ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ – ನೀರಿಗೆ ಬಿದ್ದ ಲಾರಿ, ಚಾಲಕನ ರಕ್ಷಣೆ

ಕಾರವಾರ: ಕಾಳಿ ನದಿ ಸೇತುವೆಗೆ ಅಡ್ಡಲಾಗಿ 40 ವರ್ಷದ ಹಿಂದೆ ಕಟ್ಟಿದ್ದ ಸೇತುವೆ ಕುಸಿದು ಬಿದ್ದ ಪರಿಣಾಮ ತಮಿಳುನಾಡು ಮೂಲದ ಲಾರಿಯೊಂದು…

ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸಂದೇಶ ಹರಡಿದರೆ ಕಠಿಣ ಕ್ರಮ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಜನ ಜೀವನ ಸುಸ್ಥಿಗೆ ತರುವ ಬಗ್ಗೆ ಜಿಲ್ಲಾಡಳಿತವು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಅಗತ್ಯವಿರುವ…

ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದೆ. ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ…

ಪದವಿ ವಿದ್ಯಾರ್ಥಿಗಳಿಗೆ ರಜೆ ಏಕಿಲ್ಲ?

ಅಂಕೋಲಾ ಆಗಸ್ಟ್‌ 01: ನಿರಂತರ ಮಳೆಗೆ ಜಿಲ್ಲಾಡಳಿತ ಪದವಿ ಪೂರ್ವ ಹಂತದವರೆಗಿನ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡುತ್ತಿದೆ. ಇದರಿಂದಾಗಿ…

ಕ್ಷೇತ್ರದ ವಿವಿಧ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ರೂಪಾಲಿ ಎಸ್. ನಾಯ್ಕ ಮನವಿ

ಕಾರವಾರ ಜುಲೈ 31: ಪ್ರವಾಹದಿಂದ ಹಾನಿಯಾದ ಮನೆಗಳಿಗೆ ಹೆಚ್ಚಿನ ಪರಿಹಾರ ಹಾಗೂ ಮನೆಹಾನಿ ಪ್ರಕರಣದಲ್ಲಿ ಗಂಗಾವಳಿ ತೀರದ ನಿವಾಸಿಗಳಿಗೆ ನಿವೇಶನ ನೀಡಿ…

ಶಿರೂರು ಗುಡ್ಡ ಕುಸಿತ: ಮತ್ತೋರ್ವ ಚಾಲಕ ನಾಪತ್ತೆ, ಹುಡುಕಿಕೊಂಡು ಘಟನಾ ಸ್ಥಳಕ್ಕೆ ಬಂದ ಕುಟುಂಬ

ಉತ್ತರ ಕನ್ನಡ, ಜು.25: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ನಡೆದು ಇಂದಿಗೆ 10 ದಿನಗಳು…

ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಮೃತ ದೇಹ ಪತ್ತೆಗೆ ‘ಪೊಕಲೇನ್’ಬಳಕೆ, ಏನಿದು ಯಂತ್ರ?

ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಣ್ಣು ತೆರವು ಕಾರ್ಯಾಚರಣೆ ಮುಗಿದಿದೆ. ನದಿಯಲ್ಲಿ ಇನ್ನುಳಿದ…

ಅಂಕೋಲಾದ ಕೆಡಿಸಿಸಿ ಬ್ಯಾಂಕ್ ಮುಂದೆ ಉರುಳಿ ಬಿದ್ದ ಬೃಹತ್ ಸಾಗವಾನಿ ಮರ

ಅಂಕೋಲಾ ಜುಲೈ 22: ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಪಟ್ಟಣದ ಕಿತ್ತೂರಾಣಿ ಚೆನ್ನಮ್ಮ ರಸ್ತೆಯ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ…

ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ: ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಘೋಷಣೆ

ಸಿಎಂ ಸಿದ್ದರಾಮಯ್ಯ ಇಂದು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದ ಪ್ರದೇಶಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಪರಿಶೀಲಿಸಿದರು.…

ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

ಕಾರವಾರ: ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ…