ಹಳಿಯಾಳದ ಗುತ್ತಿಗೇರಿ ಕೆರೆಯ ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿದ ಪ್ರಶಾಂತ್ ದೀಕ್ಷಿತ್

ಹಳಿಯಾಳ : ತಾಲ್ಲೂಕಿನ ಶ್ರೀ. ವಿ.ಆರ್.ಡಿ.ಎಂ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಆಶ್ರಯದಡಿ ಹಾಗೂ ಟಾಟಾ ಹಿಟಾಚಿ…

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಬಿಜೆಪಿಯಿಂದ ಮನವಿ ಸಲ್ಲಿಕೆ

ಹಳಿಯಾಳ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾಜಿ ಶಾಸಕರಾದ ಸುನೀಲ ಹೆಗಡೆಯವರ ನೇತೃತ್ವದಲ್ಲಿ ಇಂದು ಮಂಗಳವಾರ ಮಧ್ಯಾಹ್ನ ಹಳಿಯಾಳದ ತಹಶೀಲ್ದಾರ್…

ಹಳಿಯಾಳ ಪಟ್ಟಣದ ಬ್ರಾಹ್ಮಣಗಲ್ಲಿಯಲ್ಲಿ ಮನೆ ಮುಂದೆ ನಿಲ್ಲಿಸಿಟ್ಟಿದ್ದ ಬೈಕ್ ಕಳವು

ಹಳಿಯಾಳ : ಪಟ್ಟಣದ ತುಳಜಾಭವಾನಿ ದೇವಸ್ಥಾನದ ಹತ್ತಿರದಲ್ಲಿರುವ ಬ್ರಾಹ್ಮಣ ಗಲ್ಲಿಯಲ್ಲಿ ಮನೆ ಮುಂದೆ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನವೊಂದನ್ನು ಕಳುವುಗೈದಿರುವ ಘಟನೆಯ ಬಗ್ಗೆ…

ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಹಳಿಯಾಳದ ಕಾಂಗ್ರೆಸ್ ಮುಖಂಡರು

ಹಳಿಯಾಳ : ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಗೆ ಹಳಿಯಾಳ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಜಿಲ್ಲಾ ಪಂಚಾಯ್ತು…

ರಾಜ್ಯ ವಿಧಾನ ಸಭೆಯ ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಆಯ್ಕೆ

ಹಳಿಯಾಳ : ರಾಜ್ಯ ವಿಧಾನ ಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಜ್ಯದ ಹಿರಿಯ ಶಾಸಕರು ಹಾಗೂ ಹಳಿಯಾಳ, ದಾಂಡೇಲಿ, ಜೋಯಿಡಾ ವಿಧಾನ…

ದಾಂಡೇಲಿಯಲ್ಲಿ ಶ್ರೀ.ಕ್ಷೇತ್ರ.ಧ.ಗ್ರಾ.ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ

ದಾಂಡೇಲಿ : ಶ್ರೀ.ಕ್ಷೇತ್ರ.ಧ.ಗ್ರಾ ಯೋಜನೆಯು ಸಂಸ್ಥೆಯ ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೆರವಾಗಲು ಪ್ರಾರಂಭಿಸಿರುವ ಸುಜ್ಞಾನ…

ಕಾಳಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಂಪನ್ನಗೊಂಡ ಆನೆ ಗಣತಿ ಕಾರ್ಯ

ದಾಂಡೇಲಿ : ಕಾಳಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಬರುವ ದಾಂಡೇಲಿ, ಜೋಯಿಡಾ ಮತ್ತು ಹಳಿಯಾಳ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ಆರಂಭಗೊಂಡಿದ್ದ…

ಹಳಿಯಾಳ ಪಟ್ಟಣದಲ್ಲಿ ಶ್ರೀ.ಕ್ಷೇತ್ರ.ಧ.ಗ್ರಾ.ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ

ಹಳಿಯಾಳ : ಶ್ರೀ.ಕ್ಷೇತ್ರ.ಧ.ಗ್ರಾ ಯೋಜನೆಯು ಪ್ರವರ್ತಿಸಲ್ಪಟ್ಟ ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೆರವಾಗಲು ಪ್ರಾರಂಭಿಸಿರುವ ಸುಜ್ಞಾನ…

ಹಳಿಯಾಳ :ಸಿದ್ದು ಸಂಪುಟದಲ್ಲಿ ದೇಶಪಾಂಡೆಯವರಿಗೆ ಸಚಿವ ಪದವಿಯೊಂದಿಗೆ ಪ್ರಬಲ ಖಾತೆ ಸಾಧ್ಯತೆ…..

ಹಳಿಯಾಳ : ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಅವರ ಪರಮಾಪ್ತರಾದ ಹಳಿಯಾಳ-ದಾಂಡೇಲಿ-ಜೋಯಿಡಾ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರಿಗೆ ಸಚಿವ ಪದವಿಯೊಂದಿಗೆ…

ಹಳಿಯಾಳ ತಾಲ್ಲೂಕಿನ ಕರ್ಲಕಟ್ಟಾ ಗ್ರಾಮದಲ್ಲಿ ಅರಣ್ಯ ರಕ್ಷಕರೊಬ್ಬರ ಕೊಲೆ

ಹಳಿಯಾಳ : ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಅರಣ್ಯ ರಕ್ಷಕರೊಬ್ಬರ ಕಾಲು ಕಡಿದು ಕೊಲೆ ಮಾಡಿದ ಅಮಾನವೀಯ ಘಟನೆ ಹಳಿಯಾಳ ತಾಲ್ಲೂಕಿನ ಕರ್ಲಕಟ್ಟಾ…