ಬೊಮ್ಮನಕಟ್ಟೆ ಬಡಾವಣೆಯ ಕೆರೆ ಏರಿ ಮೇಲೆ ಇತ್ತೀಚೆಗೆ ನಡೆದ ಕೊಲೆ ಪ್ರಕರಣ; ಸಂಬಂಧ ಐವರು ಆರೋಪಿಗಳ  ಬಂಧನ

ಶಿವಮೊಗ್ಗ: ಜೂನ್ 22ರಂದು ಶಿವಮೊಗ್ಗ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯ ಕೆರೆ ಏರಿ ಮೇಲೆ ಅವಿನಾಶ್ ಎಂಬಾತನ ಕೊಲೆ ನಡೆದಿತ್ತು. ಈ ಪ್ರಕರಣ ಸಂಬಂಧ…

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ: ಚಾಲಕನಿಗೆ 13,000 ದಂಡ!

ಶಿವಮೊಗ್ಗ: ಕುಡಿದು ಅಂಬುಲೆನ್ಸ್ ಚಾಲನೆ ಮಾಡಿದ ಚಾಲಕನಿಗೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು 13,000 ರೂ. ದಂಡ ವಿಧಿಸಿದ್ದಾರೆ. ಶಿವಮೊಗ್ಗದ ಐಬಿ ಸರ್ಕಲ್‍ನಲ್ಲಿ ಟ್ರಾಫಿಕ್…

527 ಕೋಟಿ ರೂಪಾಯಿ ವೆಚ್ಚದ ಹೆದ್ದಾರಿ ಉದ್ಘಾಟನೆಯಾದ 1ತಿಂಗಳಲ್ಲೇ ಬಿರುಕು 

ಶಿವಮೊಗ್ಗ – ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿಯ ಬಣ್ಣ ಬಯಲಾಗಿದೆ. 527 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹೆದ್ದಾರಿ…

ಶಿವಮೊಗ್ಗ: ಮಲಗಿದ್ದಾಗ ಮನೆ ಗೋಡೆ ಕುಸಿದು ಶತಾಯುಷಿ ಅಜ್ಜಿ ಸಾವು, ನಾಲ್ವರಿಗೆ ಗಾಯ

ಶಿವಮೊಗ್ಗ: ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಮಲಗಿದ್ದಾಗಲೇ 100 ವರ್ಷದ ವೃದ್ಧೆ ಸಾವನ್ನಪ್ಪಿ, ಇತರ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ…

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಅಕ್ಟೋಬರ್ 30ರ ತನಕ ಭಾರಿ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ಮುಂಗಾರು ಮಳೆ ಜೋರಾಗಿದೆ. ಆಗುಂಬೆ ಘಾಟಿಯ ಅಲ್ಲಲ್ಲಿ ಗುಡ್ಡ ಕುಸಿತವಾಗುವ ಸಾಧ್ಯತೆ ಇರುವುದರಿಂದ ಜೂನ್ 15ರಿಂದ ಅಕ್ಟೋಬರ್ 30ರ ವರೆಗೆ ಭಾರಿ…

ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಬಂದ್ 

ಶಿವಮೊಗ್ಗ: ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ…

ಶಿವಮೊಗ್ಗ: ಕಾರಿಗೆ ಖಾಸಗಿ ಬಸ್​​ ಡಿಕ್ಕಿ; ಓರ್ವ ಸಾವು, ಎಂಟು ಮಂದಿಗೆ ಗಾಯ

ಶಿವಮೊಗ್ಗ: ಖಾಸಗಿ ಬಸ್​​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿ, ಬಸ್​ನಲ್ಲಿದ್ದ ಎಂಟು ಮಂದಿಗೆ ಗಾಯವಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ…

ಶಿವಮೊಗ್ಗದಲ್ಲಿ ಸ್ಥಾಪನೆಯಾಗಲಿದೆ ಕರ್ನಾಟಕದ ಮೊದಲ ವಿಮಾನ ತರಬೇತಿ ಸಂಸ್ಥೆ: “ರಾಜ್ಯದವರಿಗೆ ಶೇ 25 ಸೀಟುಗಳು ಮೀಸಲು”

ಕರ್ನಾಟಕದ  ಮೊದಲ ವಿಮಾನ ತರಬೇತಿ ಸಂಸ್ಥೆ ಎಫ್‌ಟಿಓ ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣದಲ್ಲಿ ಆರಂಭವಾಗಲಿದೆ. ಆರಂಭಿಕ ಹಂತದಲ್ಲಿ 100 ಕೆಡೆಟ್‌ಗಳಿಗೆ…

ಎಸ್​ಎಸ್​ಎಲ್​ಸಿ ಫಲಿತಾಂಶ: ಶಿವಮೊಗ್ಗದ ನಮನ ಸೇರಿ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ 2025 ಟಾಪರ್: ಇಂದು 2025ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಗೊಂಡಿದೆ. ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625…

ಶಿವಮೊಗ್ಗ: ಮಠದಲ್ಲಿ 300 ಕೋಟಿ ರೂ ದರೋಡೆಗೆ ಸ್ಕೇಚ್, ಸಿಕ್ಕಿದ್ದು 50 ಸಾವಿರ ರೂ, 12 ಜನರ ಬಂಧನ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಹಿಷಿ ಉತ್ತರಾಧಿ ಮಠದಲ್ಲಿ ಕೋಟ್ಯಂತರ ರೂ. ಹಣವಿದೆ ಎಂಬ ಸುಳ್ಳು ಸುದ್ದಿಯನ್ನು ನಂಬಿ 12 ದರೋಡೆಕೋರರು ದರೋಡೆಗೆ…