ಚಿಕ್ಕಬಳ್ಳಾಪುರ: ಚಿಕ್ಕಪೈಲಗುರ್ಕಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿ ಬಡವರ ಹಣವನ್ನೇ ದುರುಪಯೋಗ ಮಾಡಿಕೊಂಡು ಪರಾರಿಯಾಗಿದ್ದಾನೆ. ನಿಂಗೇಶ್ ಎಂಬ…
Category: Karnataka
ನೂತನ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ
ಹೊನ್ನಾವರ: ತಾಲೂಕಿನ ಕೃಷಿ ಹುಟ್ಟುವಳಿ ಸಹಕಾರಿ ಮಾರಾಟ ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಮಾರ್ಕೆಟಿಂಗ್ ಸೊಸೈಟಿಯ…
ತಲ್ವಾರ್ ಹಿಡಿದು ದೇವಾಲಯದ ಮುಂದೆ ಓಡಾಡಿದ ಅನ್ಯಕೋಮಿನ ಯುವಕ
ದಾವಣಗೆರೆ: ನಗರದ ಮಟ್ಟಿಕಲ್ ಪ್ರದೇಶದಲ್ಲಿರುವ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ಯಕೋಮಿನ ಯುವಕನೊಬ್ಬ ತಲ್ವಾರ್ ಹಿಡಿದು ಓಡಾಡಿದ ಘಟನೆ ನಡೆದಿದೆ. ಈ ಘಟನೆಗೆ…
4 ಕೋಟಿ ರೂ. ಮೌಲ್ಯದ ನೋಟುಗಳಿಂದ ದೇವಿಗೆ ವಿಶೇಷ ಅಲಂಕಾರ
ನವರಾತ್ರಿ ಹಬ್ಬದ ಸಂಭ್ರಮ ಎಲ್ಲೆಡೆ ಹಬ್ಬದ ಜೋರು ನಡೆಯುತ್ತಿರುವ ಮಧ್ಯ ಆಂಧ್ರಪ್ರದೇಶದ ಕೋಣಸೀಮಾ ಜಿಲ್ಲೆಯ ಒಂದು ದೇವಾಲಯದ ವಿಶೇಷ ಅಲಂಕಾರ ಗಮನ ಸೆಳೆಯುತ್ತಿದೆ. ಶ್ರೀ…
ಶಿರಸಿಯ ಮಾರಿಕಾಂಬಾ ಕ್ಷೇತ್ರಕ್ಕೆ ಭೇಟಿ ನೀಡಿದ ಶಿವಣ್ಣ ದಂಪತಿ
ಕಾರವಾರ: ನವರಾತ್ರಿ ಹಬ್ಬದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್‌ಕುಮಾರ್ ದಂಪತಿ ಭೇಟಿ…
ಕಲಬುರಗಿಯಲ್ಲಿ ಭಾರೀ ಮಳೆ-ಇಂದು, ನಾಳೆ ಶಾಲಾ ರಜೆ ಘೋಷಣೆ
ಕಲಬುರಗಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎರಡು ದಿನಗಳ ಕಾಲ (ಸೆ. 27 ಮತ್ತು 28) ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.…
ಏಷ್ಯಾಕಪ್ ಇತಿಹಾಸದಲ್ಲಿ ಇಂಡೋ- ಪಾಕ್ ಫೈನಲ್-ಫಸ್ಟ್ ಟೈಮ್ !
ದುಬೈ: ನಿರ್ಣಾಯಕ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್‌ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಹೀಗಾಗಿ ಇದೇ…
ಎಲ್‌ಐಸಿ ಬಾಂಡ್ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ-ಪ್ರಕರಣ ದಾಖಲು
ಹೊನ್ನಾವರ ತಾಲೂಕಿನ ಸರಳಗಿ ದೇವರಗದ್ದೆಯಲ್ಲಿ ಎಲ್. ಐ. ಸಿ ಬಾಂಡ್ ವಿಚಾರದಲ್ಲಿ ನಡೆದ ಜಗಳದಲ್ಲಿ ಮಹಿಳೆಗೆ ಹಲ್ಲೆ ಮಾಡಿರುವ ಬಗ್ಗೆ ಪೊಲೀಸ್…
ನಟ ದರ್ಶನ್ ಇಂದು ಕೋರ್ಟ್ ಹಾಜರು – ಸಹಆರೋಪಿಗಳೊಂದಿಗೆ ದೋಷಾರೋಪ ವಿಚಾರಣೆ
ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (17 ಆರೋಪಿಗಳು ಇಂದು ಸಿಸಿಎಚ್ 64 ನ್ಯಾಯಾಲಯದಲ್ಲಿ…
ದರ್ಶನ್ ಸರ್‌ನ್ನು ಈ ಸ್ಥಿತಿಯಲ್ಲಿ ನೋಡಲು ತುಂಬ ಕಷ್ಟ: ಅಳಿಯ ಮನೋಜ್ ಭಾವುಕ
ದರ್ಶನ್ ಸೋದರಳಿಯ ಮನೋಜ್ ‘ಟಕ್ಕರ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದರು. ಬಳಿಕ ಧರಣಿ ಸಿನಿಮಾದಲ್ಲಿ ನಟಿಸಿದ ಮನೋಜ್, ಇದೀಗ ತಮ್ಮ…