ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಡಾ. ವೈಎಸ್. ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಮೊದಲ…
Category: Sports
ಕೊನೆಯ ಎಸೆತದಲ್ಲಿ ರಿಂಕು ಬಾರಿಸಿದ ಸಿಕ್ಸರ್ ಸ್ಕೋರ್ ಬೋರ್ಡ್ನಲ್ಲಿ ದಾಖಲಾಗಲಿಲ್ಲ! ಯಾಕೆ ಗೊತ್ತಾ?
2023 ರ ವಿಶ್ವಕಪ್‌ನ ಫೈನಲ್‌ನಲ್ಲಿನ ಸೋಲಿನಿಂದ ಚೇತರಿಸಿಕೊಳ್ಳುವುದು ಸುಲಭವಲ್ಲ, ಆದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿಯ ಮೊದಲ…
ಅಬ್ಬಾ…! ವಿಶ್ವಕಪ್ ಫೈನಲ್‌ನಲ್ಲಿ ಭಾರತವನ್ನು ಮಣಿಸಲು ಆಸ್ಟ್ರೇಲಿಯಾ ಮಾಡಿದ್ದ ಪ್ಲಾನ್ ಎಂತಾದ್ದು ಗೊತ್ತಾ?
2023 ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಸೋಲನ್ನು ಅಭಿಮಾನಿಗಳು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಟೂರ್ನಿಯಲ್ಲಿ ಸತತ 10 ಪಂದ್ಯಗಳನ್ನು…
ಮತ್ತೊಂದು ಸಂಕಷ್ಟಕೆ ಸಿಲುಕಿಕೊಂಡ ಶ್ರೀಶಾಂತ್; ವಂಚನೆ ಆರೋಪದಡಿಯಲ್ಲಿ ಎಫ್‌ಐಆರ್ ದಾಖಲು..!
ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ವಿರುದ್ಧ ವಂಚನೆ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಆಟಕ್ಕಿಂತ ಹೆಚ್ಚಾಗಿ ಅನೇಕ…
ವಿಶ್ವಕಪ್ ವಿಜೇತ ಆಟಗಾರನಿಗೆ 6 ವರ್ಷ ನಿಷೇಧ ಹೇರಿದ ಐಸಿಸಿ..!
2016 ರ ಟಿ20 ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಬ್ಯಾಟರ್ ಮರ್ಲಾನ್ ಸ್ಯಾಮ್ಯುಯೆಲ್ಸ್‌ಗೆ ಐಸಿಸಿ 6 ವರ್ಷಗಳ ನಿಷೇಧ…
ಪಂದ್ಯಕ್ಕೆ ಮಳೆಯ ಆತಂಕ! ಭಾರತ- ಆಸೀಸ್ ಟಿ20 ಕಾಳಗದಲ್ಲಿ ಯಾರು ಬಲಿಷ್ಠ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣಂ ಮೈದಾನದಲ್ಲಿ ನಡೆಯಲಿದೆ.…
ಸದಸ್ಯತ್ವ ರದ್ದತಿ ಬಳಿಕ ಲಂಕಾ ಮಂಡಳಿಗೆ ಮತ್ತೊಂದು ಬಿಗ್ ಶಾಕ್ ನೀಡಿದ ಐಸಿಸಿ..!
ಏಕದಿನ ವಿಶ್ವಕಪ್ ನಡುವೆಯೇ ಐಸಿಸಿ ಸದಸ್ಯತ್ವ ಕಳೆದುಕೊಂಡು ಆಘಾತಕ್ಕೆ ಒಳಗಾಗಿದ್ದ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಐಸಿಸಿ ಮತ್ತೊಂದು ಬಿಗ್ ಶಾಕ್ ನೀಡಿದೆ.…
ಲಕ್ನೋ ತಂಡವನ್ನು ತೊರೆದು ತಾನು ಚಾಂಪಿಯನ್ ಮಾಡಿದ್ದ ತಂಡ ಸೇರಿಕೊಂಡ ಗಂಭೀರ್..!
2023ರ ಏಕದಿನ ವಿಶ್ವಕಪ್ ಅನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದ ಬಿಸಿಸಿಐ ಇದೀಗ 2024 ರ ಐಪಿಎಲ್ನತ್ತ ಚಿತ್ತ ನೆಟ್ಟಿದೆ. ಮುಂಬರುವ ಆವೃತ್ತಿಗೆ…
ಹಾಯ್ ಮೋದಿ ತಾತ ಎಂದ ಪುಟಾಣಿ, ಪ್ರಧಾನಿ ಮೋದಿ ಪ್ರತಿಕ್ರಿಯೆ ಹೇಗಿತ್ತು ನೋಡಿ?
ಅಹಮದಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ…
ಕ್ರಿಕೆಟ್ನಲ್ಲಿ ಹೊಸ ನಿಯಮ ಜಾರಿಗೆ ತಂದ ಐಸಿಸಿ; ಬೌಲಿಂಗ್ ತಂಡ ಮೈಮರೆತರೆ 5 ರನ್ ದಂಡ..!
ಅಹಮದಾಬಾದ್ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಸ್ಟಾಪ್ ಕ್ಲಾಕ್ ಎಂಬ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಇನ್ನು ಮುಂದೆ ಈ ನಿಯಮಗಳನ್ನು ಏಕದಿನ…