ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ

ಕಾರವಾರ: ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘ(ರಿ)ದ ಉದ್ಘಾಟನಾ ಸಮಾರಂಭ ಶನಿವಾರ 23-12-2023ರಂದು ಕಾರವಾರದ ಸಾಗರ ದರ್ಶನ ಸಭಾಭವನದಲ್ಲಿ…

ಲಾರಿ ಹರಿದು ಶಾಲಾ ಮುಖ್ಯೋಪಾಧ್ಯಾಯ ಸಾವು

ಕಾರವಾರ:- ರಸ್ತೆಯಲ್ಲಿ ತೆರಳುತಿದ್ದಾಗ ಬೈಕ್‌ನಿಂದ ಆಯತಪ್ಪಿ ಬಿದ್ದ ಸವಾರನಿಗೆ ಹಿಂಭಾಗದಿಂದ ಲಾರಿ ಹರಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವು ಕಂಡ…

ಧೀರಜ್‌ ಸಾಹು ವಿರುದ್ಧ ಪ್ರತಿಭಟನೆ – ಕಾಂಗ್ರೆಸ್‌ ಭ್ರಷ್ಟಾಚಾರದ ಜನಕ – ಕಾಗೇರಿ ಆರೋಪ

ಕಾರವಾರ : ಜಾರ್ಖಂಡ್‌ನ ಸಂಸದ ಧೀರಜ ಸಾಹು ಅವರ ಮನೆಯಲ್ಲಿ 290 ಕ್ಕೂ ಅಧಿಕ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಕಾರವಾರದ…

ಇಂದಿರಾ ಕ್ಯಾಂಟಿನ್‌ನಲ್ಲಿ ಉಪಹಾರ ಸೇವಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ: ಗಾಂಧಿ ನಗರದಲ್ಲಿರುವ ಇಂದಿರಾ ಕ್ಯಾಂಟಿನ್‌ಗೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಬೆಳಗಿನ ಉಪಹಾರವಾಗಿ ಮಸಾಲಾ ರೈಸ್ ಸವಿದರು.…

ಕಾಂಬೋಡಿಯಾದಲ್ಲಿ ಗ್ಲೋಬಲ್‌ ಅಚೀವರ್ಸ್‌ ಪ್ರಶಸ್ತಿ ಸ್ವೀಕರಿಸಿದ ಶ್ರೀಮತಿ ರೂಪಾಲಿ ಎಸ್‌ ನಾಯ್ಕ

ಕಾಂಬೋಡಿಯಾ : ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ವಿಶ್ವವಾಣಿ ಪತ್ರಿಕಾ ಸಂಸ್ಥೆ ನೀಡುವ ಅಂತಾರಾಷ್ಟ್ರೀಯ ಮಟ್ಟದ…

ಪಕ್ಷ ಸಂಘಟನೆ, ಜನಸೇವೆಗಾಗಿ ರೂಪಾಲಿ ಎಸ್. ನಾಯ್ಕ ಅವರಿಗೆ ಒಲಿದು ಬಂದ ಅಂತರಾಷ್ಟ್ರೀಯ ಪ್ರಶಸ್ತಿ

ಕಾರವಾರ : ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರಿಗೆ ವಿಶ್ವವಾಣಿ ಪತ್ರಿಕಾ ಸಂಸ್ಥೆ ನೀಡುವ ಅಂತಾರಾಷ್ಟ್ರೀಯ…

ನೌಕರರ ಪ್ರತಿಭಟನೆ ಎಫೆಕ್ಟ್‌: ಡಯಾಲಿಸಿಸ್‌ ಸೇವೆಯಲ್ಲಿ ವ್ಯತ್ಯಯವಾಗಿ ರೋಗಿ ಸಾವು

ಕಾರವಾರ, (ಡಿಸೆಂಬರ್ 05): ಬಾಕಿ ವೇತನ ಪಾವತಿಗೆ ಆಗ್ರಹಿಸಿ ನೌಕರರು ಪ್ರತಿಭಟನೆಗೆ ಮುಂದಾಗಿರುವುದರಿಂದ ರಾಜ್ಯಾದ್ಯಂತ ಡಯಾಲಿಸಿಸ್‌ ಸೇವೆಯಲ್ಲಿ ಭಾರಿ ಅಡಚಣೆ ಉಂಟಾಗಿದ್ದು, ರೋಗಿಗಳು…

ಕೋಸ್ಟ್​ ಗಾರ್ಡ್​ ಸಿಬ್ಬಂದಿಯ ಅವಿರತ ಪ್ರಯತ್ನದಿಂದ ಅರಬ್ಬಿ ಸಮುದ್ರದಲ್ಲಿ ಬೋಟ್ ಪತ್ತೆ, 27 ಮೀನುಗಾರರ ರಕ್ಷಣೆ

ಕಾರವಾರ, (ಡಿಸೆಂಬರ್ 05): ಹವಾಮಾನ ವೈಪರೀತ್ಯದಿಂದ ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಬೋಟ್​ ಮತ್ತೆಯಾಗಿದೆ. ಕೋಸ್ಟ್​ ಗಾರ್ಡ್​ ಸಿಬ್ಬಂದಿ ಅವಿರತ ಪ್ರಯತ್ನದಿಂದ ಅರಬ್ಬಿ…

ಮೂರು ರಾಜ್ಯಗಳ ಗೆಲುವು, ಲೋಕಸಭೆ ಚುನಾವಣೆಗೆ ದಿಕ್ಸೂಚಿ : ರೂಪಾಲಿ ಎಸ್. ನಾಯ್ಕ

ಕಾರವಾರ : ಭಾರತೀಯ ಜನತಾಪಕ್ಷ ಮಧ್ಯಪ್ರದೇಶ, ರಾಜಸ್ತಾನ ಹಾಗೂ ಛತ್ತೀಸಗಡ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವುದು ಅತ್ಯಂತ ಸಂತಸವಾಗಿದೆ. ಈ ಗೆಲುವು…

ಜಿಲ್ಲೆಯಲ್ಲಿ ಎರಡು ಕಡೆ ಅಲ್ಪ ಸಂಖ್ಯಾತರ ಕಚೇರಿಗಳನ್ನು ತೆರೆಯಲು ಶಿಫಾರಸ್ಸು

ಕಾರವಾರ: ವಕ್ಪ್‌ ಬೋರ್ಡ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ನಿಗಮಗಳ ಕಚೇರಿಯನ್ನು ಶಿರಸಿಯಲ್ಲೂ ತೆರೆಯಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು…