ಮಂಡ್ಯ: ಬಿಜೆಪಿ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಮಂಡ್ಯದಿಂದ ಸ್ಪರ್ಧೆ ಮಾಡುವುದು ನನ್ನ ಆಸೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.…
Category: kannada news
ತನ್ನ ಪತ್ನಿಗೆ ಇಷ್ಟವಾಗುವ ಸೀರೆ ಇಲ್ಲ ಅಂತ ಬಟ್ಟೆ ಅಂಗಡಿ ಸಿಬ್ಬಂದಿಗೆ ಥಳಿಸಿದ ಪತಿರಾಯ
ಶಿರಸಿ: ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆಯಲ್ಲಿ ಪತಿ ಅಂಗಡಿ ಮಾಲಿಕನಿಗೆ ಬೈದು ಹಲ್ಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸಿಪಿ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ, ಹೆಚ್ಚಾದ ಆತಂಕ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ…
ರೂಪಾಲಿ ಎಸ್. ನಾಯ್ಕ ನೇತೃತ್ವದಲ್ಲಿ ಹೊನ್ನಾವರದ ಮೂಡಗಣಪತಿ ಸಭಾಭವನದಲ್ಲಿ ಬಿಜೆಪಿ ಮಂಡಲ ಕಾರ್ಯಕರ್ತರ ಸಭೆ
ಹೊನ್ನಾವರ : ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ರೂಪಾಲಿ ಎಸ್. ನಾಯ್ಕ ನೇತೃತ್ವದಲ್ಲಿ ಹೊನ್ನಾವರ ತಾಲೂಕು ಬಿಜೆಪಿ…
ಸಮಗ್ರ ರಾಜ್ಯ, ಜಿಲ್ಲೆ, ಕಾರವಾರ-ಅಂಕೋಲಾ ಕ್ಷೇತ್ರಕ್ಕೆ ಭಾರಿ ಅನ್ಯಾಯ-ರೂಪಾಲಿ ಎಸ್. ನಾಯ್ಕ
ಕಾರವಾರ : ಸಮಗ್ರ ರಾಜ್ಯ, ಅದರಲ್ಲೂ ಉತ್ತರ ಕರ್ನಾಟಕ, ಉತ್ತರ ಕನ್ನಡ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರಕ್ಕೆ ಈ ಬಜೆಟ್ ನಲ್ಲಿ…
ಅಂಕೋಲಾದಲ್ಲಿ ಗಾಂಜಾ ಸೇವನೆ ಮಾಡಿ ಸಿಕ್ಕಿಬಿದ್ದ ಯುವಕ
ಅಂಕೋಲಾ: ಪಟ್ಟಣಕ್ಕೆ ಹೊಂದಿಕೊಂಡಿರುವ ಇಲ್ಲಿನ ಹುಲಿದೇವರವಾಡದ ಯುವಕನೋರ್ವ ಗಾಂಜಾ ಸೇವನೆ ಮಾಡಿ ಅಮಲೇರಿಸಿ ಗುಂಗಾಗುವಾಗ ಪೊಲೀಸರ ಕೈಗೆ ಸಿಕ್ಕಿ ದಂಗಾಗಿದ್ದಾನೆ. ಯುವಕನ…
ಹಳಿಯಾಳದಲ್ಲಿ ಮೋದಿ ಮತ್ತೊಮ್ಮೆ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ರೂಪಾಲಿ ಎಸ್. ನಾಯ್ಕ
ಹಳಿಯಾಳ : ಹಳಿಯಾಳ ಮಂಡಲದಲ್ಲಿ 2024 ಮೋದಿ ಮತ್ತೊಮ್ಮೆ ಗೋಡೆ ಬರಹ ಅಭಿಯಾನಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ಎಸ್.…
ಮುಖ್ಯಮಂತ್ರಿ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ
ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ…
ಎಲ್.ಕೆ ಅಡ್ವಾಣಿಗೆ ಭಾರತ ರತ್ನ, ರೂಪಾಲಿ ಎಸ್. ನಾಯ್ಕ ಹರ್ಷ
ಕಾರವಾರ : ದೇಶದ ಹಿರಿಯ ರಾಜಕಾರಣಿ, ಬಿಜೆಪಿಯ ಭೀಷ್ಮ ಎಂದೇ ಗುರುತಿಸಲ್ಪಡುವ ಮಾಜಿ ಉಪ ಪ್ರಧಾನಿ ಲಾಲಕೃಷ್ಣ ಅಡ್ವಾಣಿ ಅವರಿಗೆ ಭಾರತ…
ಜ.14 ಮತ್ತು 15 ರಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿಯ ಜಾತ್ರೆ – ನಿಮ್ಮ ನುಡಿ ಸಿರಿ ವಾಹಿನಿಯಲ್ಲಿ ವೀಕ್ಷಿಸಿ ಜಗತ್ಪ್ರಸಿದ್ಧ ಜಾತ್ರಾ ಮಹೋತ್ಸವದ ನೇರ ಪ್ರಸಾರ
ಹೊನ್ನಾವರ : ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿಯ ಜಾತ್ರಾ ಮಹೋತ್ಸವ ಜ.14 ಮತ್ತು 15 ರಂದು ನಡೆಯಲಿದ್ದು,ಎರಡು ದಿನಗಳ ಜಾತ್ರಾ ಮಹೋತ್ಸವದ…