ಸಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪೋಸ್ಟ್ ಹಾಕುತ್ತಿದ್ದ ಇಬ್ಬರ ಬಂಧನ.!

ಶಿರಸಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹಾಗೂ ಕೋಮು ಪ್ರಚೋದನೆ ನೀಡುತ್ತಿದ್ದ ಇಬ್ಬರು ಯುವಕರನ್ನು ಸೋಮವಾರ ಶಿರಸಿ ನಗರ…

ಸಚಿವರ ಕಾರ್ಯಕ್ರಮದ ಭದ್ರತೆಗೆ ಹೊರಟಿದ್ದ ಡಿ.ಆರ್ ವಾಹನ ಪಲ್ಟಿ

ಶಿರಸಿ: ಸಚಿವರ ಕಾರ್ಯಕ್ರಮದ ಭದ್ರತೆಗೆ ಹೊರಟಿದ್ದ ಡಿ.ಆರ್. ವ್ಯಾನ್ ಪಲ್ಟಿಯಾಗಿ ಮೂವರಿಗೆ ಗಾಯಗಳಾದ ಘಟನೆ ಶಿರಸಿಯ ತಾರಗೋಡು ಸಮೀಪ ನಡೆದಿದೆ. ಎಂಟು…

ಶಿರಸಿಯಲ್ಲಿ ಮುಂದುವರೆದ ಪೊಲೀಸರ ಕಾರ್ಯಾಚರಣೆ: ಮತ್ತೆ ಮೂವರು ಪಿಎಫ್ಐ ಕಾರ್ಯಕರ್ತರ ಬಂಧನ

ಶಿರಸಿ: ಪಿಎಫ್ಐ ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಮೂವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರನ್ನೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ, ಶಾಂತಿಗೆ…

ಶಿರಸಿಯಲ್ಲಿ ಎನ್‌ಐಎ ರೈಡ್: ಎಸ್​​ಡಿಪಿಐ ಮುಖಂಡನ ಬಂಧನ.!

ಶಿರಸಿ: ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ಟಿಪ್ಪುನಗರದ ಎಸ್​​ಡಿಪಿಐ ಮುಖಂಡ ಅಜೀಜ್ ಅಬ್ದುಲ್ ಶುಕುರ್ ಹೊನ್ನಾವರ್ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ…

14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆಹಿಡಿದ ಉರುಗ ಪ್ರೇಮಿ ಸೈಯದ್.!

ಶಿರಸಿ: ತಾಲೂಕಿನ ಕಳವೆ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರುಗ ಪ್ರೇಮಿ ಸೈಯದ್ ಸೆರೆಹಿಡಿದು ಮರಳಿ ಕಾಡಿಗೆ…

ತೋಟದ ಮನೆಯಲ್ಲಿಟ್ಟಿದ್ದ 4 ಕ್ವಿಂಟಲ್ ಅಡಿಕೆ ಕಳ್ಳತನ: ಆರೋಪಿಗಳ ಬಂಧನ

ಶಿರಸಿ: ತೋಟದ ಮನೆಯಲ್ಲಿಟ್ಟಿದ್ದ ಅಡಿಕೆ ಕಳ್ಳತನ ಮಾಡಿದ ಘಟನೆ ತಾಲೂಕಿನ ಬನವಾಸಿಯಲ್ಲಿ ನಡೆದಿದೆ. ಶೇಖರ್ ಗೌಡ (42), ರಾಘವೇಂದ್ರ ಶಿರಟ್ಟಿ (30)…

ಶಾಲೆಯ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ.!

ಶಿರಸಿ: ಶಾಲೆಯ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ. ಸಾಗರ ಮೂಲದ 9 ನೇ…

ಗಣೇಶ ನಗರ ರಸ್ತೆಯಲ್ಲಿ ಸಿಡಿ ಕುಸಿತ: ವಾಹನ ಸಂಚಾರಕ್ಕೆ ತೊಂದರೆ

ಶಿರಸಿ: ನಗರದಿಂದ ಗಣೇಶ ನಗರಕ್ಕೆ ತೆರಳುವ ರಸ್ತೆಯಲ್ಲಿ ಹೊಸ ಬಸ್ ನಿಲ್ದಾಣದ ಎದುರು ಸಿಡಿ ಕುಸಿದು ಹಾನಿ ಉಂಟಾಗಿದೆ. ಇದರಿಂದಾಗಿ ಈ…

ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ: ಕೂಡಲೇ ಪರಿಹಾರ ನೀಡುವಂತೆ ಆಗ್ರಹ

ಶಿರಸಿ: ಧಾರಕಾರವಾಗಿ ಸುರಿಯುತ್ತಿರುವ ಮಳಗೆ ಮನೆಯೊಂದು ಸಂಪೂರ್ಣವಾಗಿ ಬಿದ್ದು ಸುಮಾರು 2.50 ಲಕ್ಷಕ್ಕೂ ಹೆಚ್ಚಿನ ಹಾನಿ ಸಂಭವಿಸಿದ ಘಟನೆ ತಾಲೂಕಿನ ದಾಸನಕೊಪ್ಪದಲ್ಲಿ…

ನ. 4 ರಿಂದ ಡಿ. 4 ರವರೆಗೆ ರಾಜ್ಯಾದ್ಯಂತ 14 ನೇ ವರ್ಷದ ಭಗವದ್ಗೀತಾ ಅಭಿಯಾನ

ಶಿರಸಿ: 14 ನೇ ವರ್ಷದ ಭಗವದ್ಗೀತಾ ಅಭಿಯಾನಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನ.4 ರಿಂದ ಆರಂಭಿಸಲಾಗುತ್ತಿದ್ದು, ಡಿ. 4 ರಂದು ದಾವಣಗೆರೆಯಲ್ಲಿ…