳಕ್ಕೆ ಬಿದ್ದು ಕಾರಿಗೆ ಬೆಂಕಿ; ಚಾಲಕ ಸುಟ್ಟು ಕರಕಲು

ಚಿಕ್ಕಬಳ್ಳಾಪುರ: ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಕಾರಿನ ಸಮೇತ ಚಾಲಕ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ…