ಝಿಂಬಾಬ್ವೆಯಲ್ಲಿ ನಡೆಯುತ್ತಿರುವ ಝಿಮ್ ಆಫ್ರೊ ಟಿ10 ಲೀಗ್ನಲ್ಲಿ ಸ್ಪೋಟಕ ಅರ್ಧಶತಕ ಬಾರಿಸಿದ ಸಿಕಂದರ್ ರಾಝ ದಾಖಲೆ ನಿರ್ಮಿಸಿದ್ದಾರೆ. ಹರಾರೆ ಹರಿಕೇನ್ಸ್ ವಿರುದ್ಧದ…
Category: Sports
ಕಿಲಿಯನ್ ಎಂಬಾಪ್ಪೆಗೆ 2,718 ಕೋಟಿ ರೂ. ಆಫರ್ ನೀಡಿದ ಸೌದಿ ಕ್ಲಬ್
ಫ್ರಾನ್ಸ್ನ ಖ್ಯಾತ ಕಾಲ್ಚೆಂಡು ಚತುರ ಕಿಲಿಯನ್ ಎಂಬಾಪ್ಪೆ ಹೊಸ ಕ್ಲಬ್ ಪರ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಪ್ರಸ್ತುತ ಕ್ಲಬ್ ಪ್ಯಾರಿಸ್…
ಇಶಾನ್ ಕಿಶನ್ಗಾಗಿ ತನ್ನ ಬ್ಯಾಟಿಂಗ್ ಕ್ರಮಾಂಕವನ್ನೇ ತ್ಯಾಗ ಮಾಡಿದ ವಿರಾಟ್ ಕೊಹ್ಲಿ
ಟ್ರಿನಿಡಾಡ್ನ ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ಎರಡನೇ ಟೆಸ್ಟ್ ಪಂದ್ಯ ರೋಚಕ ಘಟ್ಟಕ್ಕೆ…
ರಣರೋಚಕ ಪಂದ್ಯದಲ್ಲಿ 1 ವಿಕೆಟ್ನಿಂದ ಗೆದ್ದ ಬ್ರಾಂಪ್ಟನ್ ತಂಡ
ಕೆನಡಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಟಿ20 ಲೀಗ್ನ 5ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಬ್ರಾಂಪ್ಟನ್ ವೊಲ್ವ್ಝ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್…
ಕೊರಿಯಾ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಸಾತ್ವಿಕ್-ಚಿರಾಗ್
ಕೊರಿಯಾ ಓಪನ್ ಬ್ಯಾಡ್ಮಿಂಟನ್ 2023 ಪುರುಷರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಆರ್ಡಿಯಾಂಟೊರನ್ನು ಸೋಲಿಸಿ…
ಮಹಿಳಾ ಕ್ರಿಕೆಟ್‌ನಲ್ಲೂ ಕಳಪೆ ಅಂಪೈರಿಂಗ್ ವಿವಾದ – ಆಟಗಾರರ ನಡುವೆ ಟಾಕ್ ಫೈಟ್
ಢಾಕಾ: ಇತ್ತೀಚೆಗೆ ಕ್ರಿಕೆಟ್‌ನಲ್ಲಿ ವಿವಾದಗಳು ಸಾಮಾನ್ಯವಾಗಿಬಿಟ್ಟಿದ್ದು, ಅಂಪೈರ್‌ಗಳು ನೀಡುವ ತೀರ್ಪುಗಳೇ ಇದಕ್ಕೆ ಕಾರಣವಾಗುತ್ತಿವೆ. ವಿವಾದಿತ ತೀರ್ಪಿಗಳಿಂದಾಗಿ ಆಟಗಾರರ ನಡುವೆ ವಿವಾದ ಸೃಷ್ಟಿಯಾಗುತ್ತಿವೆ.…
ಜೈಸ್ವಾಲ್ ಪರ ಬ್ಯಾಟ್ ಬೀಸಿ, ರಿಂಕು ಸಿಂಗ್ ವಿಚಾರದಲ್ಲಿ ಎಚ್ಚರಿಕೆ ನೀಡಿದ ಗೌತಮ್ ಗಂಭೀರ್
ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ಗೆ ಪರ್ದಾಪಣೆ ಮಾಡಿರುವ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಡಿರುವ…
ಭಾರತ-ಪಾಕ್ ನಡುವೆ ಫೈನಲ್ ಫೈಟ್: ಯಾವ ಚಾನೆಲ್ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
India A vs Pakistan A: ಎಮರ್ಜಿಂಗ್ ತಂಡಗಳ ನಡುವಣ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕೊಲಂಬೊದ ಆರ್.…
ಹೊರಬಿತ್ತು ಐವರು ಆಟಗಾರರ ಹೆಲ್ತ್ ರಿಪೋರ್ಟ್; ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾಕ್ಕೆ ಬಂತು ಆನೆಬಲ
ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾಕ್ಕೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಗಾಯಾಳು ಆಟಗಾರರ ಫಿಟ್ನೆಸ್ ಸಂಬಂಧಿಸಿದಂತೆ ಬಿಸಿಸಿಐ…
ಒಂದೇ ಮೈದಾನ, 29ನೇ ಶತಕ; ಕೊಹ್ಲಿ- ಸಚಿನ್ ಶತಕದ ನಡುವೆ ಹೀಗೊಂದು ಕಾಕತಾಳೀಯ
ಈ ವರ್ಷದ ಮಾರ್ಚ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 186 ರನ್‌ಗಳ ಸ್ಮರಣೀಯ ಇನ್ನಿಂಗ್ಸ್‌ನೊಂದಿಗೆ ತಮ್ಮ ಟೆಸ್ಟ್ ಶತಕದ ಬರವನ್ನು ಕೊನೆಗೊಳಿಸಿದ ಕೊಹ್ಲಿ, ವೆಸ್ಟ್…