ಹಳಿಯಾಳ-ದಾಂಡೇಲಿ ತಾಲ್ಲೂಕಿನಲ್ಲಿ ಚುರುಕುಗೊಂಡ ಕೃಷಿ ಕಾಯಕ

ಹಳಿಯಾಳ : ಕಳೆದ ಒಂದು ವಾರ ನಿರಂತರವಾಗಿ ಸುರಿದ ಮಳೆಯಿಂದಾಗಿ ಹಳಿಯಾಳ-ದಾಂಡೇಲಿ ತಾಲ್ಲೂಕಿನ ರೈತರು ಹೈರಾಣಗೊಂಡಿದ್ದರು. ಇದೀಗ ಕಳೆದೆರಡು ದಿನಗಳಿಂದ ವರುಣ…

ಹಳಿಯಾಳ ತಾಲ್ಲೂಕಿನ ಡೋಮಗೇರಾದಲ್ಲಿ ಕುಸಿದ ಮನೆ -ಹಾನಿ

ಹಳಿಯಾಳ : ತಾಲ್ಲೂಕಿನೆಲ್ಲೆಡೆ ಸುರಿದ ಬಾರಿ ಮಳೆಯಿಂದಾಗಿ ಡೋಮಗೇರಾದಲ್ಲಿ ಸ್ಥಳೀಯ ರೈತರೊಬ್ಬರ ಮನೆಯ ಗೋಡೆ ಕುಸಿದು ಹಾನಿಯಾದ ಘಟನೆ ನಡೆದಿರುವ ಬಗ್ಗೆ…

ಹಳಿಯಾಳದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇದ ಮತ್ತು ತ್ಯಾಜ್ಯ ನಿರ್ವಹಣೆಯ ಬಗ್ಗೆ ಜಾಗೃತಿ ಜಾಥಾ

ಹಳಿಯಾಳ : ಪಟ್ಟಣದ ಪುರಸಭೆಯ ಆಶ್ರಯದಡಿ ಏಕಬಳಕೆ ಪ್ಲಾಸ್ಟಿಕ್ ನಿಷೇದ ಮತ್ತು ತ್ಯಾಜ್ಯ ನಿರ್ವಹಣೆಯ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಯ್ತು.…

ಹಳಿಯಾಳ ತಾಲ್ಲೂಕಿನ ಮಂಗಳವಾಡದಲ್ಲಿ ಮಳೆಗೆ 5 ಮನೆಗಳಿಗೆ ಹಾನಿ : ತಾಲ್ಲೂಕಾಡಳಿತದಿಂದ ಪರಿಶೀಲನೆ

ಹಳಿಯಾಳ : ತೀವ್ರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಹಳಿಯಾಳ ತಾಲ್ಲೂಕಿನ ಮಂಗಳವಾಡದಲ್ಲಿ 5 ಮನೆಗಳಿಗೆ ತೀವ್ರ ಹಾನಿಯಾಗಿದೆ. ಮಂಗಳವಾಡದ ಅಣ್ಣ ಬಸ್ತಾಂವ್…

ಅಲ್ಲೊಳ್ಳಿಯಲ್ಲಿ ಶಾಲೆಯ ಗೋಡೆ ಕುಸಿತ : ಆತಂಕದಲ್ಲಿ ವಿದ್ಯಾರ್ಥಿಗಳು

ಹಳಿಯಾಳ : ತಾಲ್ಲೂಕಿನ ಚಿಬ್ಬಲಗೇರಿ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಅಲ್ಲೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿದಿದ್ದು, ವಿದ್ಯಾರ್ಥಿಗಳಲ್ಲಿ…

ಮಣಿಪುರ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಹಳಿಯಾಳದಲ್ಲಿ ಪ್ರತಿಭಟನಾ ಮೆರವಣಿಗೆ

ಹಳಿಯಾಳ: ಮಣಿಪುರ ರಾಜ್ಯದಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ್ದನ್ನು ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ…

ಉ.ಕ ಜಿಲ್ಲಾ ಶಿಕ್ಷಕರ ಸಹಕಾರಿ ಸಂಘದ ನಿರ್ದೇಶಕರಾಗಿ ಸತೀಶ್ ನಾಯಕ ಅವಿರೋಧ ಆಯ್ಕೆ

ಹಳಿಯಾಳ : ಉತ್ತರ ಕನ್ನಡ ಜಿಲ್ಲಾ ಶಿಕ್ಷಕರ ಸಹಕಾರಿ ಸಂಘದ ನಿರ್ದೇಶಕರಾಗಿ ಹಳಿಯಾಳ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ…

ಹಳಿಯಾಳ ತಾಲ್ಲೂಕಿನ ಭಾಗವತಿಯಲ್ಲಿ ಪ್ರತ್ಯಕ್ಷವಾದ ಆನೆ : ಭತ್ತದ ಗದ್ದೆಯಲ್ಲಿ ರಂಪಾಟ

ಹಳಿಯಾಳ : ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯದ ಮಧ್ಯೆಯಿರುವ ಹಳಿಯಾಳ ತಾಲ್ಲೂಕಿನ ಭಾಗವತಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ, ಸ್ಥಳೀಯರ ರೈತರ ಭತ್ತದ…

ಹಳಿಯಾಳ ಪಟ್ಟಣದಲ್ಲಿ 6 ಮಳಿಗೆಗಳನ್ನು ಸೀಜ್ ಮಾಡಿದ ಪುರಸಭೆ

ಹಳಿಯಾಳ : ಕಳೆದ 2-3 ವರ್ಷಗಳಿಂದ ಅಂಗಡಿ ಪರವಾನಿಗೆ ಶುಲ್ಕವನ್ನು ಪಾವತಿಸದ ಹಳಿಯಾಳ ಪಟ್ಟಣದ ಒಟ್ಟು ಆರು ಮಳಿಗೆಗಳನ್ನು ಇಂದು ಬುಧವಾರ…

ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ ಸೋಲಾರ್ ಟೆಕ್ನಿಷಿಯನ್ ತರಬೇತಿಗೆ ಚಾಲನೆ

ಹಳಿಯಾಳ : ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಲ್ಲಿ ಸೋಲಾರ್ ಟೆಕ್ನಿಷಿಯನ್ ತರಬೇತಿಗೆ ಮಂಗಳವಾರ ಚಾಲನೆಯನ್ನು ನೀಡಲಾಯಿತು. ತರಬೇತಿ ಕಾರ್ಯಕ್ರಮಕ್ಕೆ…