ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು…
Category: Cine Siri
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
ಖ್ಯಾತ ಗಾಯಕಿ ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿ ಶಾಕ್ ನೀಡಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಎರ್ಲಪಲ್ಲಿಯಲ್ಲಿನ…
ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ, ಶಿವರಾಜ್ ಕುಮಾರ್ ಹೇಳಿದ್ದೇನು?
ಕಮಲ್ ಹಾಸನ್ ಅವರು ‘ಥಗ್ ಲೈಫ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕನ್ನಡದ ಬಗ್ಗೆ ಆಡಿರುವ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ಕಾರ್ಯಕ್ರಮದಲ್ಲಿ…
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
ಕಾಲಿವುಡ್ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಜೂನ್ 5ರಂದು ರಿಲೀಸ್‌ಗೆ ಸಿದ್ಧವಾಗಿದೆ. ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ…
ದರ್ಶನ್ ವಿರುದ್ಧ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆ, ಫೋಟೊದಿಂದ ಹೆಚ್ಚಾಯ್ತು ಕಂಟಕ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ವಿಚಾರಣೆಗೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ…
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ
‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಇಂದು (ಮೇ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ…
ಕನ್ನಡಿಗರ ಭಯೋತ್ಪಾದಕರಿಗೆ ಹೋಲಿಸಿದ ಸೋನು ನಿಗಂ, ದೂರು ದಾಖಲು
ಖ್ಯಾತ ಗಾಯಕ ಸೋನು ನಿಗಂ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡಿಗರ ಬಗ್ಗೆ, ಕನ್ನಡತನದ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಈಗಾಗಲೇ…
ರಾವಣನಾಗಿ ‘ರಾಮಾಯಣ’ ಆರಂಭಿಸುವುದಕ್ಕೂ ಮೊದಲು ಮಹತ್ವದ ಕೆಲಸ ಮಾಡಿದ ಯಶ್
ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಇದು ಭಾರತ ಚಿತ್ರರಂಗದಲ್ಲೇ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಯಶ್,…
ರೇಟಿಂಗ್ ಸಿಕ್ಕರೂ ಅಕ್ಷಯ್ ಕುಮಾರ್ ಚಿತ್ರಕ್ಕಿಲ್ಲ ಗೆಲುವು; ಕುಸಿಯಿತು ಮಾರುಕಟ್ಟೆ
ಅಕ್ಷಯ್ ಕುಮಾರ್ (Akshay Kumar) ಅವರು ಇತ್ತೀಚೆಗೆ ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರ ಚಿತ್ರಗಳು ಎರಡಂಕಿ ಕಾಣದೆ ಹಲವು ವರ್ಷಗಳೇ ಕಳೆದು…
ಸೆಟ್ಟೇರಿತು ಕಿಚ್ಚ ಸುದೀಪ್ ನಟನೆಯ ‘ಬಿಲ್ಲ ರಂಗ ಬಾಷ’; BRB ಫಸ್ಟ್ ಲುಕ್ ರಿವೀಲ್
ಕಿಚ್ಚ ಸುದೀಪ್ (Kichcha Sudeep) ಹಾಗೂ ಅನುಪ್ ಭಂಡಾರಿ ಅವರ ‘ಬಿಲ್ಲ ರಂಗ ಭಾಷ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸಿನಿಮಾ…