ಹೊನ್ನಾವರ ಜುಲೈ 01 : ಅಭಿಯಾನ, ನೂರಾ ಹೆಲ್ತ್, ಯೋಶೇಟ್ ಪೌಂಡೇಶನ್, ಆರೋಗ್ಯ ಇಲಾಖೆ ಮತ್ತು ಹೊನ್ನಾವರ ತಾಲೂಕ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ…
Category: Honnavar
ಹೊನ್ನಾವರದ ಹೊಸಪಟ್ಟಣ ಕ್ರಾಸ್ ಬಳಿ ಪಲ್ಟಿಯಾದ ಆ್ಯಂಬುಲೆನ್ಸ್
ಹೊನ್ನಾವರ ಜೂನ್ 30 : ಕುಮಟಾ ಕೆನರಾ ಹೆಲ್ತ್‌ಕೇರ್‌ನಿಂದ ಮಂಗಳೂರು ಶ್ರೀನಿವಾಸ ಆಸ್ಪತ್ರೆಗೆ ಪಾರ್ಶ್ವವಾಯು ತುತ್ತಾದ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ…
ಹೊನ್ನಾವರ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ
ಹೊನ್ನಾವರ ಜೂನ್ 27 : ಹೊನ್ನಾವರದ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ತಾಲೂಕಾಡಳಿತ, ತಾ.ಪಂ ಹಾಗೂ ಪ.ಪಂ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು…
ಅಂಗಾರಕ ಸಂಕಷ್ಟಿ : ಪುರಾಣ ಪ್ರಸಿದ್ಧ ಇಡಗುಂಜಿ ಮಹಾಗಣಪತಿ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ
ಹೊನ್ನಾವರ ಜೂನ್ 25 : ಈ ವರ್ಷದ ಮೊದಲ ಅಂಗಾರಕ ಸಂಕಷ್ಟಿಗೆ ಪ್ರಸಿದ್ಧ ಇಡಗುಂಜಿ ಮಹಾಗಣಪತಿ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು…
ಹೊನ್ನಾವರದಲ್ಲಿ ನಾಮಧಾರಿ ಹಿತರಕ್ಷಣಾ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಾಣ ಗುರುಗಳ ತತ್ವಗಳ ಉಪನ್ಯಾಸ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಹೊನ್ನಾವರ :- ಹೊನ್ನಾವರದ ನಾಮಧಾರಿ ಸಭಾಭವನದಲ್ಲಿ ನಾಮಧಾರಿ ಹಿತರಕ್ಷಣಾ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳ ಬಗ್ಗೆ ಉಪನ್ಯಾಸ ಹಾಗೂ…
ಹೊನ್ನಾವರದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ-ಸಿಎಂ ಸಿದ್ದು ಪ್ರತಿಕೃತಿ ದಹಿಸಿ ಆಕ್ರೋಶ
ಹೊನ್ನಾವರ ಜೂನ್ 20 : ರಾಜ್ಯ ಕಾಂಗ್ರೆಸ್ ಸರ್ಕಾರದ ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಖಂಡಿಸಿ ಹೊನ್ನಾವರದ ಶರಾವತಿ ವೃತ್ತದಲ್ಲಿ ಹೊನ್ನಾವರ…
ವಿಶ್ವಯೋಗ ದಿನದ ಹಿನ್ನಲೆ: ಹೊನ್ನಾವರ ತಾಲೂಕಿನ ವಿವಿಧೆಡೆ ಉಚಿತ ಯೋಗ ಶಿಬಿರ
ಹೊನ್ನಾವರ: ಯೋಗದ ಮಹತ್ವ ಈಗ ವಿಶ್ವಾದ್ಯಂತ ಹರಡಿದೆ. ಯೋಗದಿಂದ ಆರೋಗ ಕಾಪಾಡಬಹುದು. ಇಂತಹ ಯೋಗವನ್ನು ಪ್ರಚುರ ಪಡಿಸುವ ಉದ್ದೇಶದಿಂದ ವಿಶ್ವಸಂಸ್ಥೆ ಜಗತ್ತಿನಾದ್ಯಂತ…
ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಕೆಲವು…
ಜೂನ್ 24 ರಂದು ಹೊನ್ನಾವರದಲ್ಲಿ ಸುಮನಶ್ರೀ ಪ್ರಶಸ್ತಿ ಪ್ರಧಾನ
ಹೊನ್ನಾವರ, ಜೂ. 16 : ತಾಲೂಕಿನ ಆಲೋಚನಾ ವೇದಿಕೆಯ ವತಿಯಿಂದ ನೀಡಲಾಗುವ ಸುಮನಶ್ರೀ ಪ್ರಶಸ್ತಿಗೆ ಈ ಬಾರಿ ವಿವಿಧ ಕ್ಷೇತ್ರದ ಐವರು…