ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: 2023ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ…

ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ಮೈಸೂರು ಜಿಲ್ಲೆಗೆ ವರ್ಗಾವಣೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾವ್ಯ ರಾಣಿ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರನ್ನು…

ಪೋಕ್ಸೋ ಕೇಸ್ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ BSY

ಬೆಂಗಳೂರು: ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ…

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ: ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ…

ಶತಕದ ಅಂಚಿನತ್ತ ಟೊಮೆಟೊ ಬೆಲೆ – ರೈತರಿಗೆ ಖುಷ್‌, ಗ್ರಾಹಕರ ಜೇಬಿಗೆ ಕತ್ತರಿ

ಬೆಂಗಳೂರು: ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮೆಟೊ ಬೆಲೆ ಮತ್ತೆ ಏರಿಕೆಯಾಗಿದೆ. ಇದರಿಂದ ರೈತರು ಖುಷ್‌ ಆಗಿದ್ದರೇ, ಗ್ರಾಹಕರಿಗೆ ಜೇಬಿಗೆ ಕತ್ತರಿ ಬೀಳುತ್ತೆ ಅನ್ನೋದು…

ದೆಹಲಿ ಸ್ಫೋಟ ಪ್ರಕರಣ: ಹರಿಯಾಣದ ಅಲ್-ಫಲಾಹ್‌ನಿಗೆ ಸಂಬಂಧಿಸಿದ 25 ಸ್ಥಳಗಳಲ್ಲಿ ಇಡಿ ದಾಳಿ

ಹರಿಯಾಣ, ನವೆಂಬರ್ 16: ದೆಹಲಿಯಲ್ಲಿ ನವೆಂಬರ್ 10ರಂದು ನಡೆದ ಕಾರ್ ಸ್ಫೋಟ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಈ ಪ್ರಕರಣದಲ್ಲಿ ಹಣಕಾಸಿನ…

ಬಿಹಾರ ಗೆಲುವು: ರೂಪಾಲಿ ಎಸ್. ನಾಯ್ಕ ಸಂತಸ

ಕಾರವಾರ: ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದ ಬಗ್ಗೆ‌ ಸಂತಸ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷೆ,…

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ- ರೂಪಾಲಿ ನಾಯ್ಕ ಸಂತಾಪ

ಕಾರವಾರ : ವೃಕ್ಷಮಾತೆ ಎಂದೇ ಪ್ರಸಿದ್ಧರಾದ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಅಗಲಿಕೆ ಇಡೀ…

ತುಳಸಿ ಪೂಜೆ 2025: ತುಳಸಿ ಹಬ್ಬದ ಸಂಭ್ರಮ ಜೋರು ಎಲ್ಲೆಲ್ಲೂ ಕಬ್ಬು, ಹೂವು, ಹಣ್ಣು….

ಪ್ರತಿಯೊಂದು ಹಿಂದೂ ಮನೆಗಳಲ್ಲಿ ಅಂಗಳದಲ್ಲಿ ತುಳಸಿ ಗಿಡ ಇದ್ದೇ ಇರುತ್ತದೆ. ಮುಂಜಾನೆ ಎದ್ದು ತುಳಸಿ ಗಿಡಕ್ಕೆ ಪೂಜೆ ಮಾಡಿದ ನಂತರ ದಿನವನ್ನು…

ಬಿಗ್ ಬಾಸ್‌ನಲ್ಲಿ ಕನ್ನಡದ ಸಂಭ್ರಮ – ವಿಶ್ ತಿಳಿಸಿದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವೇದಿಕೆಗೆ ಆಗಮಿಸಿದ ನಿರೂಪಕ ಸುದೀಪ್ ಅವರು ಕೂಡ…