ಶಾಲೆಗೆ ಹೋಗಿದ್ದ ಬಾಲಕಿ ಕೆರೆಯಲ್ಲಿ ಮೃತದೇಹವಾಗಿ ಪತ್ತೆ‌.!

ಹಾವೇರಿ: ಹದಿನಾರು ವರ್ಷದ ಬಾಲಕಿಯ ಮೃತದೇಹ ಕೆರೆಯಲ್ಲಿ ಪತ್ತೆ‌ಯಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿರೋ ಆನಿಕೇರಿಯಲ್ಲಿ ನಡೆದಿದೆ. ಸಾವಿತ್ರಿ ದೊಡ್ಡಮನಿ…

ಕೊನೆಯುಸಿರೆಳೆದ ಕಲಾತ್ಮಕ ಸಹಿ ಹಾಕುವ ಉಪನೋಂದಣಾಧಿಕಾರಿ ಶಾಂತಯ್ಯ

ಬೆಂಗಳೂರು: ಕಲಾತ್ಮಕವಾಗಿ ಸಹಿ ಹಾಕುವ ಮೂಲಕ ಪ್ರಸಿದ್ಧಿ ಪಡೆದಿದ್ದ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ನಿವಾಸಿ ನಿವೃತ್ತ ಉಪನೋಂದಣಾಧಿಕಾರಿ ಶಾಂತಯ್ಯ (61) ನಿಧನರಾಗಿದ್ದಾರೆ.…

ಹಳ್ಳ ಭರ್ತಿಯಾಗಿ ರಸ್ತೆ ಮೇಲೆ ಹರಿಯುತ್ತಿರೋ ನೀರು.! ಅದೇ ಮಾರ್ಗದಲ್ಲೇ ವಾಹನ ಸಂಚಾರ.! ದೇವರಿಗೂ ಜಲದಿಗ್ಬಂಧನ.!

ವಿಜಯಪುರ: ಜಿಲ್ಲೆಯಲ್ಲಿ ಸುರಿದ‌‌ ಮಳೆಯಿಂದ ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳ‌ ಭರ್ತಿಯಾಗಿ ತುಂಬಿ ಹರಿಯುತ್ತಿದೆ. ಇನ್ನು ಹಳ್ಳ ತುಂಬಿಕಳ್ಳಕವಟಗಿ…

ಬಂಟ್ವಾಳದ ಎಸ್‌ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ.!

ಮಂಗಳೂರು: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ಸಂಚು ಮಾಡಿದ್ದ ಪ್ರಕರಣದ ತನಿಖೆ ಮಾಡುತ್ತಿರುವ ಎನ್‌ಐಎ ಅಧಿಕಾರಿಗಳು, ಗುರುವಾರ…

ಸಹೋದರನಿಂದಲೇ ಅಪ್ರಾಪ್ತ ಸಹೋದರಿಯ ಮೇಲೆ ಅತ್ಯಾಚಾರ

ಬೀದರ್: 16 ವರ್ಷದ ಅಪ್ರಾಪ್ತ ಸಹೋದರಿ ಮೇಲೆ ಸಹೋದರನೇ ಅತ್ಯಾಚಾರ ಮಾಡಿದ ಘಟನೆ ಬಸವಕಲ್ಯಾಣ ತಾಲೂಕಿನ ತಾಂಡಯೊಂದರಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ…

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ.!

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಸೆ. 11 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ…

ಕೊಳವೆ ಬಾವಿಗಳ ಪಂಪ್ ಸೆಟ್ ಸ್ಟಾರ್ಟ್ ಮಾಡದಿದ್ರೂ ಚಿಮ್ಮುತ್ತಿರುವ ನೀರು.!

ಹಾವೇರಿ: ಧಾರಾಕಾರ ಸುರಿದ ಮಳೆ ಹಿನ್ನೆಲೆ ಕೊಳವೆ ಬಾವಿಗಳಲ್ಲಿ ನೀರು ಉಕ್ಕಿ ಹರಿಯುತ್ತಿರುವ ದೃಶ್ಯ ಸವಣೂರು ತಾಲೂಕಿನ ಸಿದ್ದಾಪುರ ಗ್ರಾಮದ ರೈತರ…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿದ ಮಿನಿಬಸ್.!

ಚಿಕ್ಕಬಳ್ಳಾಫುರ: 12 ಅಡಿಯ ಪ್ರಪಾತಕ್ಕೆ ಮಿನಿ ಬಸ್ ಉರುಳಿ ಬಿದ್ದ ಘಟನೆ ಗೌರಿಬಿದನೂರು ತಾಲೂಕಿನ ಮೆಳ್ಯಾ ಹಾಗೂ ಜಗರೆಡ್ಡಿಹಳ್ಳಿ ಮಧ್ಯೆ ತಿರುವಿನಲ್ಲಿ…

ಸಿಇಟಿಯಲ್ಲಿ ಕಡಿಮೆ ರ‍್ಯಾಂಕ್ ಬಂದಿದ್ದಕ್ಕೆ ಖಿನ್ನತೆಗೆ ಒಳಗಾಗಿ ಯುವತಿ ಆತ್ಮಹತ್ಯೆ.!

ದಾವಣಗೆರೆ: ಸಿಇಟಿಯಲ್ಲಿ ಕಡಿಮೆ ರ‍್ಯಾಂಕ್ ಬಂದಿದೆ ಎಂದು ಮನನೊಂದು ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಗಳೂರು ಪಟ್ಟಣದ ಮುಸ್ಲಿಂ ಕಾಲೋನಿಯ 3…

ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ತಗುಲಿ ಮೂವರು ಸಾವು

ಚಿಕ್ಕಮಗಳೂರು: ಗಣಪತಿಯನ್ನು ವಿಸರ್ಜಿಸಿ ಬರುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ದುರ್ಘಟನೆ ಬಣಕಲ್ ಸಮೀಪದ ಬಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.…