ಶಿವಮೊಗ್ಗ: ಮಠದಲ್ಲಿ 300 ಕೋಟಿ ರೂ ದರೋಡೆಗೆ ಸ್ಕೇಚ್, ಸಿಕ್ಕಿದ್ದು 50 ಸಾವಿರ ರೂ, 12 ಜನರ ಬಂಧನ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಹಿಷಿ ಉತ್ತರಾಧಿ ಮಠದಲ್ಲಿ ಕೋಟ್ಯಂತರ ರೂ. ಹಣವಿದೆ ಎಂಬ ಸುಳ್ಳು ಸುದ್ದಿಯನ್ನು ನಂಬಿ 12 ದರೋಡೆಕೋರರು ದರೋಡೆಗೆ…

ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ

ಶಿವಮೊಗ್ಗ, ಜನವರಿ 05: ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ  ಅವರು ಇಂದು ಸಂಜೆ 7.50ಕ್ಕೆ ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್…

ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು: ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ಗಿಫ್ಟ್

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ಗಿಫ್ಟ್ ನೀಡಿದ್ದು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರವನ್ನು ಹೊರತುಪಡಿಸಿ ಉಳಿದ ಪರ್ಯಾಯ ಸ್ಥಳಗಳಿಂದ…

ಜೋಗದ ಬಳಿ ಪ್ರವಾಸಿ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ, ಡಿಸೆಂಬರ್​​ 15: ಮಂಗಳೂರಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸಕ್ಕೆ ಬಂದಿದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದೆ. 21ಕ್ಕೂ ಹೆಚ್ಚು…

ಶಿವಮೊಗ್ಗದಿಂದ ಅಯೋಧ್ಯೆ, ಕಾಶಿಗೆ 1500 ಯಾತ್ರಿಗಳನ್ನು ಕರೆದೊಯ್ದ ವಿಶೇಷ ರೈಲು

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಿಂದ ಅಯೋಧ್ಯೆ, ಕಾಶಿಗೆ ಸುಮಾರು‌ 1,500 ಯಾತ್ರಿಗಳನ್ನು ಹೊತ್ತ ವಿಶೇಷ ರೈಲು ಇಂದು ಬೆಳಗ್ಗೆ ಪ್ರಯಾಣ ಪ್ರಾರಂಭಿಸಿದೆ. ಮಾಜಿ…

ಶರಾವತಿ ಹಿನ್ನೀರಿಗೆ ಸೇತುವೆ: ದ್ವೀಪವಾಸಿಗಳ ಬದುಕಿನೊಂದಿಗೆ ಬೆಸೆದ ಲಾಂಚ್ ಮುಂದುವರೆಸಲು ಮನವಿ

ಶಿವಮೊಗ್ಗ: ಶರಾವತಿ ನದಿಗೆ ಲಿಂಗನಮಕ್ಕಿ ಜಲಾಶಯ ನಿರ್ಮಿಸಿದಾಗ ಶರಾವತಿ ಹಿನ್ನೀರಿನಲ್ಲಿ ಉಂಟಾದ ದ್ವೀಪಕ್ಕೆ ಆಸರೆ ಆಗಿದ್ದೇ ಲಾಂಚ್ ಸೇವೆ. ಕಳೆದ 15-20 ವರ್ಷಗಳಿಂದ…

ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿಯನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಕಾರು

ಶಿವಮೊಗ್ಗ: ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿ ಒಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಸಹ್ಯಾದ್ರಿ ಕಾಲೇಜು…

ವಿಮಾನ ನಿಲ್ದಾಣವನ್ನು ನಿರ್ವಹಿಸುವಲ್ಲಿ ವಿಫಲವಾದ ಶಿವಮೊಗ್ಗ ಏರ್‌ಪೋರ್ಟ್‌ಗೆ ದಂಡ

ಶಿವಮೊಗ್ಗ : ಸಧ್ಯಕ್ಕೆ ವಿಮಾನ ನಿಲ್ದಾಣದ ಪರ್ಮಿಟ್‌ ಮತ್ತೊಂದು ತಿಂಗಳು ವಿಸ್ತರಣೆ ಸಿಕ್ಕಿದೆ. ಒಂದು ತಿಂಗಳು ಲೈಸೆನ್ಸ್‌ ವಿಸ್ತರಣೆಯಾಗಿರುವ ಮಾಹಿತಿ ಹೊರಬಿದ್ದ…

ಸೊರಬದಲ್ಲಿ ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕಳ್ಳತನ

ಶಿವಮೊಗ್ಗ, ಸೆಪ್ಟೆಂಬರ್​ 29: ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು ಹಸುವನ್ನು ಕದ್ದು ಪರಾರಿಯಾಗಿರುವ ಘಟನೆ ಸೊರಬದಲ್ಲಿ ನಡೆದಿದೆ. ಹಸು ಕಳವು ಮಾಡುವ ದೃಶ್ಯ…

ಜೋಗಕ್ಕೆ ಹೋಗುವ ಪ್ರವಾಸಿಗರೇ ಎಚ್ಚರವಾಗಿರಿ – ರಸ್ತೆಯಲ್ಲೇ ಹಸುವನ್ನು ಬೇಟೆಯಾಡಿದ ಕರಿ ಚಿರತೆ

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರೇ ಎಚ್ಚರವಾಗಿರಿ. ಜೋಗ ಜಲಪಾತಕ್ಕೆ ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು ಹಸುವನ್ನು ಬೇಟೆಯಾಡಿದೆ.…