ಕುಮಟಾ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಟ್ಟಣದ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಅಂಗಸಂಸ್ಥೆಗಳ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.…
Category: Kumta
ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಚೌಕ್‌ನಲ್ಲಿ ಧ್ವಜಾರೋಹಣ
ಕುಮಟಾ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ರಥಬೀದಿಯಲ್ಲಿರುವ ಗಾಂಧಿ ಚೌಕ್‌ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್.ನಾಯ್ಕ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯೋತ್ಸವದ…
ನೆಲ್ಲಿಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಧ್ವಜಾರೋಹಣ ಮಾಡಿದ ಶಾಸಕ ದಿನಕರ ಶೆಟ್ಟಿ
ಕುಮಟಾ: ಪಟ್ಟಣದ ನೆಲ್ಲಿಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಶಾಸಕ ದಿನಕರ ಶೆಟ್ಟಿ ನೆರವೇರಿಸಿದರು. ನಂತರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ…
ಮಣಕಿ ಮೈದಾನದಲ್ಲಿ ವಿಜೃಂಭಣೆಯಿಂದ ನಡೆದ 75 ನೇ ಸ್ವಾತಂತ್ರ್ಯೋತ್ಸವ
ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ತಾಲೂಕು ಆಡಳಿತದಿಂದ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಉಪವಿಭಾಗಾಧಿಕಾರಿ ರಾಘವೇಂದ್ರ ರಾಷ್ಟ್ರ ಧ್ವಜಾರೋಹಣ…
ವಿಭಜನೆಯ ಭಯಾನಕ ಸ್ಮಾರಕ ದಿನದ ಪ್ರಯುಕ್ತ ಮೌನ ಮೆರವಣಿಗೆ.!
ಕುಮಟಾ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ಬಿಜಪಿ ಮಂಡಲದ ವತಿಯಿಂದ ವಿಭಜನ್ ವಿಭಿಷಿತ ಸ್ಮೃತಿ ಅಂಗವಾಗಿ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು.…
ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದ 80 ವರ್ಷದ ಅಜ್ಜಿ.!
ಕುಮಟಾ: ಭಾರತ ಸ್ವಾತಂತ್ರ್ಯ ಪಡೆದ ಅಮೃತ ಮಹೋತ್ಸವದ ಸಂಭ್ರಮವನ್ನು ಕುಮಟಾ ನಗರದ ಹೆರವಟ್ಟದ 80 ವರ್ಷದ ಮಾತೆಯೋರ್ವರು ಭಾರತದ ತ್ರಿವರ್ಣ ಧ್ವಜವನ್ನು…
ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಭಾರತ ಮಾತೆಯ ಪೂಜನಾ ಕಾರ್ಯಕ್ರಮ
ಕುಮಟಾ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ಭಾರತ ಮಾತೆಯ ಪೂಜನಾ ಕಾರ್ಯಕ್ರಮ ಜರುಗಿತು. ಭಾರತಾಂಬೆಯ ಭಾವಚಿತ್ರಕ್ಕೆ ಬಿಜೆಪಿ…
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವರ್ಣಿಮ ಭಾರತದೆಡೆಗೆ ಕಾರ್ಯಕ್ರಮ
ಕುಮಟಾ: ತಾಲೂಕಿನ ದೀವಗಿಯ ಚೇತನಾ ಸೇವಾ ಸಂಸ್ಥೆ ಹಾಗೂ ಮಿರ್ಜಾನದ ಆದಿಚುಂಚನಗಿರಿ ಕೇಂದ್ರೀಯ ವಿದ್ಯಾಲಯದ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ…
ಗಮನಸೆಳೆದ ಚಿಕ್ಕಮಕ್ಕಳ ಛದ್ಮವೇಷ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ.!
ಕುಮಟಾ: ಪಟ್ಟಣದ ಬಗ್ಗೋಣದಲ್ಲಿರುವ ಲಾಯನ್ಸ್ ಸಭಾಭವನದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ಲಾಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಚಿಕ್ಕಮಕ್ಕಳಿಗೆ ಛದ್ಮವೇಷ ಸ್ಪರ್ಧೆ…
ವಿಶ್ವವಿದ್ಯಾಪೀಠ ವಿಶ್ವ ಬೆಳಗುವ ಕಾರ್ಯ: ರಾಘವೇಶ್ವರ ಶ್ರೀ
ಗೋಕರ್ಣ: ಶ್ರೀ ಶಂಕರಾಚಾರ್ಯರು ಹನ್ನೆರಡು ಶತಮಾನಗಳ ಹಿಂದೆ ಇಟ್ಟ ಹೆಜ್ಜೆ ಇಂದು ಅಶೋಕೆಯಲ್ಲಿ ಇಡೀ ದೇಶವನ್ನು, ವಿಶ್ವವನ್ನು ಬೆಳಗಬಲ್ಲ ವಿಶ್ವವಿದ್ಯಾಪೀಠವಾಗಿ ಅರಳುತ್ತಿದೆ…