ಯಲ್ಲಾಪುರ: ಸೀತಾರಾಮ ಸಂಜೀವಿನ ಗ್ರಾಪಂ ಒಕ್ಕೂಟದ ಅಡಿಯಲ್ಲಿ ಸರ್ಕಾರಿ ಅನುದಾನದಲ್ಲಿ ಲಿಂಗದಬೈಲ್ ಬಳಿ ಬುಡಕಟ್ಟು ಸಮುದಾಯದವರಿಗಾಗಿಯೇ ಮಾಡಿದ ಹೋಂ ಸ್ಟೇ ಯಲ್ಲಿ…
Category: Yallapura
ಅಧಿಕಾರಿಗಳ ನಡೆಗೆ ಕಂಪ್ಲಿ ಗ್ರಾ.ಪಂ ಅಧ್ಯಕ್ಷೆ ರೇಣುಕಾ ಬೋವಿವಡ್ಡರ್ ಆಕ್ಷೇಪ
ಯಲ್ಲಾಪುರ: ಕಂಪ್ಲಿ ಗ್ರಾ.ಪಂ ವ್ಯಾಪ್ತಿಯ ಕೆರೆಹೊಸಳ್ಳಿಯಲ್ಲಿ ಏತನೀರಾವರಿ ಯೋಜನೆ ಅನುಷ್ಠಾನ ಹಾಗೂ ಉದ್ಘಾಟನೆಯ ಸಂದರ್ಭದಲ್ಲಿ ಸ್ಥಳೀಯ ಸದಸ್ಯರು ಹಾಗೂ ಗ್ರಾ.ಪಂ ಅಧ್ಯಕ್ಷರಿಗೆ…
ಹನುಮ ಧ್ವಜ ತೆರವು ವಿವಾದ : ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ್ ನೇತೃತ್ವದಲ್ಲಿ ಕುಮಟಾದಲ್ಲಿ ಬೃಹತ್ ಪ್ರತಿಭಟನೆ
ಕುಮಟಾ : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ…
ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ 75 ನೇ ಗಣರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕ ಧ್ವಜಾರೋಹಣ
ಯಲ್ಲಾಪುರ: ಆಡಳಿತಕ್ಕೊಂದು ಶಿಸ್ತು ರೂಪಿಸುವ ಸಂವಿಧಾನವನ್ನು ಅನುಸರಿಸುವುದು, ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಹಸೀಲ್ದಾರ ಎಂ. ಗುರುರಾಜ ಹೇಳಿದರು.ಅವರು ಪಟ್ಟಣದ ಕಾಳಮ್ಮನಗರ…
ಯಲ್ಲಾಪುರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮ
ಯಲ್ಲಾಪುರ ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕಾಡಳಿತ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ…
ವಿವಾದಾತ್ಮಕ ಪೋಸ್ಟ್ ಹಂಚಿಕೆ : ಭುಗಿಲೆದ್ದ ಹಿಂದೂ ಕಾರ್ಯಕರ್ತರ ಆಕ್ರೋಶ
ಅಂಕೋಲಾ : ಪಟ್ಟಣದ ಹುಲಿದೇವರವಾಡದ ಯುವಕನೋರ್ವ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ…
ಕಳೆದ 8 ತಿಂಗಳಿನಿಂದ ಪಪಂ ಅಧ್ಯಕ್ಷ, ಉಪಾಧ್ಯಕ್ಷರಿಲ್ಲ.ಜನಪ್ರತಿನಿಧಿಗಳಿದ್ದರೂ,ಅಧಿಕಾರಿಗಳ ದರ್ಬಾರು ನಡೆಯುತ್ತಿದೆ – ಪ.ಪಂ ಸದಸ್ಯ ಸೋಮೇಶ್ವರ ನಾಯ್ಕ
ಯಲ್ಲಾಪುರ: ಕಳೆದ ಎಂಟು ತಿಂಗಳಿನಿಂದ ಪಪಂ ಅಧ್ಯಕ್ಷ, ಉಪಾಧ್ಯಕ್ಷರಿಲ್ಲ. ಜನಪ್ರತಿನಿಧಿಗಳಿದ್ದರೂ,ಅಧಿಕಾರಿಗಳ ದರಬಾರು ನಡೆಯುತ್ತಿದೆ. ಪ.ಪಂ ಮುಖ್ಯಾಧಿಕಾರಿ ಹಾಗೂ ಇಂಜನಿಯರ್ ಬೇಕಾಬಿಟ್ಟಿ ಆಡಳಿತ…
ಸಂಸದ ಅನಂತ ಕುಮಾರ ಹೆಗಡೆ ಅವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಯಲ್ಲಾಪುರದಲ್ಲಿ ಪ್ರತಿಭಟನೆ
ಯಲ್ಲಾಪುರ: ಸಂಸದ ಅನಂತ ಕುಮಾರ ಹೆಗಡೆ ಅವರ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ…
ಸಂಸದ ಅನಂತಕುಮಾರ ಹೆಗಡೆ ಜನರನ್ನು ಪ್ರಚೋದಿಸುವ ಹೇಳಿಕೆ ಕೊಡುವುದನ್ನು ಬಿಟ್ಟು, ಜನಪರ ಕೆಲಸ ಕೆಲಸ ಮಾಡಲಿ : ಎನ್ ಕೆ ಭಟ್ಟ ಮೆಣಸುಪಾಲ.
ಯಲ್ಲಾಪುರ: ಜನರನ್ನು ಪ್ರಚೋದಿಸುವ ಹೇಳಿಕೆ ಕೊಡುವುದನ್ನು ಬಿಟ್ಟು, ಜನಪರ ಕೆಲಸ ಮಾಡುವುದನ್ನು ಸಂಸದ ಅನಂತಕುಮಾರ ಹೆಗಡೆ ಕಲಿಯಬೇಕು ಎಂದು ಬ್ಲಾಕ್ ಕಾಂಗ್ರೆಸ್…
ಯಲ್ಲಾಪುರದಲ್ಲಿ ಫೆ.11 ರಂದು ʼಪ್ರತಿಬಿಂಬʼ ಕಾರ್ಯಕ್ರಮ ಆಯೋಜನೆ
ಯಲ್ಲಾಪುರ: ಪ್ರಾಂತದ ಹವ್ಯಕ ಪ್ರತಿಭೆ ಗುರುತಿಸುವುದು, ಹವ್ಯಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರತಿಬಿಂಬಕಾರ್ಯಕ್ರಮವನ್ನು ಫೆ.11 ರಂದು ಪಟ್ಟಣದ ಶಕ್ತಿ ಗಣಪತಿ ದೇವಸ್ಥಾನದಲ್ಲಿ…