ಕರ್ನಾಟಕದಲ್ಲಿ ಬ್ಯಾನ್ ಆಗಲಿದೆಯೇ ಕಮಲ್ ಹಾಸನ್​ರ ‘ಥಗ್ ಲೈಫ್’ ಸಿನಿಮಾ?

ಕಮಲ್ ಹಾಸನ್  ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ವಿವಾದ ಉಂಟು ಮಾಡಿದೆ. ಅವರ ನಟನೆಯ ‘ಥಗ್ ಲೈಫ್’ ಸಿನಿಮಾದ ಆಡಿಯೋ…

ದೇಶ ಸುತ್ತಾಟದ ಬಳಿಕ ವಿದೇಶಕ್ಕೆ ಹಾರಲು ದರ್ಶನ್ ರೆಡಿ; ಕೋರ್ಟ್​ನಲ್ಲಿ ಸಲ್ಲಿಕೆ ಆಯ್ತು ಅರ್ಜಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ತಮ್ಮ ಹೊಸ ಸಿನಿಮಾ ‘ಡೆವಿಲ್’ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಶೂಟಿಂಗ್​ಗಾಗಿ…

ಕನ್ನಡಿಗರ ಬೇಡಿಕೆ ಫಲಿಸಿದ ಕ್ಷಣ; ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್

ನವದೆಹಲಿ, ಮೇ 27: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ…

ಸುರದ್ರೂಪಿ ಶ್ರೀಧರ್ ಕೊನೆಯ ದಿನಗಳು ಹೇಗಿದ್ದವು ನೋಡಿ.

ಕಿರುತೆರೆ ನಟ ಶ್ರೀಧರ್ ನಾಯಕ್ ಅವರು 47ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಆರು ತಿಂಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಆರೋಗ್ಯದಲ್ಲಿನ…

‘ಕಣ್ಣಪ್ಪ’ ಚಿತ್ರದ ಅವಧಿ ಇಷ್ಟೊಂದು ದೀರ್ಘವೇ?

ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾ ಜೂನ್ 27 ರಂದು ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಪ್ರಭಾಸ್, ಮೋಹನ್ ಬಾಬು, ಮೋಹನ್ ಲಾಲ್,…

ಪವನ್ ಕಲ್ಯಾಣ್​ರ ಮತ್ತೊಂದು ಸಿನಿಮಾ ಬಿಡುಗಡೆಗೂ ಮುಹೂರ್ತ ನಿಗದಿ

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ…

ಸಿನಿಮಾ ರಿಲೀಸ್​ಗೂ ಮೊದಲೇ ಸೋಲಿನ ಬಗ್ಗೆ ಮಾತನಾಡಿದ ವಿಜಯ್ ದೇವರಕೊಂಡ

ನಟ ವಿಜಯ್ ದೇವರಕೊಂಡ ಅವರು ‘ಲೈಗರ್’ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅವರ ವೃತ್ತಿ ಜೀವನದ ದೊಡ್ಡ ಡಿಸಾಸ್ಟರ್ ಸಿನಿಮಾ…

‘ಕುಲದಲ್ಲಿ ಕೀಳ್ಯಾವುದೋ’ ಟೈಟಲ್ ಸಿಕ್ಕಿದ್ದು ಅಣ್ಣಾವ್ರ ಆಶೀರ್ವಾದ: ಮಡೆನೂರು ಮನು

ಮಡೆನೂರು ಮನು ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಮೇ 23ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಮೂಲಕ ಹೀರೋ ಆಗಿ ಅವರು…

ಜೂ. ಎನ್​ಟಿಆರ್​ ಜನ್ಮದಿನಕ್ಕೆ ಪ್ರಶಾಂತ್‌ ನೀಲ್‌ ಚಿತ್ರದಿಂದ ಇಲ್ಲ ಯಾವುದೇ ಅಪ್​ಡೇಟ್

ಟಾಲಿವುಡ್ ನಟ ಜೂನಿಯರ್​ ಎನ್​ಟಿಆರ್​ ಅವರು ಮೇ 20ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಆದರೆ ನಿರ್ದೇಶಕ ಪ್ರಶಾಂತ್ ನೀಲ್ ಜತೆಗಿನ ಸಿನಿಮಾ ತಂಡದಿಂದ…

‘ಹೇರಾ ಫೇರಿ 3’ ಫ್ಯಾನ್ಸ್​ಗೆ ಬಾಬುರಾವ್ ಶಾಕ್; ಚಿತ್ರದಿಂದ ಹೊರ ನಡೆದ ಪರೇಶ್ ರಾವಲ್

ಬಾಲಿವುಡ್‌ನ ಯಶಸ್ವಿ ಹೇರಾ ಫೇರಿ ಫ್ರಾಂಚೈಸ್‌ನ ಮೂರನೇ ಭಾಗದಿಂದ ಪರೇಶ್ ರಾವಲ್ ಹೊರನಡೆದಿದ್ದಾರೆ. ಭಿನ್ನಾಭಿಪ್ರಾಯಗಳಿಂದಾಗಿ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ. ಅಕ್ಷಯ್…