2023 ರ ವಿಶ್ವಕಪ್‌ನಲ್ಲಿ ಸತತ 10 ಪಂದ್ಯಗಳನ್ನು ಗೆದ್ದು ಪ್ರಶಸ್ತಿಯ ಪ್ರಬಲ ಸ್ಪರ್ಧಿ ಎನಿಸಿಕೊಂಡಿದ್ದ ಟೀಂ ಇಂಡಿಯಾ, ನಿರ್ಣಾಯಕ ಹಂತದಲ್ಲಿ ಎಡವುವ…
Category: Sports
ಆಸ್ಟ್ರೇಲಿಯಾವನ್ನು ಅಭಿನಂದಿಸಿ ಕೊಹ್ಲಿ ವಿರುದ್ಧ ಸೇಡು ತೀರಿಸಿಕೊಂಡ ಬಾಬರ್ ಆಝಂ..!
2023 ರ ಏಕದಿನ ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೇರಿದ ಆಸ್ಟ್ರೇಲಿಯಾ ತಂಡಕ್ಕೆ ವಿಶ್ವದಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ವಿಶ್ವ ಕ್ರಿಕೆಟ್‌ನ ದಿಗ್ಗಜರು ಕಾಂಗರೂಗಳ…
ಕೋಚ್ ಆಗಿ ಅವರನ್ನು ಹೀಗೆ ನೋಡಲಾಗುತ್ತಿಲ್ಲ’; ಸೋಲಿನ ನಂತರ ದ್ರಾವಿಡ್ ಹೇಳಿದ್ದೇನು?
ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಆಗುವ ಭಾರತದ ಕನಸು ಮತ್ತೊಮ್ಮೆ ಕನಸಾಗಿಯೇ ಉಳಿದಿದೆ. ಆಸ್ಟ್ರೇಲಿಯಾ ತಂಡ ಭಾರತಕ್ಕೆ ತವರಿನಲ್ಲಿ 6 ವಿಕೆಟ್‌ಗಳ…
ನವೆಂಬರ್ 23ಕ್ಕೆ ಭಾರತ-ಆಸ್ಟ್ರೇಲಿಯಾ ನಡುವೆ ಮತ್ತೊಮ್ಮೆ ಪಂದ್ಯ
ಒಂದೂವರೆ ತಿಂಗಳುಗಳಿಂದ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತೆರೆಬಿದ್ದಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದಾಖಲೆಯ ಆರನೇ…
ಕೈಯಲ್ಲಿ ಬಿಯರ್ ಬಾಟಲ್ ಹಿಡಿದು, ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್ ಮಾರ್ಷ್: ಮೈಚಳಿ ಬಿಡಿಸಿದ ಭಾರತೀಯರು
ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ (Australia Cricket Team) ಚಾಂಪಿಯನ್ ಆಗಿ ಹೊರಹೊಮ್ಮಿದೆ. ನರೇಂದ್ರ ಮೋದಿ…
ಕೊಹ್ಲಿ ಬಳಿ ಸಹಿ ಮಾಡಿದ ಭಾರತದ ಜೆರ್ಸಿ ಕೇಳಿದ ಗ್ಲೆನ್ ಮ್ಯಾಕ್ಸ್ವೆಲ್
ಭಾನುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ಒನ್ಸೈಡ್ ಆಗಿ ಸಾಗಿತು. ಟೀಮ್ ಇಂಡಿಯಾದ ಬ್ಯಾಟಿಂಗ್…
ವಿಶ್ವಕಪ್‌ನಲ್ಲಿ ಕ್ರಿಕೆಟ್ ಲೋಕದ ಅತ್ಯಂತ ನತದೃಷ್ಟ ಆಟಗಾರ ರೋಹಿತ್ ಶರ್ಮಾ..!
ರೋಹಿತ್ ಶರ್ಮಾ ವಿಷಯ ಬಂದಾಗಲೆಲ್ಲಾ, ಅವರು ಸೀಮಿತ ಓವರ್ಗಳ ಕ್ರಿಕೆಟ್‌ನ ಯಶಸ್ವಿ ಬ್ಯಾಟ್ಸ್‌ಮನ್ ಮತ್ತು ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ ಎಂಬ…
ODI World Cup 2023: ಟೀಂ ಇಂಡಿಯಾ ಹೀನಾಯ ಸೋಲು: ತಿರುಪತಿಯಲ್ಲಿ ಯುವಕ ಹೃದಯಾಘಾತಕ್ಕೆ ಬಲಿ
ತಿರುಪತಿ, ನವೆಂಬರ್ 20: ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೋಲು ಎಲ್ಲರಲ್ಲೂ ನಿರಾಸೆ ಮೂಡಿಸಿದೆ. ಇದರಿಂದ ಕೋಟಿ ಕೋಟಿ ಅಭಿಮಾನಿಗಳ ನಿರೀಕ್ಷೆ…
ದ್ರಾವಿಡ್ಗೂ ಆ ಕೊರತೆ ನೀಗಿಸಲು ಸಾಧ್ಯವಾಗಲಿಲ್ಲ! ನಿರಾಸೆಯೊಂದಿಗೆ ಜವಬ್ದಾರಿ ಮುಗಿಸಿದ್ರಾ ‘ದಿ ವಾಲ್’?
2023 ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಅಭಿಯಾನ ದುಃಖದ ಅಂತ್ಯದೊಂದಿಗೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ಅವರ ಅಧಿಕಾರಾವಧಿಯೂ ಕೊನೆಗೊಂಡಿದೆ. ರವಿಶಾಸ್ತ್ರಿ ನಂತರ…
IND vs AUS Final: ಭಾರತದ ಗೆಲುವು ಕಸಿದುಕೊಂಡ ಹೆಡ್; ಆಸ್ಟ್ರೇಲಿಯಾ ಏಕದಿನ ಚಾಂಪಿಯನ್
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2023 ರ ಏಕದಿನ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ…