ಎತ್ತನ್ನು ಕಳವು ಮಾಡಿ ಮಾರಾಟ ಮಾಡಿದ ಆರೋಪಿ ಬಂಧನ.!

ಭಟ್ಕಳ: ಮನೆಯಿಂದ ತಪ್ಪಿಸಿಕೊಂಡು ಹೋದ ಎತ್ತನ್ನು ಕಳವು ಮಾಡಿ ಮಾರಾಟ ಮಾಡಿದ ಆರೋಪಿಯನ್ನು ಗ್ರಾಮೀಣ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ಗೊರಟೆ ನಿವಾಸಿ…

ಸಭಾಭವನ ನಿರ್ಮಾಣಕ್ಕೆ 2 ಲಕ್ಷ ರೂ. ನೀಡಿದ ಶಾಸಕ ಸುನೀಲ್ ನಾಯ್ಕ್

ಭಟ್ಕಳ: ತಾಲೂಕಿನ ಹೆಬಳೆ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಭಾಭವನ ನಿರ್ಮಾಣಕ್ಕೆ ಶಾಸಕ ಸುನೀಲ ನಾಯ್ಕ 2 ಲಕ್ಷ ರೂಪಾಯಿ ವೈಯಕ್ತಿಕ ಕಾಣಿಕೆ…

ರಾಷ್ಟ್ರಮಟ್ಟದ ಇನ್ಸ್ ಪಾಯರ್ಡ್ ಅವಾರ್ಡ್ ವಸ್ತು ಪ್ರದರ್ಶನಕ್ಕೆ ಸಂದೇಶ್ ಸಿದ್ಧಪಡಿಸಿದ ರೋಡ್ ಕ್ಲೀನರ್ ಯಂತ್ರ ಆಯ್ಕೆ.!

ಭಟ್ಕಳ: ತಾಲೂಕಿನ ಹೆಬಳೆಯ ಗಾಂಧಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ಸಂದೇಶ ಅನಂತ ನಾಯ್ಕ ಸಿದ್ಧಪಡಿಸಿರುವ…

ಎಸ್ಪಿ ಸ್ಕ್ವಾಡ್ ಅಧಿಕಾರಿಗಳಿಂದ ಹಲ್ಲೆ ಆರೋಪ: ನಾಮಧಾರಿ ಸಮಾಜದಿಂದ ತೀವ್ರ ಖಂಡನೆ: ಸೂಕ್ತ ಕ್ರಮ ಕೈಗೊಳ್ಳಿ ಎಂದು ಆಗ್ರಹ

ಭಟ್ಕಳ: ಏಕಾಏಕಿ ನಾಮಧಾರಿ ಸಮಾಜದ ಓರ್ವ ವ್ಯಕ್ತಿಯ ಮೇಲೆ ಎಸ್ಪಿ ಸ್ಕ್ವಾಡ್ ಅಧಿಕಾರಿಗಳು ಮಧ್ಯರಾತ್ರಿಯಲ್ಲಿ ಮುರುಡೇಶ್ವರ ನಾಕೆಯ ಬಳಿ ಮಾರಣಾಂತಿಕ ಹಲ್ಲೆ…

ಮೊಗೇರ ಸಮಾಜದವರಿಗೆ ಪ.ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಗೊಂದಲ ವಿಚಾರ: ಸರ್ಕಾರ ರಚಿಸಿರುವ ಸಮಿತಿಯಿಂದ ಮೊದಲ ಸಭೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಮೊಗೇರ ಸಮುದಾಯದವರು ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆಯುವಲ್ಲಿ ಗೊಂದಲಗಳು ಉಂಟಾಗಿದ್ದು, ಪ್ರಸ್ತುತ ಪ.ಜಾ. ಪ್ರಮಾಣಪತ್ರವನ್ನು ಪಡೆಯುವಲ್ಲಿ…

22.70 ಕೋಟಿ ರೂ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸುನೀಲ್ ನಾಯ್ಕ್

ಭಟ್ಕಳ: ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟೂ 22.70 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿವಿಧ ರಸ್ತೆ ಅಭಿವೃದ್ಧಿ ಮತ್ತು ಕುಡಿಯುವ ನೀರಿನ…

ದೋಣಿ ದುರಂತದಲ್ಲಿ ಮೃತಪಟ್ಟ ಜಾಲಿಯ ಯುವಕನ ಮನೆಗೆ ತೆರಳಿದ ಶಾಸಕ ಸುನೀಲ್ ನಾಯ್ಕ್: ಪರಿಹಾರದ ಭರವಸೆ.!

ಭಟ್ಕಳ: ದೋಣಿ ದುರಂತದಲ್ಲಿ ಮೃತಪಟ್ಟ ಜಾಲಿಯ ಯುವಕ ನಾಗರಾಜ ರಾಮಕೃಷ್ಣ ಮೋಗೆರನ ಮನೆಗೆ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ಕುಟುಂಬಸ್ಥರಿಗೆ…

ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ

ಭಟ್ಕಳ: ಶಿರಾಲಿಯ ಸಾರದೊಳೆ ಹಳೇಕೋಟೆ ಹನುಮಂತ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಬೆಳಿಗ್ಗೆ 10.30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ 168 ಜಯಂತ್ಯುತ್ಸವವನ್ನು…

ಪಾಳು ಬಿದ್ದ ಕಲ್ಲುಕ್ವಾರಿಯಲ್ಲಿ ಈಜಲು ಹೋದ ಯುವಕ ಸಾವು.!

ಭಟ್ಕಳ: ಹಲವಾರು ವರ್ಷಗಳಿಂದ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ ವೇಳೆ ಯುವಕನೊರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿರಾಲಿ…

ಅ. 1 ರಂದು ಭಟ್ಕಳದಲ್ಲಿ ಸೂಪರ್ ಸ್ಪೆಷಾಲಿಟಿ ಆರೋಗ್ಯ ತಪಾಸಣೆ ಶಿಬಿರ.!

ಭಟ್ಕಳ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಅ. 1 ರಂದು ಸುರತ್ಕಲ್ಲಿನ ಶ್ರೀನಿವಾಸ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಮೊದಲ ಬಾರಿಗೆ ಸೂಪರ್ ಸ್ಪೆಷಾಲಿಟಿ…