ಹಳಿಯಾಳ : ಗ್ರಾಮೀಣ ಮಹಿಳೆಯರು ಸೇರಿದಂತೆ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು…
Category: Haliyal
ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿ ಮಂಜೂರು
ಹಳಿಯಾಳ : ದಾಂಡೇಲಿ ತಾಲೂಕಿನ ಸೀಮಾ ಮಹಮ್ಮದ್ ಅಪ್ಜಲ್ ಖಾನ್ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ:40,000/-…
ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸಿ, ತಾಯ್ನಾಡಿಗೆ ಮರಳಿದ ನಿವೃತ್ತ ಯೋಧ ಸುದೀಪ್ ತವಣಪ್ಪ ಇಟಗಿಯವರಿಗೆ ಸನ್ಮಾನ
ಹಳಿಯಾಳ : ಸುಧೀರ್ಘ 22 ವರ್ಷಗಳ ಕಾಲ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸಿದ ಹಳಿಯಾಳ ತಾಲೂಕಿನ…
ಹಳಿಯಾಳ ಪಟ್ಟಣದಲ್ಲಿ ಮುಂದುವರಿದ ಅತಿಕ್ರಮಿತ ಅಂಗಡಿಗಳ ತೆರವು ಕಾರ್ಯಾಚರಣೆ
ಹಳಿಯಾಳ : ಸಹಾಯಕ ಆಯುಕ್ತರ ಮತ್ತು ತಹಶೀಲ್ದಾರರ ಮಾರ್ಗದರ್ಶನದಲ್ಲಿ ಹಳಿಯಾಳ ಪುರಸಭೆಯ ಮುಖ್ಯಾಧಿಕಾರಿ ಅಶೋಕ್ ಸಾಳೆನ್ನವರ್ ಅವರ ನೇತೃತ್ವದಡಿ, ಪಿಎಸ್ಐ ವಿನೋದ್…
ಹಳಿಯಾಳದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ಮಶಾನ ಸ್ವಚ್ಚತೆ
ಹಳಿಯಾಳ : ಗಾಂಧಿ ಜಯಂತಿ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಳಿಯಾಳ ಪಟ್ಟಣದ ಹಿಂದೂ ಸ್ಮಶಾನವನ್ನು ಸ್ವಚ್ಚಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯ್ತು. ಬ್ಲಾಕ್…
ಬಿಜೆಪಿಯ ಸೇವಾ ಪಾಕ್ಷಿಕದ ಅಂಗವಾಗಿ ಹಳಿಯಾಳದಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ : ಬಿಜೆಪಿ ಪಕ್ಷದ ಸೇವಾಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಹಳಿಯಾಳ ಪಟ್ಟಣದ ಶ್ರೀ.ಗಣೇಶ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಹುಬ್ಬಳ್ಳಿಯ ರಾಷ್ಟ್ರೋತ್ಥಾನ ರಕ್ತಕೇಂದ್ರ…
ಹಳಿಯಾಳ ಪಟ್ಟಣದಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಅಮೃತ ಕಲಶದ ಮೆರವಣಿಗೆ
ಹಳಿಯಾಳ : ತಾಲ್ಲೂಕಾಡಳಿತ, ತಾ.ಪಂ ಮತ್ತು ಪುರ ಸಭೆಯ ಆಶ್ರಯದಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀಯವರ ಜನ್ಮ…
ಸ್ವಚ್ಛ ಪರಿಸರ ನಿರ್ಮಾಣ ನಮ್ಮ ಆದ್ಯ ಕರ್ತವ್ಯ-ಡಾ.ಲಕ್ಷ್ಮೀದೇವಿ
ಹಳಿಯಾಳ : ಸ್ವಚ್ಛ ಪರಿಸರವಿದ್ದಲ್ಲಿ ಸದೃಢ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ನಾವು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛ…
ಹೊರಗಿನ ಗುತ್ತಿಗೇರಿ ಕರೆ ಪ್ರದೇಶ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ
ಹಳಿಯಾಳ : ಪಟ್ಟಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ್ ಮತ್ತು ಪುರಸಭೆ ಆಶ್ರಯದಡಿ ವಿವಿಧ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪಟ್ಟಣದ…
ಹವಗಿಯಲ್ಲಿ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡ ದಶಲಕ್ಷಣ ಪರ್ವ
ಹಳಿಯಾಳ : ಜೈನ ಧರ್ಮದ ಪ್ರಮುಖ ಹಬ್ಬವಾದ ದಶಲಕ್ಷಣ ಪರ್ವವು ಹಳಿಯಾಳ ತಾಲೂಕಿನ ಹವಗಿಯಲ್ಲಿರುವ ಶ್ರೀ ಪಾರ್ಶ್ವನಾಥ ದಿಗಂಬರ ಬಸದಿಯಲ್ಲಿ ಭಾನುವಾರ…