ಕರ್ನಾಟಕದ 13 ಜಿಲ್ಲೆಗಳಲ್ಲಿ ಮತ್ತೆ ಮಳೆ ಬರುವ ಸೂಚನೆ

ಬೆಂಗಳೂರು, ಸೆಪ್ಟೆಂಬರ್ 09: ಎರಡು ದಿನಗಳ ಬಳಿಕ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ. ಮಾಣಿ, ಕೋಟಾ, ಕದ್ರಾ, ಬಂಟವಾಳ,ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣ, ಚಿಕ್ಕಬಳ್ಳಾಪುರ, ಅಂಕೋಲಾ, ಆಗುಂಬೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬಿಸಿಲ ವಾತಾವರಣವಿದೆ, ಎಚ್​​ಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 23.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ಏರ್​ಪೋರ್ಟ್​​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.…

ಪ್ರತಾಪ್ ಸಿಂಹನನ್ನ ಬಿಜೆಪಿ ಕಿತ್ತು ಬಿಸಾಕಿದೆ, ಬದುಕಿದ್ದೀನಿ ಅಂತ ತೋರಿಸಿಕೊಳ್ಳೋಕೆ ಪ್ರಯತ್ನ: ಡಿಕೆಶಿ ಟಾಂಗ್

ಬೆಂಗಳೂರು: ಪ್ರತಾಪ್ ಸಿಂಹನನ್ನು ಬಿಜೆಪಿಯವರು ಕಿತ್ತು ಬಿಸಾಕಿದ್ದಾರೆ. ಬದುಕಿದ್ದೀನಿ ಅಂತ ತೋರಿಸಿಕೊಳ್ಳೋಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು. ಬಾನು…

ಖ್ಯಾತ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗ

ಬೆಂಗಳೂರು, ಸೆ07: ಖ್ಯಾತ ವಾಗ್ಮಿ, ಚಿಂತಕ, ಅಂಕಣಕಾರ, ಬರಹಗಾರ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ…

ಸುಂಕೇರಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ದುರ್ಮರಣ

ಕಾರವಾರ, ಸೆಪ್ಟೆಂಬರ್ 01: ನಗರದ ಸುಂಕೇರಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ…

ಕರ್ನಾಟಕದ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 30: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

ಬುಲೆಟ್ ರೈಲು ಪ್ರಯಾಣದಲ್ಲಿ ಜಪಾನ್ ಪ್ರಧಾನಿ ಇಶಿಬಾ ಜೊತೆಗೆ ಪ್ರಧಾನಿ ಮೋದಿ

ಟೋಕಿಯೋ, ಆಗಸ್ಟ್ 30: ಜಪಾನ್ ಭೇಟಿಯ ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸೆಂಡೈಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು.…

ಹುಬ್ಬಳ್ಳಿ–ಜೋಧಪುರ್ ನೇರ ರೈಲು ಆರಂಭ: ಟಿಕೆಟ್ ಬುಕಿಂಗ್ ಆರಂಭ, ಸಮಯಪಟ್ಟಿ ಬಿಡುಗಡೆ

ನವದೆಹಲಿ, ಆ.29: ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಕರ್ನಾಟಕಕ್ಕೆ ರೈಲ್ವೆ ಇಲಾಖೆ ವಿಶೇಷ ಉಡುಗೊರೆ ನೀಡಿದೆ. ಕೇಂದ್ರ ಸಚಿವ cಅವರ ಒತ್ತಾಸೆಯ…

ನಿಯಮ ಉಲ್ಲಂಘನೆ ಆಗಿದೆ -“ಅಭಿಮಾನ್ ಸ್ಟುಡಿಯೋ ವಿರುದ್ಧ ಕ್ರಮಕ್ಕೆ ಅರಣ್ಯಾಧಿಕಾರಿಯಿಂದ ಡಿಸಿಗೆ ಪತ್ರ”

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿರುವ ನಟ ವಿಷ್ಣುವರ್ಧನ್ ಸಮಾಧಿ ತೆರವು ಮಾಡಿದ ಬಳಿಕ ವಿವಾದ ಮತ್ತಷ್ಟು ತೀವ್ರವಾಗಿದೆ. ಅಭಿಮಾನಿಗಳು ಸಮಾಧಿ ಸ್ಥಳದಲ್ಲೇ ಸ್ಮಾರಕ…

ಗೋಹತ್ಯೆಗೆ ವಿರೋಧ, ಮೂರ್ತಿ ಪೂಜೆಗೆ ಒಪ್ಪಿಗೆ ನೀಡಿದರೆ ಮಾತ್ರ ಬಾನು ಮುಷ್ತಾಕ್ ಉದ್ಘಾಟನೆ ಮಾಡಲಿ – ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ (ಆ.29): ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ. “ಗೋವುಗಳನ್ನು ತಿನ್ನುವುದಿಲ್ಲ, ಮೂರ್ತಿ…

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಭವ್ಯ ʻಧರ್ಮ ಸಂರಕ್ಷಣಾʼ ಸಮಾವೇಶ

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸಿ, ಕಂಡ ಕಂಡಲ್ಲೇ ಕೈ ತೋರಿಸಿ ಗುಂಡಿ ಅಗೆಸಿದ್ದ ಮುಸುಕುಧಾರಿಯನ್ನು ಎಸ್‌ಐಟಿ ಬಂಧಿಸಿದೆ. ಸದ್ಯ ಎಸ್‌ಐಟಿ…