ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನವಾಗಿದೆ. ಶಿವಮೊಗ್ಗದತುಂಗಾ ನಗರ ಪೊಲೀಸರು ಇಬ್ಬರನ್ನು ಬಂಧಿಸಿ…