ಸೈಬರ್‌ ಕ್ರೈಂ ಪೇದೆಗೆ ಹನಿಟ್ರ್ಯಾಪ್‌ – ಪತ್ನಿ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೇದೆಯೊಬ್ಬರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಆ ಪೇದೆಯ ಪತ್ನಿಯಿಂದ ಲಕ್ಷಗಟ್ಟಲೆ ಹಣ ಪೀಕಿದ ಘಟನೆ ಕಲಬುರಗಿಯಲ್ಲಿ…

ಬೊಮ್ಮಸಂದ್ರದಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಬಟ್ಟೆ ಕಾರ್ಖಾನೆ

ಆನೇಕಲ್: ಇಲ್ಲಿನ ಬೊಮ್ಮಸಂದ್ರದಲ್ಲಿ (Bommasandra) ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಟ್ಟೆ ಕಾರ್ಖಾನೆ ಹೊತ್ತಿ ಉರಿದಿದೆ. ಅಗ್ನಿ ದುರಂತದ (Fire Accident) ಹಿನ್ನೆಲೆ…

ಯುಎಸ್‌ನಲ್ಲಿ ಕಾರು ಹರಿದು 10 ಮಂದಿ ಸಾವು – 35ಕ್ಕೂ ಹೆಚ್ಚು ಮಂದಿಗೆ ಗಾಯ

ವಾಷಿಂಗ್ಟನ್‌: ಹೊಸ ವರ್ಷದ ದಿನದಂದು ದಕ್ಷಿಣ ಅಮೆರಿಕ ನಗರವಾದ ನ್ಯೂ ಓರ್ಲಿಯನ್ಸ್‌ನಲ್ಲಿ ಜನಸಂದಣಿ ಮೇಲೆ ಪಿಕಪ್‌ ಟ್ರಕ್ ನುಗ್ಗಿದ ಪರಿಣಾಮ ಕನಿಷ್ಠ 10…

ವಿಜಯಪುರ | ಈಜಲು ಹೋಗಿ ನೀರು ಪಾಲಾದ ವಿದ್ಯಾರ್ಥಿ – ಮೃತನಿಗಾಗಿ ಶೋಧ

ವಿಜಯಪುರ: ಈಜಲು ಹೋಗಿ ವಿದ್ಯಾರ್ಥಿಯೋರ್ವ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಬೇಗಂ ತಲಾಬ್‌ನಲ್ಲಿ ನಡೆದಿದೆ.. ಮೃತ ವಿದ್ಯಾರ್ಥಿಯನ್ನು ಹವೇಲಿ ಗಲ್ಲಿಯ…

ಜಮ್ಮು-ಕಾಶ್ಮೀರದ ಸೋಷಿಯಲ್‌ ಮೀಡಿಯಾ ಸ್ಟಾರ್‌ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮೂಲದ ಸೋಷಿಯಲ್‌ ಮೀಡಿಯಾ ಸ್ಟಾರ್‌ ಹಾಗೂ ರೇಡಿಯೋ ಜಾಕಿ ಸಿಮ್ರಾನ್‌ ಸಿಂಗ್‌ (25) ಗುರುಗ್ರಾಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು,…

ಸರ್ಕಾರದಿಂದ ಸನ್ನಿ ಲಿಯೋನ್ ಹೆಸರಿನ ಖಾತೆಗೆ ಪ್ರತಿ ತಿಂಗಳು 1 ಸಾವಿರ ರೂ. ಜಮಾ!

ಛತ್ತೀಸ್‌ಗಢದ ಮಹತಾರಿ ವಂದನಾ ಯೋಜನೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ನಡೆದ ವಂಚನೆ ಬೆಳಕಿಗೆ ಬಂದಿದೆ. ಬಸ್ತಾರ್ ಜಿಲ್ಲೆಯ ವ್ಯಕ್ತಿಯೊಬ್ಬ…

ಸೈಬರ್ ವಂಚಕರಿಗೆ ಭಾರತದಿಂದ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ

ಮಂಗಳೂರು, ಡಿಸೆಂಬರ್​​ 23: ಸೈಬರ್​ ವಂಚಕರಿಗೆ ಸಿಮ್​ ಕಾರ್ಡ್​​ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.…

ಬೆಂಗಳೂರು: ಏಕಾಏಕಿ ಕಾರಿನ ಮೇಲೆ ಲಾರಿ ಪಲ್ಟಿ: 6 ಜನ ಅಪ್ಪಚ್ಚಿ!

ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ.…

ಜೋಗದ ಬಳಿ ಪ್ರವಾಸಿ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ, ಡಿಸೆಂಬರ್​​ 15: ಮಂಗಳೂರಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸಕ್ಕೆ ಬಂದಿದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದೆ. 21ಕ್ಕೂ ಹೆಚ್ಚು…

ಗೋಕರ್ಣ| ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಕಾರವಾರ: ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್‌ನಲ್ಲಿ…