ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ನವೆಂಬರ್ 22 ರಿಂದ ಆರಂಭವಾಗಲಿರುವ ಈ ಸರಣಿಗಾಗಿ ತೆರಳಲು ಟೀಮ್…
Category: india
ಅಕ್ರಮವಾಗಿ ಭಾರತದ ಗಡಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರ ಎನ್‌ಕೌಂಟರ್
ಶ್ರೀನಗರ: ಅಕ್ರಮವಾಗಿ ಭಾರತದ ಗಡಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿವೆ. ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಘಟನೆ ನಡೆದಿದೆ.…
ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿ
ವಾಷಿಂಗ್ಟನ್: ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ…
370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಇಂದು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ
ಶ್ರೀನಗರ ಸೆ. 18: 370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಇಂದು…
ತೇಜಸ್ ಯುದ್ಧ ವಿಮಾನದ ಮೊದಲ ಮಹಿಳಾ ಫೈಟರ್ ಪೈಲಟ್ ಎಂಬ ಖ್ಯಾತಿಗೆ ಪಾತ್ರರಾದ ಮೋಹನಾ ಸಿಂಗ್
ಭಾರತದ ಮೊದಲ ಮಹಿಳಾ ಫೈಟರ್ ಪೈಲಟ್‌ಗಳಲ್ಲಿ ಒಬ್ಬರಾದ ಸ್ಕ್ವಾಡ್ರನ್ ಲೀಡರ್ ಮೋಹನಾ ಸಿಂಗ್ ಈಗ ಮತ್ತೊಂದು ಮಹತ್ವದ ಸಾಧನೆ ಮಾಡಿದ್ದಾರೆ. ಅವರು…
ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ
ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಕ್ರೀಡಾಪಟುಗಳನ್ನು ತಮ್ಮ…
ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಆಚರಣೆ
ವಿಘ್ನೇಶ್ವರಾಯ ವರದಾಯ ಸುರಪ್ರಿಯಯಾಲಂಬೋದರಾಯ ಸಕಲಾಯ ಜಗದ್ವಿತಾಯನಾಗಾನನ್ಯಾಯ ಶ್ರುತಿಯಗ್ನ ವಿಭೂಶಿತಾಯಗೌರಿ-ಸುತಾಯ ಗಣನಾಥ ನಮೋ ನಮಸ್ತೆ ಭಾರತದ ಜನಪ್ರಿಯ ಹಬ್ಬಗಳಲ್ಲಿ ಗಣೇಶ ಚತುರ್ಥಿಯೂ ಒಂದು.…
ಕೈ ಜಾರಿದ ಚಿನ್ನ; ಬೆಳ್ಳಿ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್ ಪದಕವನ್ನು…
Paris Olympics 2024: ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ
ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ…