‘ಪುಷ್ಪ 2: ದಿ ರೂಲ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. 2021ರಲ್ಲಿ ರಿಲೀಸ್ ಆದ ಸೂಪರ್ ಹಿಟ್ ಸಿನಿಮಾ ‘ಪುಷ್ಪ’ ಚಿತ್ರದ…
Category: Cine Siri
ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ; ದಾಸನಿಗೆ ತಾತ್ಕಾಲಿಕ ರಿಲೀಫ್
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಎ2 ಆಗಿರುವ ನಟ ದರ್ಶನ್ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು…
ಭಾನುವಾರ ಬಾಕ್ಸ್ ಆಫೀಸ್ನಲ್ಲಿ ಮಹಾಪ್ರಳಯ; ಬಾಲಿವುಡ್ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್
‘ಪುಷ್ಪ 2’ ಚಿತ್ರ ಭಾರತ ಹಾಗೂ ವಿಶ್ವ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ದಕ್ಷಿಣ…
‘ಪುಷ್ಪ 2’ ಭಾರಿ ಯಶಸ್ಸು ಪವನ್ ಕಲ್ಯಾಣ್ಗೆ ಧನ್ಯವಾದ ಹೇಳಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕೇವಲ ಎರಡೇ ದಿನಕ್ಕೆ ಬ್ಲಾಕ್ ಬಸ್ಟರ್ ಎನಿಸಿಕೊಂಡಿದೆ. ಕೇವಲ ಎರಡೇ ದಿನಕ್ಕೆ ಈ…
ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ವಿಧಿವಶ
ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.…
ಯೂಟ್ಯೂಬ್ನಲ್ಲಿ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆ; 24 ಗಂಟೆಯಲ್ಲಿ ಆದ ವೀವ್ಸ್ ಎಷ್ಟು?
‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಕಾರಣದಿಂದ ‘ಕಾಂತಾರ’ (Kantara Movie) ಪ್ರಿಕ್ವೆಲ್ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನವೆಂಬರ್ 27ರಂದು…
ಉಗ್ರ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ; ಇದು ಬೇರೆಯದೇ ಕಥೆ..
‘ಕಾಂತಾರ 2’ ಚಿತ್ರ ಬರಲಿದೆ ಎಂದಾಗಿನಿಂದಲೂ ಅಭಿಮಾನಿಗಳ ವಲಯದಲ್ಲಿ ಒಂದು ಕುತೂಹಲ ಇತ್ತು. ಈ ಕುತೂಹಲವನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ…
ಥಿಯೇಟರ್ ಮುಂದೆ ಯುವತಿಗೆ ನಿಂದನೆ: ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ
ಟೋಬಿ ಸಿನಿಮಾ ಚೆನ್ನಾಗಿಲ್ಲ ಎಂದು ಯುವತಿಯೊಬ್ಬಳು ಥಿಯೇಟರ್ ಮುಂದೆ ಹೇಳಿದ ಕಾರಣಕ್ಕಾಗಿ ಯುವಕನೊಬ್ಬ ಆ ಹುಡುಗಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ಆ…
ನ್ಯೂಯಾರ್ಕ್‌ನ 41ನೇ ಇಂಡಿಯಾ ಡೇ ಪರೇಡ್‌ನಲ್ಲಿ ಭಾಗಿಯಾದ ಸಮಂತಾ
ವಿಶ್ವದ ಅತಿ ದೊಡ್ಡ ‘ಇಂಡಿಯಾ ಡೇ ಪರೇಡ್’ ಭಾನುವಾರ ಮಧ್ಯಾಹ್ನ ಸಮಾರಂಭ ನ್ಯೂಯಾರ್ಕ್‌ನಲ್ಲಿ ನಡೆಯಿತು. ಭಾರತೀಯ- ಅಮೆರಿಕನ್ ಸಮುದಾಯದ ಸದಸ್ಯರು ಭಾಗಿಯಾಗಿದ್ದರು.…
ಚಂದ್ರಯಾನ ಬಗ್ಗೆ ಪ್ರಕಾಶ್ ರೈ ವ್ಯಂಗ್ಯ: ತರಾಟೆಗೆ ತೆಗೆದುಕೊಂಡ ನೆಟ್ಟಿಗರು
ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರೈ ಚಂದ್ರಯಾನ ಕುರಿತಂತೆ ಟ್ವೀಟ್ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಚಂದ್ರಯಾನ ಇದೀಗ ಕಳುಹಿಸಿರುವ…