ಎಲ್ಲಾ ಕ್ಷೇತ್ರಗಳ ಪ್ರಗತಿಗೆ ವ್ಯವಸ್ಥಿತವಾದ ಮೂಲಸೌಕರ್ಯ ಅಗತ್ಯ : ಆರ್.ವಿ.ದೇಶಪಾಂಡೆ

ದಾಂಡೇಲಿ : ಯಾವುದೇ ಕ್ಷೇತ್ರ ಪ್ರಗತಿಯನ್ನು ಸಾಧಿಸಬೇಕಾದರೆ ವ್ಯವಸ್ಥಿತವಾದ ಮೂಲಸೌಕರ್ಯ ಇರಬೇಕು. ಈ ನಿಟ್ಟಿನಲ್ಲಿ ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನಲ್ಲಿ…

ದಾಂಡೇಲಿಯಲ್ಲಿ ಸಂಭ್ರಮ ಸಡಗರದಿಂದ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ದಾಂಡೇಲಿ : ನಗರದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಇಂದು ಶುಕ್ರವಾರ ಆಚರಿಸಲಾಯಿತು. ತಾಲೂಕಾಡಳಿತ ಮತ್ತು ನಗರಾಡಳಿತದ ಆಶ್ರಯದಡಿ ಹಳೆ…

ಕರಿಯಂಪಾಲಿಯಲ್ಲಿ ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

ದಾಂಡೇಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿ ನಿರ್ಮಿಸಲಾದ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವನ್ನು ತಾಲೂಕಿನ‌ ಕರಿಯಂಪಾಲಿಯಲ್ಲಿ…

ವನ್ಯಜೀವಿ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ

ದಾಂಡೇಲಿ : ನಗರದ ವನ್ಯಜೀವಿ ಇಲಾಖೆಯ ಸಿಬ್ಬಂದಿಗಳಿಗೆ ವನ್ಯಜೀವಿ ಇಲಾಖೆಯ ವತಿಯಿಂದ ವಸತಿಗೃಹ ನಿರ್ಮಾಣ ಕಾಮಗಾರಿಗೆ ಇದೀಗ ಚಾಲನೆಯನ್ನು ನೀಡಲಾಗಿದೆ. ಗುತ್ತಿಗೆದಾರ…

ಸತ್ತಿದೆ ಎಂದು ಹಿಡಿಯಲು ಹೋದ ಮೊಸಳೆ ಜೀವಂತ : ದಾಂಡೇಲಿಯ ಕಾಳಿ ನದಿಯಲ್ಲಿ ನಡೆದ ಘಟನೆ

ದಾಂಡೇಲಿ : ಮೊಸಳೆವೊಂದು ಸತ್ತುಹೋಗಿದೆ ಎಂದು ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಅದನ್ನು ಹಿಡಿಯುತ್ತಿದ್ದಂತೆಯೆ ಜೀವಂತವಿರುವುದು ದೃಢವಾಗಿರುವ…

ಟೌನಶಿಪ್’ನಲ್ಲಿ ಮಹೇಶ್ ಕುರ್ಡೇಕರ ಕುಂಚದಲ್ಲಿ ಅರಳಿದ ಶ್ರೀರಾಮ

ದಾಂಡೇಲಿ : ನಗರದ ಟೌನಶಿಪ್ ಗಣಪತಿ ದೇವಸ್ಥಾನದಲ್ಲಿ ಅಯೋಧ್ಯಾ ಶ್ರೀರಾಮ ಮಂದಿರದ ನೂತನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಆಯೋಜಿಸಿದ್ದ ಧಾರ್ಮಿಕ…

ಸಮಾನ‌‌ ಮನಸ್ಕ ಗೆಳೆಯರ ಬಳಗದಿಂದ ಇಂದು ದೇಶಪಾಂಡೆಯವರಿಗೆ ಅಭಿನಂದನಾ‌ ಕಾರ್ಯಕ್ರಮ

ದಾಂಡೇಲಿ : ರಾಜ್ಯ ಸಚಿವ ಸಂಪುಟದ ದರ್ಜೆಯ ಸ್ಥಾನಮಾನ ಹೊಂದಿರುವ “ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಆರ್.ವಿ.…

ವಿವಾದಾತ್ಮಕ ಪೋಸ್ಟ್ ಹಂಚಿಕೆ : ಭುಗಿಲೆದ್ದ ಹಿಂದೂ ಕಾರ್ಯಕರ್ತರ ಆಕ್ರೋಶ

ಅಂಕೋಲಾ : ಪಟ್ಟಣದ ಹುಲಿದೇವರವಾಡದ ಯುವಕನೋರ್ವ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ…

ಕೋಗಿಲಬನದ ಶ್ರೀ.ಮಾರುತಿ ಮಂದಿರದಲ್ಲಿ ಶ್ರೀರಾಮೋತ್ಸವ

ದಾಂಡೇಲಿ : ಸ್ಥಳೀಯ ಕೋಗಿಲಬನದಲ್ಲಿರುವ ಶ್ರೀ.ಮಾರುತಿ ಮಂದಿರದಲ್ಲಿ ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ನಿಮಿತ್ತವಾಗಿ ಶ್ರೀರಾಮೋತ್ಸವ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ…

ಎಂಇಎಸ್ ಮುಖಂಡನ ಕಾರ್ಮಿಕ ಸಭೆಗೆ ಅನುಮತಿ ನೀಡದಂತೆ ಕರವೇ ಆಗ್ರಹ‌ : ಮುಖಕ್ಕೆ ಮಸಿ ಬಳಿಯುವ ಎಚ್ಚರಿಕೆ

ದಾಂಡೇಲಿ : ನಗರದ ಅಂಬೇಡ್ಕರ್ ಸಭಾಭವನದಲ್ಲಿ ಜ. 25 ಗುರುವಾರದಂದು ಮಹಾರಾಷ್ಟ್ರ ಏಕಿಕರಣ ಸಮಿತಿಯ ಮುಖಂಡ ಮಾಧವರಾವ್ ಚವ್ಹಾಣ್ ಅವರ ನೇತೃತ್ವದಲ್ಲಿ…