ಕರುನಾಡಿನ ನಾಡಿ ಮಿಡಿತ
ಹಾವೇರಿ: ‘ರೈತರಿಗೆ ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಿ’ ಎಂಬ ಸಚಿವರ ಸೂಚನೆ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆ ಎದುರಾಗಿದೆ.…