ಹಾವೇರಿ ಮತ್ತು ಬ್ಯಾಡಗಿ ನಡುವಿನ ರೈಲ್ವೆ ಹಳಿಗಳಲ್ಲಿ ನಡೆಯುತ್ತಿರುವ ನಿರ್ವಹಣೆ ಕಾರ್ಯದಿಂದಾಗಿ, ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಗಳಾಗಿವೆ. ವಿಶ್ವಮಾನವ ಎಕ್ಸ್‌ಪ್ರೆಸ್ ಸೇರಿದಂತೆ…
Category: Belagavi
ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ: ಬಿಜೆಪಿ MLC ಸಿಟಿ ರವಿಗೆ ಶಾಕ್ ಕೊಟ್ಟ ಹೈಕೋರ್ಟ್
ಬೆಂಗಳೂರು, (ಮೇ 02): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಹೇಳನಕಾರಿ ಪದ ಬಳಕೆ ಪ್ರಕರಣ ಸಂಬಂಧ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಹಿನ್ನಡೆಯಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್…
ಬೆಳಗಾವಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ, 4 ಗಂಟೆ ಕಾಲ ರೈಲುಗಳ ಸಂಚಾರ ಸ್ಥಗಿತ
ಬೆಳಗಾವಿ ಗೂಡ್ಸ್ ರೈಲು ಅಪಘಾತ: ಗೂಡ್ಸ್ ರೈಲೊಂದು ಬೆಳಗಾವಿ ರೈಲ್ವೆ ನಿಲ್ದಾಣದ ಸಮೀದಲ್ಲಿ ಹಳಿ ತಪ್ಪಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು. ಸರಕು…
ಹೆಬ್ಬಾಳ್ಕರ್ ಅಪಘಾತ ಕೇಸ್ – ಗುದ್ದಿ ಪರಾರಿಯಾದ ಕ್ಯಾಂಟರ್‌ಗಾಗಿ ತೀವ್ರ ಹುಡುಕಾಟ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್…
ಐತಿಹಾಸಿಕ ಸಮಾವೇಶ – ಬೆಳಗಾವಿ ಸುವರ್ಣಸೌಧದ ಎದುರು ಗಾಂಧಿ ಪ್ರತಿಮೆ ಲೋಕಾರ್ಪಣೆ
ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ…
ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ, ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ: ದಶಕದ ಬಳಿಕ ದಾಖಲೆ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ (ಡಿಸೆಂಬರ್ 16) ವಿಶೇಷ ಸನ್ನಿವೇಶವೇಶಕ್ಕೆ ಸಾಕ್ಷಿಯಾಯಿತು. ಸುಮಾರು 15 ಗಂಟೆಗಳ ಕಾಲ,…
ಬೆಳಗಾವಿ ಪಂಚಮಸಾಲಿ ಮೀಸಲಾತಿ ಹೋರಾಟ: ಐವರ ವಿರುದ್ಧ ಎಫ್ಐಆರ್
ಬೆಳಗಾವಿ : 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಬುಧವಾರ ನಡೆಸಿದ ಹೋರಾಟ ನಗರವನ್ನು ರಣರಂಗವಾಗಿಸಿತ್ತು. ಪಂಚಮಸಾಲಿ ಸಮುದಾಯದ ಹೋರಾಟದ…
ಬೆಳಗಾವಿಯಲ್ಲಿ ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ, ಲಾಠಿ ಚಾರ್ಜ್, ಕಲ್ಲು ತೂರಾಟ
ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ. ಸುವರ್ಣಸೌಧಕ್ಕೆ…
ಸುವರ್ಣಸೌಧದಲ್ಲೂ ವಿಧಾನಸಭೆ ಮಾದರಿಯ ಸ್ಪೀಕರ್ ಪೀಠ ಅಳವಡಿಕೆ: ಏನಿದರ ವಿಶೇಷತೆ, ಮಹತ್ವ?
ಬೆಳಗಾವಿ, (ಡಿಸೆಂಬರ್ 09): ಬೆಳಗಾವಿಯ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಹೊಸ ಸಭಾಧ್ಯಕ್ಷರ ಪೀಠವನ್ನು ಅಳವಡಿಸಲಾಗಿದೆ. ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಸುಮಾರು…
ಬೆಳಗಾವಿ ಅಧಿವೇಶನದ ವಿರುದ್ಧ ಪ್ರತಿಭಟನೆ: ಎಂಇಎಸ್ ಮುಖಂಡರು, ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಳಗಾವಿ, ಡಿಸೆಂಬರ್ 9: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ವಿರೋಧಿಸಿ ಸಂಭಾಜಿ ವೃತ್ತಕ್ಕೆ ಬಂದ ಮಹಾರಾಷ್ಟ್ರ ಏಕೀಕರಣ…