ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ

ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ,…

ಹಾಸನದ ಅಧಿದೇವತೆ ಹಾಸನಾಂಬ ಉತ್ಸವಕ್ಕೆ ಕ್ಷಣಗಣನೆ-ದೇವಾಲಯಕ್ಕೆ ಒಡವೆಗಳ ರವಾನೆ

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅ.24- ನ.3ರ ವರೆಗೆ ನಡೆಯಲಿದೆ. ಜಾತ್ರೆಯ…

ವಿದ್ಯುತ್​ ತಂತಿ ಸ್ಪರ್ಶಿಸಿ ಕಾಡಾನೆ  ಸಾ***

ಹಾಸನ, ಅಕ್ಟೋಬರ್​ 17: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ…

11 ವರ್ಷದ ಬಾಲಕ ಹೃದಯಾಘಾತದಿಂದ ಸಾವು

ಹಾಸನ, ಸೆ.21: ಹೃದಯಾಘಾತದಿಂದ11 ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ…

ಕ್ಷುಲ್ಲಕ ಕಾರಣಕ್ಕೆ ವಾಟರ್‌ಮ್ಯಾನ್‌ಗೆ ಚಾಕು ಇರಿದು ಹತ್ಯೆಗೈದ ರೌಡಿಶೀಟರ್‌

ಹಾಸನ: ಪಾನಮತ್ತನಾಗಿ ಬಂದ ರೌಡಿಶೀಟರ್‌ ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್ (27) ಕೊಲೆಯಾದ ವ್ಯಕ್ತಿ…

ಹಾಸನದಲ್ಲಿ ನಕಲಿ ಆಧಾರ್ ತೋರಿಸಿ ಕೆಲಸ ಗಿಟ್ಟಿಸಿಕೊಳ್ಳುವ ಬಾಂಗ್ಲಾ ಅಕ್ರಮ ವಲಸಿಗರು – ತನಿಖೆ ವೇಳೆ ಬೃಹತ್ ಜಾಲ ಬಯಲು

ಹಾಸನ: ನಕಲಿ ದಾಖಲೆಗಳೊಂದಿಗೆ ಅಸ್ಸಾಂ ಮೂಲದವರೆಂದು ಕಾರ್ಮಿಕರ ರೂಪದಲ್ಲಿ ನೆರೆಯೂರುತ್ತಿರುವ ಬಗ್ಗೆ ಗಂಭೀರ ಆರೋಪ ಹಾಸನ ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರ, ಅರಕಲಗೂಡು…

ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ…

ಸಕಲೇಶಪುರ ಭೂಕುಸಿತ: ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ

ಈ ಹಿಂದೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿತ್ತು. ಇದಾದ ಬಳಿಕ ಈಗ ಮತ್ತೆ ಸಕಲೇಶಪುರ-ಬಾಳ್ಳುಪೇಟೆ…

ಶಿರಾಡಿ ಘಾಟಿಗೆ ಸಿದ್ದರಾಮಯ್ಯ ಭೇಟಿ: ಭೂ ಕುಸಿತದ ಬಗ್ಗೆ ಸ್ಥಳೀಯರ ಅಭಿಪ್ರಾಯ ಕೇಂದ್ರಕ್ಕೆ ತಿಳಿಸುತ್ತೇನೆಂದ ಸಿಎಂ

ಹಾಸನ, ಆಗಸ್ಟ್​ 3: ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ ಪದೇ ಪದೆ ಭೂ‌ಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ…

ಶಂಕಿತ ಡೆಂಗ್ಯೂಗೆ ಹಾಸನದ ಬಾಲಕಿ ಬಲಿ – ಜಿಲ್ಲೆಯಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆ

ಹಾಸನ: ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಮತ್ತೋರ್ವ ಬಾಲಕಿ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಮೃತ…