Elephant Death : ಶಿವರಾತ್ರಿಯಂದೇ ಶಿವೈಕ್ಯಳಾದ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಲತಾ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿದ್ದ ಲತಾ ಹೆಸರಿನ ಆನೆಯು ಹೃದಯಾಘಾತದಿಂದ ಮೃತಪಟ್ಟಿದೆ. ಮಂಗಳೂರು ಮಾರ್ಚ್‌ 8 : ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ.…