ಚೆಕ್ ಪೋಸ್ಟ್ಗೆ ಜಿಲ್ಲಾಧಿಕಾರಿ ಭೇಟಿ

                 ಕಾರವಾರ- ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಇಂದು ಹೊನ್ನಾವರ ತಾಲೂಕಿನ ಗೇರುಸೊಪ್ಪ ಚೆಕ್ ಪೋಸ್ಟ್ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.…

ಮಂಗನ ಕಾಯಿಲೆ: ಮೃತರ ಮನೆಗೆ ತೆರಳಿ ಜಿಲ್ಲಾಧಿಕಾರಿಯಿಂದ ಸಾಂತ್ವನ

 ಕಾರವಾರ: ಇತ್ತೀಚೆಗೆ ಮಂಗನ ಕಾಯಿಲೆಯಿಂದ ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಸಿದ್ದಾಪುರ ತಾಲೂಕಿನ ಮಲ್ಲಾ ಜಿದ್ದಿ ಗ್ರಾಮದ ಮೃತರ ಮನೆಗೆ ಭೇಟಿ…

ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ

ಕಾರವಾರ, ಏ.2 (ಕರ್ನಾಟಕ ವಾರ್ತೆ):- ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ -2024 ಕಾರ್ಯಕ್ರಮವು ಪೊಲೀಸ್…

ಮತದಾನ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಚಾಲನೆ

 ಕಾರವಾರ – ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಮತದಾನ ಪ್ರತಿಜ್ಞಾವಿಧಿ ಭೋಧನೆ ಹಾಗೂ ಮತದಾನ ಜಾಗೃತಿ…

ಎಂ.ಸಿ.ಎಂ.ಸಿ. ಮೂಲಕ ಚುನಾವಣಾ ಜಾಹೀರಾತುಗಳ ಬಗ್ಗೆ ನಿರಂತರ ಪರಿಶೀಲನೆ.

            ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAಧಿಸಿದAತೆ, ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ದೃಶ್ಯ…

ಲೋಕಸಭಾ ಚುನಾವಣೆ ; ಮದ್ಯ ಮಾರಾಟ ನಿಷೇಧ

ಕಾರವಾರ, :-ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟಣೆಗಳಿಗೆ ಅವಕಾಶವಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ…

ಸಾಮಾಜಿಕ ಜಾಲ ತಾಣದಲ್ಲಿ ಕಾನೂನುಬಾಹಿರ ಸುದ್ದಿ ತಡೆಗೆ ರಚನೆಯಾಗಿದೆ ಪ್ರತ್ಯೇಕ ಉಸ್ತುವಾರಿ ಕೋಶ

ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಮತ್ತು ವಿಷಯಗಳ ಪ್ರಸಾರವು ಅತ್ಯಧಿಕವಾಗಿದ್ದು,ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇವುಗಳ ಮೂಲಕ ಕಾನೂನುಬಾಹಿರ ಮತ್ತು ಸುಳ್ಳು…

ಕಾರವಾರದಲ್ಲಿ ತನ್ನ ಇಚ್ಛೆಯಂತೆ ನಡೆಯದ ಪ್ರೇಯಸಿಗೆ ಚಾಕುವಿನಿಂದ ಇರಿದ ಪ್ರಿಯಕರ

ತನ್ನ ಇಚ್ಚೆಯಂತೆ ನಡೆದುಕೊಳ್ಳಲು ನಿರಾಕರಿಸಿದ ಪ್ರೇಯಸಿಗೆ ಪ್ರಿಯಕರ ಚಾಕುವಿನಿಂದ ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಜುಭಾಗಲ್ಲಿ ನಡೆದಿದೆ. ಅಷ್ಟಕ್ಕೂ,…

ಚುನಾವಣಾ ಕರ್ತವ್ಯಕ್ಕೆ ಜಿಲ್ಲೆಯಲ್ಲಿ 7632 ಸಿಬ್ಬಂದಿ ನಿಯೋಜನೆ.

 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು  ಯಾವುದೇ ಗೊಂದಲ ಗಳಿಗೆ ಆಸ್ಪದ ನೀಡದಂತೆ ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು , ಚುನಾವಣಾ…

ಚುನಾವಣಾ ಅನುಮತಿ ಪಡೆಯುವ ಬಗ್ಗೆ

ಕಾರವಾರ:- 12 ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತಂತೆ , ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ವಿವಿಧ ರೀತಿಯ ಅನುಮತಿಗಳಾಗಿ ಜಿಲ್ಲಾ…