ಶಿವಾಜಿ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಹಳಿಯಾಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ…

ಸ್ವಚ್ಛತಾ ಅಭಿಯಾನಕ್ಕೆ ಆರ್.ವಿ.ದೇಶಪಾಂಡೆ ಚಾಲನೆ

ಹಳಿಯಾಳ : ತಾಲೂಕಾಡಳಿತ, ಪುರಸಭೆ, ತಾಲೂಕು ಪಂಚಾಯತ್ ಹಾಗೂ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಯೋಗದೊಂದಿಗೆ ಹಳಿಯಾಳ ಪಟ್ಟಣದಲ್ಲಿ ಸ್ವಚ್ಛತಾ ಅಭಿಯಾನಕ್ಕೆ…

ಶ್ರೀ ಕೃಷ್ಣ ಧನಗರ ಗೌಳಿ ಹಿಂದುಳಿದ ವರ್ಗದವರ ಸಮುದಾಯ ಸಹಕಾರಿ ಸಂಘದ ವಾರ್ಷಿಕ ಸಭೆ

ಹಳಿಯಾಳ : ತಾಲ್ಲೂಕಿನ ಶ್ರೀ ಕೃಷ್ಣ ಧನಗರ ಗೌಳಿ ಹಿಂದುಳಿದ ವರ್ಗದವರ ಸಮುದಾಯ ಸಹಕಾರಿ ಸಂಘದ ವಾರ್ಷಿಕ ಸಭೆಯು ಇಂದು ಭಾನುವಾರ…

ಸರಕಾರಿ ಹಾಗೂ ಅನುದಾನಿತ ಶಾಲಾ ನೌಕರರ ಪತ್ತಿನ ಸಹಕರಿ ಸಂಘದ 9ನೇ ವರ್ಷದ ವಾರ್ಷಿಕ ಸಭೆ

ಹಳಿಯಾಳ : ಪಟ್ಟಣದ ಪುರಭವನದಲ್ಲಿ ಹಳಿಯಾಳ ತಾಲೂಕು ಸರಕಾರಿ ಹಾಗೂ ಅನುದಾನಿತ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ 9ನೇ ವರ್ಷದ…

ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ

ಹಳಿಯಾಳ : ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಇಂದು ಭಾನುವಾರ ಹಳಿಯಾಳ ಪಟ್ಟಣದಲ್ಲಿರುವ ತಾಲೂಕು ಬಿಜೆಪಿ ಕಚೇರಿಯಲ್ಲಿ…

ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛತಾ ಆಂದೋಲನ ಕುರಿತು ಸಭೆ

ಹಳಿಯಾಳ : ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಸ್ವಚ್ಛತೆಯ ಬಗ್ಗೆ ಹಳಿಯಾಳ ಪುರಸಭೆಯ ಸಭಾಂಗಣದಲ್ಲಿ ಸ್ವಚ್ಛತಾ ಆಂದೋಲನ ಕುರಿತು ಶಾಸಕರಾದ…

ಶ್ರೀ.ತುಳಜಾಭವಾನಿ ದೇವಸ್ಥಾನದಲ್ಲಿ ಶಾಸಕ ಆರ್.ವಿ.ದೇಶಪಾಂಡೆವರಿಂದ ಗಣ ಹೋಮ ಪೂಜೆ

ಹಳಿಯಾಳ : ಪಟ್ಟಣದ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಾಸಕ ಆರ್ ವಿ…

ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಹಳಿಯಾಳದಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ

ಹಳಿಯಾಳ : ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ನಾರಿಶಕ್ತಿ…

ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಹಳಿಯಾಳ ತಾಲ್ಲೂಕಿನ 12 ಕುಸ್ತಿಪಟುಗಳು ಆಯ್ಕೆ

ಹಳಿಯಾಳ : ಅಕ್ಟೋಬರ್ ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಗೆ ಹಳಿಯಾಳ ತಾಲೂಕಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಾಲೂಕು…

ರಾಮಾಪುರದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಗಮನ ಸೆಳೆದ ಛದ್ಮವೇಷ

ಹಳಿಯಾಳ : ತಾಲೂಕಿನ ರಾಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೆಸರೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಡೊಮಗೇರಾ…